ಮಂಗಳೂರಿನ ನೂತನ ಪೋಲೀಸ್ ಆಯುಕ್ತರ ಗಾನ ಸುಧೆಗೆ ಮನಸೋತ ಭಕ್ತಸಾಗರ

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ದೇವರ ಹಾಡು ಹಾಡುವ ಮೂಲಕ ಗಮನಸೆಳೆದರು.

ಮಂಗಳೂರಿನ ಪಾಂಡೇಶ್ವರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು ಈ ಸಂದರ್ಭದಲ್ಲಿ ಮಂಗಳೂರು ಪೊಲೀಸ್ ಕಮೀಷನರ್ ತಮ್ಮ ನಿವಾಸದ ಬಳಿಯಲ್ಲಿರುವ ಈ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ದೇವರ ದರ್ಶನ ಪಡೆದು ಸಾಂಸ್ಕೃತಿಕ ಕಾರ್ಯಕ್ರಮಗಳ ವೇದಿಕೆಗೆ ಆಗಮಿಸಿದ್ದರು.

ವೇದಿಕೆಯಲ್ಲಿ ದೇವರ ಹಾಡುಗಳ ಸಂಗೀತ ಕಾರ್ಯಕ್ರಮ ನಡೆಯುತ್ತಿತ್ತು. ಅಲ್ಲಿಗೆ ಬಂದ ಪೊಲೀಸ್ ಕಮೀಷನರ್ ಅವರು ಎರಡು ಭಕ್ತಿ ಗೀತೆಗಳನ್ನು ಹಾಡಿದರು. ಮಂಗಳೂರು ನಗರ ಪೊಲೀಸ್ ಕಮೀಷನರ್ ಅವರ ಹಾಡಿಗೆ ನೆರೆದಿದ್ದ ಶ್ರೋತೃಗಳು ಪುಳಕಿತರಾದರು.

ಭಕ್ತಿ ಗೀತೆ ಹಾಡಿದ ಬಳಿಕ ಪೊಲೀಸ್ ಕಮೀಷನರ್, ಸಂಗೀತ ನೀಡಿದ ಸಂಗೀತಗಾರರಿಗೆ ಖುದ್ದಾಗಿ ಕೃತಜ್ಞತೆ ಸಲ್ಲಿಸಿದರು. ಇದೇ ವೇಳೆ ದೇವಾಲಯದ ವತಿಯಿಂದ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ದಿವಾಕರ್ ಪಾಂಡೇಶ್ವರ ಕಮೀಷನರ್​ಗೆ ಸ್ಮರಣಿಕೆ ನೀಡಿ ಗೌರವಿಸಿದರು.

Spread the love
  • Related Posts

    “ಕಸ್ತೂರಿರಂಗನ್ ಆತಂಕ ನಿವಾರಣೆಗೆ ಅರಣ್ಯ–ಕಂದಾಯ ಗ್ರಾಮ ಪ್ರತ್ಯೇಕಿಸಿ: ತುಳುನಾಡ್ ಒಕ್ಕೂಟದ ಸಂಸ್ಥಾಪಕ ಶೈಲೇಶ್ ಆರ್.ಜೆ. ಮನವಿ”

    ಬೆಳ್ತಂಗಡಿ : ಪಶ್ಚಿಮ ಘಟ್ಟ ಪ್ರದೇಶದ ಜನರ ಕೃಷಿ ಹಾಗೂ ಜೀವನೋಪಾಯಕ್ಕೆ ಕಸ್ತೂರಿರಂಗನ್ ವರದಿಯಿಂದ ಉಂಟಾಗಿರುವ ಆತಂಕವನ್ನು ನಿವಾರಿಸಲು, ಭಾದಿತ ಗ್ರಾಮಗಳನ್ನು ಅರಣ್ಯ ಗ್ರಾಮ ಮತ್ತು ಕಂದಾಯ ಗ್ರಾಮಗಳಾಗಿ ಪ್ರತ್ಯೇಕಿಸುವಂತೆ ತುಳುನಾಡ್ ಒಕ್ಕೂಟದ ಸಂಸ್ಥಾಪಕ ಶೈಲೇಶ್ ಆರ್.ಜೆ. ಅವರು ಮುಖ್ಯಮಂತ್ರಿ ಡಿ.ಕೆ.…

    Spread the love

    ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ ಉದ್ಘಾಟನೆ, ಪ್ರತಿದಿನ ಶ್ರದ್ಧಾ-ಭಕ್ತಿಯಿಂದ ಭಜನೆ ಮಾಡುವುದರಿಂದ ಜೀವನ ಪಾವನವಾಗುತ್ತದೆ ಸುಬ್ರಹ್ಮಣ್ಯ ಶ್ರೀಗಳು

    ಧರ್ಮಸ್ಥಳ: ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ಕನಿಷ್ಠ ಒಂದು ಗಂಟೆಯಾದರೂ ನಾವು ಮನೆಯಲ್ಲಿ ಪರಿಶುದ್ಧ ತನು, ಮನ ಮತ್ತು ನಾಲಗೆಯಿಂದ ಶ್ರದ್ಧಾ-ಭಕ್ತಿಯಿಂದ ದೇವರ ಭಜನೆ ಮಾಡಿದರೆ ಜೀವನ ಪಾವನವಾಗುತ್ತದೆ ಎಂದು ಸುಬ್ರಹ್ಮಣ್ಯ ಮಠದ ಪೂಜ್ಯ ವಿದ್ಯಾಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು. ಅವರು ಸೋಮವಾರ…

    Spread the love

    You Missed

    “ಕಸ್ತೂರಿರಂಗನ್ ಆತಂಕ ನಿವಾರಣೆಗೆ ಅರಣ್ಯ–ಕಂದಾಯ ಗ್ರಾಮ ಪ್ರತ್ಯೇಕಿಸಿ: ತುಳುನಾಡ್ ಒಕ್ಕೂಟದ ಸಂಸ್ಥಾಪಕ ಶೈಲೇಶ್ ಆರ್.ಜೆ. ಮನವಿ”

    • By admin
    • September 30, 2026
    • 3 views
    “ಕಸ್ತೂರಿರಂಗನ್ ಆತಂಕ ನಿವಾರಣೆಗೆ ಅರಣ್ಯ–ಕಂದಾಯ ಗ್ರಾಮ ಪ್ರತ್ಯೇಕಿಸಿ: ತುಳುನಾಡ್ ಒಕ್ಕೂಟದ ಸಂಸ್ಥಾಪಕ ಶೈಲೇಶ್ ಆರ್.ಜೆ. ಮನವಿ”

    ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ ಉದ್ಘಾಟನೆ, ಪ್ರತಿದಿನ ಶ್ರದ್ಧಾ-ಭಕ್ತಿಯಿಂದ ಭಜನೆ ಮಾಡುವುದರಿಂದ ಜೀವನ ಪಾವನವಾಗುತ್ತದೆ ಸುಬ್ರಹ್ಮಣ್ಯ ಶ್ರೀಗಳು

    • By admin
    • September 28, 2026
    • 9 views
    ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ ಉದ್ಘಾಟನೆ, ಪ್ರತಿದಿನ ಶ್ರದ್ಧಾ-ಭಕ್ತಿಯಿಂದ ಭಜನೆ ಮಾಡುವುದರಿಂದ ಜೀವನ ಪಾವನವಾಗುತ್ತದೆ ಸುಬ್ರಹ್ಮಣ್ಯ ಶ್ರೀಗಳು

    ಬ್ಯಾಂಕ್ ಮುಷ್ಕರ ಮುಂದೂಡಿಕೆ, ಎಂದಿನಂತೆ ಬ್ಯಾಂಕ್ ಸೇವೆಗೆ ಲಭ್ಯ

    • By admin
    • September 28, 2026
    • 9 views
    ಬ್ಯಾಂಕ್ ಮುಷ್ಕರ ಮುಂದೂಡಿಕೆ, ಎಂದಿನಂತೆ ಬ್ಯಾಂಕ್ ಸೇವೆಗೆ ಲಭ್ಯ

    ನೋಟಿಸ್ ಕೊಡದೆ ಬಂಧನವೇ? ಪೊಲೀಸರಿಗೆ ಹೈಕೋರ್ಟ್ ಕಠಿಣ ಎಚ್ಚರಿಕೆ | BNSS 35 ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ನಿರ್ದೇಶನ

    • By admin
    • September 27, 2026
    • 16 views
    ನೋಟಿಸ್ ಕೊಡದೆ ಬಂಧನವೇ? ಪೊಲೀಸರಿಗೆ ಹೈಕೋರ್ಟ್ ಕಠಿಣ ಎಚ್ಚರಿಕೆ | BNSS 35 ನಿಯಮ ಕಟ್ಟುನಿಟ್ಟಾಗಿ ಪಾಲಿಸಲು ನಿರ್ದೇಶನ

    ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ರ‍್ಯಾಗಿಂಗ್: ಜೂನಿಯರ್ಸ್ ಬಟ್ಟೆ ಬಿಚ್ಚಿಸಿ ಬೆಲ್ಟ್‌ನಿಂದ ಹಲ್ಲೆ, 9 ಮಂದಿ ಸೀನಿಯರ್ಸ್ ವಿರುದ್ಧ ಎಫ್‌ಐಆರ್ ದಾಖಲು

    • By admin
    • September 25, 2026
    • 15 views
    ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ  ರ‍್ಯಾಗಿಂಗ್: ಜೂನಿಯರ್ಸ್ ಬಟ್ಟೆ ಬಿಚ್ಚಿಸಿ ಬೆಲ್ಟ್‌ನಿಂದ ಹಲ್ಲೆ, 9 ಮಂದಿ ಸೀನಿಯರ್ಸ್ ವಿರುದ್ಧ ಎಫ್‌ಐಆರ್ ದಾಖಲು

    1,000 ಚದರ ಮೀಟರ್‌ವರೆಗಿನ ನಿವೇಶನಗಳಿಗೆ ‘ಸಿಂಗಲ್ ಪ್ಲಾನ್’ ಅನುಮೋದನೆ: ಅಧಿಕಾರ ವಿಕೇಂದ್ರೀಕರಣಕ್ಕೆ ಸರ್ಕಾರದ ಮಹತ್ವದ ಆದೇಶ

    • By admin
    • September 25, 2026
    • 11 views
    1,000 ಚದರ ಮೀಟರ್‌ವರೆಗಿನ ನಿವೇಶನಗಳಿಗೆ ‘ಸಿಂಗಲ್ ಪ್ಲಾನ್’ ಅನುಮೋದನೆ: ಅಧಿಕಾರ ವಿಕೇಂದ್ರೀಕರಣಕ್ಕೆ ಸರ್ಕಾರದ ಮಹತ್ವದ ಆದೇಶ