ಮಂಗಳೂರಿನಲ್ಲೂ ಸಂಚರಿಸಲಿದೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ‘ಪಲ್ಲಕ್ಕಿ’

ಮಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಈಗಾಗಲೇ ಸಾಕಷ್ಟು ಸಂಖ್ಯೆಯ ಐಶಾರಾಮಿ ಬಸ್‌ಗಳನ್ನು ಪರಿಚಯಿಸಿದ್ದು, ಇದೀಗ ಈ ಸಾಲಿಗೆ ಪಲಕ್ಕಿ ಎಂಬ ಹೊಸ ಸ್ಲೀಪರ್ ಕೋಚ್ ಬಸ್ ಸೇರ್ಪಡೆಗೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ರಾಜಹಂಸ, ಐರಾವತ, ಅಂಬಾರಿಯಂತಹ ಐಷಾರಾಮಿ ಸ್ಲೀಪರ್ ಕೋಚ್ ಬಸ್‌ಗಳುಲಭ್ಯವಿದ್ದು. ಇತ್ತೀಚೆಗೆ ಸೇರ್ಪಡೆಗೊಂಡ ಪಲ್ಲಕ್ಕಿ ಬಸ್ ಕೂಡ ಮಂಗಳೂರಿಗೆ ಲಗ್ಗೆ ಇಡಲಿದೆ.ಸಾರಿಗೆ ನಿಗಮವು ಪ್ರಸ್ತುತ 12 ಬಸ್‌ ಗಳು ಕಾರ್ಯಾಚರಣೆಯಲಿದ್ದು, ಆ ಸಾಲಿಗೆ ಈಗ 40 ಪಲ್ಲಕ್ಕಿ ಬಸ್‌ ಗಳನ್ನು ಸೇರಿಸಲು ಸಂಸ್ಥೆಯು ಯೋಜಿಸಿದೆ.

ಈ ಪೈಕಿ 8 ಬಸ್ ಗಳು ಮಂಗಳೂರಿಗೆ ಹಾಗೂ 4 ಬಸ್ ಗಳು ಪುತ್ತೂರು ವಿಭಾಗಕ್ಕೆ ಹೋಗಲಿವೆ.ಪಲ್ಲಕ್ಕಿ ಬಸ್‌ಗಳು ಸೇರಿದಂತೆ ಬೆಂಗಳೂರಿಗೆ ತೆರಳುವ ಹಲವು ಬಸ್‌ಗಳಿದ್ದು, ಪುತ್ತೂರು ವಲಯಕ್ಕೆ 9 ಹೊಸ ಕರ್ನಾಟಕ ಸಾರಿಗೆ ಬಸ್‌ಗಳು ಆಗಮಿಸಲಿವೆ. ಹೆಚ್ಚುವರಿಯಾಗಿ, ರಾಜ್ಯ ಸಾರಿಗೆ ಸಂಸ್ಥೆಯು ಬಿ.ಸಿ.ರೋಡ್, ಧರ್ಮಸ್ಥಳ ಮತ್ತು ಮಡಿಕೇರಿ ಡಿಪೋಗಳಿಗೆ 2 ಬಸ್‌ ಗಳನ್ನು ಮತ್ತು ಸುಳ್ಯಕ್ಕೆ 1 ಬಸ್‌ ಗಳನ್ನು ನಿಯೋಜಿಸಲು ಯೋಜಿಸಿದೆ.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 12 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 8 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ