ಮಂಗಳೂರು ಮಹಾನಗರ ಪಾಲಿಕೆಗೆ ನೂತನ ಕಮಿಷನರ್ ಆಗಿ ಐಎಎಸ್ ಅಧಿಕಾರಿ ಅಕ್ಷಿ ಶ್ರೀಧರ್ ನೇಮಕ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಗೆ ನೂತನ ಕಮಿಷನರ್ ಆಗಿ 2017 ನೇ ಕರ್ನಾಟಕ ಕೇಡರ್ ನ ಐಎಎಸ್ ಅಧಿಕಾರಿ ಅಕ್ಷಿ ಶ್ರೀಧರ್ ನೇಮಕವಾಗಿದ್ದಾರೆ.

ಬೀದರ್ ಉಪವಿಭಾಗದ ಸಹಾಯಕ ಕಮಿಷನರ್ ಆಗಿದ್ದ ಅಕ್ಷಿ ಶ್ರೀಧರ್ ರನ್ನು ಮಂಗಳೂರು ಮಹಾನಗರ ಪಾಲಿಕೆಯ ಕಮಿಷನರ್ ಆಗಿ ವರ್ಗಾವಣೆ ಮಾಡಲಾಗಿದೆ.

ತಮಿಳುನಾಡಿನ ತಿರುಪುರದ ನಿವಾಸಿಯಾದ ಅಕ್ಷಿ ಶ್ರೀಧರ್, ಇಂಜಿನಿಯರಿಂಗ್ ಶಿಕ್ಷಣವನ್ನು ತಮಿಳುನಾಡಿನ ಗುಂಡಿಯಲ್ಲಿ ಪೂರೈಸಿ, ಐಎಎಸ್ ಅಧಿಕಾರಿಯಾಗಿ ಕರ್ನಾಟಕ ಕೇಡರ್ ಗೆ ಆಯ್ಕೆಗೊಂಡಿದ್ದರು.

ಮುಂಬೈನಲ್ಲಿ ನಡೆದ ಮ್ಯಾರಥಾನ್ ಓಟದಲ್ಲಿ 3 ಗಂಟೆ 54 ನಿಮಿಷದಲ್ಲಿ 42.2 ಕಿಮೀ ಪೂರ್ತಿಗೊಳಿಸಿದರು.
ಕ್ರಿಕೆಟ್ ಅಭಿಮಾನಿಯಾದ ಈ ಯುವ ಐಎಎಸ್ ಅಧಿಕಾರಿ ರಾಹುಲ್ ದ್ರಾವಿಡ್ ಅಭಿಮಾನಿಯಾಗಿದ್ದು. ಚಲನಚಿತ್ರದಲ್ಲಿ ಕಮಲಹಾಸನ್ ಅಭಿಮಾನಿಯಾಗಿದ್ದಾರೆ.

2018ರಲ್ಲಿ ಜಮ್ಮುನಿಂದ ದೆಹಲಿ ಮುಂಬೈ ,ಊಟಿ, ಮೈಸೂರು, ಕೊಪ್ಪಳ ಮೂಲಕ 1000ಕಿಮೀ ಮ್ಯಾರಥಾನ್ ಓಟವನ್ನು ಪೂರ್ತಿಗೊಳಿಸಿದ ಕೀರ್ತಿ ಅಕ್ಷಿ ಶ್ರೀಧರ ಅವರಿಗಿದೆ.

Spread the love
  • Related Posts

    ವಕೀಲರ ಸಂಘ ಬೆಳ್ತಂಗಡಿ ಇದರ ವತಿಯಿಂದ ನ್ಯಾಯಾಧೀಶರಿಗೆ ಬೀಳ್ಕೊಡುಗೆ ಸಮಾರಂಭ

    Belthangady: ವಕೀಲರ ಸಂಘ ರಿ ಬೆಳ್ತಂಗಡಿ ಇದರ ವತಿಯಿಂದ ವಕೀಲರ ಭವನದಲ್ಲಿ ಮಾನ್ಯ ಪ್ರಧಾನ ಹಿರಿಯ ನ್ಯಾಯಾಧಿಶರಾದ ಶ್ರೀ ದೇವರಾಜು ಹೆಚ್ ಎಂ ರವರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಅಧ್ಯಕ್ಷತೆಯನ್ನು ವಸಂತ ಮರಕಡರವರು ವಹಿಸಿದ್ದರು. ಮುಖ್ಯ ಅಥಿತಿಗಳುಗಳಾಗಿ ಸಂದೇಶ್ ಕೆ ಜೆ…

    Spread the love

    ಡೆಂಗ್ಯೂ ರೋಗದ ಲಕ್ಷಣಗಳು ಹಾಗೂ ಮುನ್ನೆಚ್ಚರಿಕೆ ಕ್ರಮಗಳು

    ಡೆಂಗ್ಯೂ ರೋಗದಿಂದ ಆಗುವ ಅಪಾಯಗಳು ಹಾಗೂ ರೋಗ ಬಾರದಂತೆ ವಹಿಸಬೇಕಾದ ಎಚ್ಚರಿಕೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಡೆಂಗ್ಯೂ ದಿನವನ್ನು ಜಾರಿಗೆ ತರಲಾಗಿದೆ. ಹೀಗಾಗಿ ಪ್ರತಿ ವರ್ಷವೂ ಮೇ 16 ರಂದು ರಾಷ್ಟ್ರೀಯ ಡೆಂಗ್ಯೂ ದಿನವನ್ನು ಆಚರಿಸಲಾಗುತ್ತಿದೆ. ರಾಜ್ಯದಲ್ಲಿ ಡೆಂಗ್ಯೂವಿನ…

    Spread the love

    Leave a Reply

    Your email address will not be published. Required fields are marked *

    You Missed

    ವಕೀಲರ ಸಂಘ ಬೆಳ್ತಂಗಡಿ ಇದರ ವತಿಯಿಂದ ನ್ಯಾಯಾಧೀಶರಿಗೆ ಬೀಳ್ಕೊಡುಗೆ ಸಮಾರಂಭ

    • By admin
    • May 18, 2024
    • 3 views
    ವಕೀಲರ ಸಂಘ ಬೆಳ್ತಂಗಡಿ ಇದರ ವತಿಯಿಂದ  ನ್ಯಾಯಾಧೀಶರಿಗೆ ಬೀಳ್ಕೊಡುಗೆ ಸಮಾರಂಭ

    ಡೆಂಗ್ಯೂ ರೋಗದ ಲಕ್ಷಣಗಳು ಹಾಗೂ ಮುನ್ನೆಚ್ಚರಿಕೆ ಕ್ರಮಗಳು

    • By admin
    • May 16, 2024
    • 20 views
    ಡೆಂಗ್ಯೂ ರೋಗದ ಲಕ್ಷಣಗಳು ಹಾಗೂ ಮುನ್ನೆಚ್ಚರಿಕೆ ಕ್ರಮಗಳು

    ಕಾಟನ್‌ ಕ್ಯಾಂಡಿ ಬ್ಯಾನ್‌ : ಕರ್ನಾಟಕ ಸರಕಾರದ ಮಹತ್ವದ ಆದೇಶ

    • By admin
    • March 11, 2024
    • 13 views
    ಕಾಟನ್‌ ಕ್ಯಾಂಡಿ ಬ್ಯಾನ್‌ : ಕರ್ನಾಟಕ ಸರಕಾರದ ಮಹತ್ವದ ಆದೇಶ

    ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1 ಸಾವಿರ ಗ್ರಾಮ ಆಡಳಿತಾಧಿಕಾರಿ ಹುದ್ದೆ ಭರ್ತಿಗೆ ಶೀಘ್ರದಲ್ಲೇ ಅರ್ಜಿ ಆಹ್ವಾನ

    • By admin
    • February 23, 2024
    • 5 views
    ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1 ಸಾವಿರ ಗ್ರಾಮ ಆಡಳಿತಾಧಿಕಾರಿ ಹುದ್ದೆ ಭರ್ತಿಗೆ ಶೀಘ್ರದಲ್ಲೇ ಅರ್ಜಿ ಆಹ್ವಾನ

    ಸರ್ಕಾರಿ ಶಾಲೆಗಳಿಗೆ ಕೊಠಡಿಗಳನ್ನು ನಿರ್ಮಿಸುವ ವಿವೇಕ ಯೋಜನೆಯನ್ನು ಜಾರಿಗೆ ತನ್ನಿ ರಾಜ್ಯ ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಆಗ್ರಹ

    • By admin
    • February 18, 2024
    • 6 views
    ಸರ್ಕಾರಿ ಶಾಲೆಗಳಿಗೆ ಕೊಠಡಿಗಳನ್ನು ನಿರ್ಮಿಸುವ ವಿವೇಕ ಯೋಜನೆಯನ್ನು ಜಾರಿಗೆ ತನ್ನಿ ರಾಜ್ಯ ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಆಗ್ರಹ

    ಹಲವು ವ್ಯಕ್ತಿಗಳ ಹೆಸರಿನಲ್ಲಿ ಅಕ್ರಮವಾಗಿ ಸಿಮ್ ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೋಲೀಸರಿಂದ ಐವರ ಬಂಧನ

    • By admin
    • February 4, 2024
    • 6 views
    ಹಲವು ವ್ಯಕ್ತಿಗಳ ಹೆಸರಿನಲ್ಲಿ ಅಕ್ರಮವಾಗಿ ಸಿಮ್ ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೋಲೀಸರಿಂದ ಐವರ ಬಂಧನ