ಮಂಗಳೂರು ಕಮೀಷನರ್ ಸಹಿತ 35ಐಪಿಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ! ನೂತನ ಕಮೀಷನರ್ ಆಗಿ ಅನುಪಮ್ ಅಗರ್ವಾಲ್ ನೇಮಕ

ಮಂಗಳೂರು: ನಗರದ ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಅನುಪಮ್ ಅಗರ್ವಾಲ್ ಅವರನ್ನು ನೇಮಕ ಮಾಡಲಾಗಿದೆ.ರಾಜ್ಯ ಸರ್ಕಾರವೂ ಹಾಲಿ ಮಂಗಳೂರು ಪೊಲೀಸ್ ಕಮೀಷನರ್ ಆಗಿರುವ ಕುಲದೀಪ್ ಕುಮಾರ್ ಆರ್ ಜೈನ್ ಅವರು ಸೇರಿದಂತೆ 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಕುಲದೀಪ್ ಅವರು ಖಡಕ್ ಆಫೀಸರ್ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿ ಎಂದು ಹೆಸರುವಾಸಿಯಾಗಿದ್ದರು. ಇನ್ನು ನೂತನ ಆಯುಕ್ತರಾಗಿರುವ ಅನುಪಮ್ ಅಗರ್ವಾಲ್ 2008-ಬ್ಯಾಚ್ IPS ಅಧಿಕಾರಿಯಾಗಿದ್ದು ಮೂಲತಃ ರಾಜಸ್ಥಾನದ ಜೋಧ್‌ಪುರದವರು. ಈ ಹಿಂದೆ ಕರ್ನಾಟಕ ಪೊಲೀಸ್ ಅಕಾಡೆಮಿಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ದಾವಣಗೆರೆಯಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಬೆಳಗಾವಿಯಲ್ಲಿ ಉಪ ಪೊಲೀಸ್ ಆಯುಕ್ತರಾಗಿ, ರಾಮನಗರ ಮತ್ತು ವಿಜಯಪುರದಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ.

Spread the love
  • Related Posts

    ವಾಲಿಬಾಲ್ ಪಂದ್ಯಾಟದಲ್ಲಿ ಪದವಿ ಪೂರ್ವ ಕಾಲೇಜು ಮುಂಡಾಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    ಮಂಗಳೂರು: ಬಿಜಾಪುರದ ತಾಳಿಕೋಟೆಯಲ್ಲಿ ನಡೆದ ರಾಜ್ಯ ಮಟ್ಟದ ಪದವಿ ಪೂರ್ವ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಗಳ ತಂಡ ಪ್ರಥಮ ಸ್ಥಾನ ಪಡೆದು ಆಂಧ್ರ…

    Spread the love

    ಸ್ಯಾಂಡಲ್‌ವುಡ್‌ ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ

    ಬೆಂಗಳೂರು: ಸ್ಯಾಂಡಲ್‌ವುಡ್‌ ನಿರ್ದೇಶಕ ಗುರುಪ್ರಸಾದ್‌ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಭಾನುವಾರ ನ.03 ರಂದು ʼಮಠʼ ಸಿನಿಮಾದ ನಿರ್ದೇಶಕ ಗುರುಪ್ರಸಾದ್‌(52) ಅವರು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಯಾವಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಬಗ್ಗೆ ಈಗಷ್ಟೇ ಮಾಹಿತಿ ಬರಬೇಕಿದೆ.…

    Spread the love

    You Missed

    ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಮುಂಡಾಜೆಯ ತೇಜಲ್ ಗೆ ಚಿನ್ನದ ಪದಕ

    • By admin
    • November 9, 2024
    • 39 views
    ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಮುಂಡಾಜೆಯ ತೇಜಲ್ ಗೆ ಚಿನ್ನದ ಪದಕ

    ವಾಲಿಬಾಲ್ ಪಂದ್ಯಾಟದಲ್ಲಿ ಪದವಿ ಪೂರ್ವ ಕಾಲೇಜು ಮುಂಡಾಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    • By admin
    • November 5, 2024
    • 242 views
    ವಾಲಿಬಾಲ್ ಪಂದ್ಯಾಟದಲ್ಲಿ ಪದವಿ ಪೂರ್ವ ಕಾಲೇಜು ಮುಂಡಾಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    ಸ್ಯಾಂಡಲ್‌ವುಡ್‌ ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ

    • By admin
    • November 3, 2024
    • 93 views
    ಸ್ಯಾಂಡಲ್‌ವುಡ್‌ ನಿರ್ದೇಶಕ ಗುರುಪ್ರಸಾದ್‌ ಆತ್ಮಹತ್ಯೆ

    ಬೆಳ್ತಂಗಡಿ ತಾಲೂಕಿನ ಎರ್ಮಾಲಪಲ್ಕೆ ಯಲ್ಲಿ ಹಾಲಿನ ಟ್ಯಾಂಕರ್ ಪಲ್ಟಿ

    • By admin
    • October 31, 2024
    • 91 views
    ಬೆಳ್ತಂಗಡಿ ತಾಲೂಕಿನ ಎರ್ಮಾಲಪಲ್ಕೆ ಯಲ್ಲಿ ಹಾಲಿನ ಟ್ಯಾಂಕರ್ ಪಲ್ಟಿ

    ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟಿ ದರ್ಶನ್ ಗೆ 6ವಾರಗಳ ಕಾಲ ಷರತ್ತು ಬದ್ಧ ಮಧ್ಯಾಂತರ ಜಾಮೀನು ಮಂಜೂರು

    • By admin
    • October 30, 2024
    • 66 views
    ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟಿ ದರ್ಶನ್ ಗೆ 6ವಾರಗಳ ಕಾಲ ಷರತ್ತು ಬದ್ಧ ಮಧ್ಯಾಂತರ ಜಾಮೀನು ಮಂಜೂರು

    ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ಕಂಪ್ಯೂಟರ್ ಟ್ಯಾಲಿ ತರಭೇತಿ ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ

    • By admin
    • October 26, 2024
    • 70 views
    ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ಕಂಪ್ಯೂಟರ್ ಟ್ಯಾಲಿ ತರಭೇತಿ ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ