ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡ ವೀರ ಪುರುಷರಾದ ಕೋಟಿ – ಚೆನ್ನಯ್ಯರ ಹೆಸರನ್ನಿಡುವಂತೆ ಕರಾವಳಿಯ ಶಾಸಕರಿಂದ ಮುಖ್ಯಮಂತ್ರಿಯವರಿಗೆ ಮನವಿ

ಬೆಂಗಳೂರು: ತುಳುನಾಡ ವೀರ ಪುರುಷರಾದ ಕೋಟಿ – ಚೆನ್ನಯ್ಯರ ಹೆಸರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡುವ ಪ್ರಸ್ತಾವವನ್ನು ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ನವರಿಗೆ ಕರಾವಳಿಯ ಶಾಸಕರಿಂದ ಮನವಿ ಸಲ್ಲಿಸಲಾಯಿತು.

ಈ ಸಂಧರ್ಭದಲ್ಲಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕರುಗಳಾದ ಸುನೀಲ್ ಕುಮಾರ್, ಡಾ.ವೈ ಭರತ್ ಶೆಟ್ಟಿ, ರಘುಪತಿ ಭಟ್, ಸಂಜೀವ ಮಠಂದೂರು, ವೇದವ್ಯಾಸ ಕಾಮತ್, ಹರೀಶ್ ಪೂಂಜಾ, ರಾಜೇಶ್ ನಾಯ್ಕ್ ಉಪಸ್ಥಿತರಿದ್ದರು.

Spread the love
  • Related Posts

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ…

    Spread the love

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಮಂಗಳೂರು: ವಾಟ್ಸ್‌ಆ್ಯಪ್‌ ಬಳಕೆದಾರರನ್ನು ಗುರಿಯಾಗಿಸಿಕೊಂಡು ಸೈಬರ್‌ ವಂಚಕರು ಹೊಸ ಮಾದರಿಯ ‘ಇನ್‌ವಾಯ್ಸ್‌ ಮಾಲ್‌ವೇರ್‌’ ಹರಡುತ್ತಿರುವ ಕುರಿತು ಎಚ್ಚರಿಕೆ ವಹಿಸುವ ಅಗತ್ಯವಿದೆ. ಈ ಹಿಂದೆ APK ಫೈಲ್‌ಗಳ ಮೂಲಕ ದುರುದ್ದೇಶಪೂರಿತ ಸಾಫ್ಟ್‌ವೇರ್‌ ಹರಡುತ್ತಿದ್ದ ವಂಚಕರು ಇದೀಗ .IMG, .ISO ಹಾಗೂ .VHD ಸೇರಿದಂತೆ…

    Spread the love

    You Missed

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 2 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 3 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 8 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 5 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 7 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    “ಪ್ರಾಣಿಗಳ ಮೇಲೆ ದಯೆ ಇರಲಿ”… ಮಕ್ಕಳ ಬದುಕಿನ ಮೇಲೂ ಕಾಳಜಿ ಇರಲಿ! ಗ್ರಾಮೀಣ ಪ್ರದೇಶದ ಮಕ್ಕಳ ಪಯಣ ಪ್ರಾಣಕ್ಕೆ ಸಂಚಕಾರ ಆಗದಿರಲಿ

    • By admin
    • August 27, 2026
    • 9 views
    “ಪ್ರಾಣಿಗಳ ಮೇಲೆ ದಯೆ ಇರಲಿ”… ಮಕ್ಕಳ ಬದುಕಿನ ಮೇಲೂ ಕಾಳಜಿ ಇರಲಿ! ಗ್ರಾಮೀಣ ಪ್ರದೇಶದ ಮಕ್ಕಳ ಪಯಣ ಪ್ರಾಣಕ್ಕೆ ಸಂಚಕಾರ ಆಗದಿರಲಿ