ಮಣಿಪಾಲದ ಡೆಲ್ಲಿ ಡಾಬಾದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಿಸಿ ಅಪಾರ ಪ್ರಮಾಣದಲ್ಲಿ ಹಾನಿ

ಮಣಿಪಾಲ: ಮಣಿಪಾಲದ ಸಿಂಡಿಕೇಟ್ ಬ್ಯಾಂಕ್ ಹತ್ತಿರವಿರುವ ಡಾಬಾ ಒಂದರಲ್ಲಿ ಸ್ಪೋಟ ಸಂಭವಿಸಿದೆ. ಮಣಿಪಾಲದ ಸಿಂಡಿಕೇಟ್ ಬ್ಯಾಂಕ್ ಹತ್ತಿರ ಇರುವ ಡೆಲ್ಲಿ ಡಾಬಾದಲ್ಲಿ ಸ್ಪೋಟ ಸಂಭವಿಸಿದ್ದು ಎರಡು ಗ್ಯಾಸ್ ಸಿಲಿಂಡರ್ ಗಳು ಒಂದರ ಹಿಂದೆ ಒಂದರಂತೆ ಸ್ಪೋಟಗೊಂಡಿವೆ.

ಮೊದಲು ಬೆಂಕಿ ಆವರಿಸಿದ್ದು ಅದರ ಬೆನ್ನಲ್ಲೇ ಸ್ಪೋಟ ಉತ್ಪತ್ತಿಯಾಗಿದೆ. ಸ್ಪೋಟದ ತೀವ್ರತೆಗೆ ಅಕ್ಕಪಕ್ಕದ ಬಹು ಮಹಡಿ ಕಟ್ಟಡಗಳಿಂದ ಜನರು ಓಡೋಡಿ ಹೊರಕ್ಕೆ ಬಂದು ಗಾಬರಿಯಿಂದ ನಿಂತದ್ದು ಕಂಡುಬಂತು.ಪ್ರಧಾನಮಂತ್ರಿ ಮೋದಿಯವರು ನಾಳೆ ಉಡುಪಿಗೆ ಭೇಟಿಯಾಗುತ್ತಿದ್ದು, ಉಡುಪಿ ಮಣಿಪಾಲ ಸುತ್ತಮುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ.

ಈ ನಡುವೆ ಡಾಬಾ ದಲ್ಲಿ ಉಂಟಾದ ಸ್ಪೋಟ ಆತಂಕಕ್ಕೆ ಕಾರಣವಾಯಿತು. ಇದೀಗ ಅಲ್ಲಿ ಬೆಂಕಿ ನಂದಿಸುವಲ್ಲಿ ಸ್ಥಳೀಯ ಜನರು ಮತ್ತು ಅಗ್ನಿಶಾಮಕ ತಂಡ ಯಶಸ್ವಿಯಾಗಿದ್ದಾರೆ.ಬೆಂಕಿಯ ಕೆನ್ನಾಲಿಗೆಗೆ ಅಕ್ಕಪಕ್ಕದ ಅಂಗಡಿಗಳಿಗೆ ಅಪಾರ ಪ್ರಮಾಣದ ಹಾನಿಯಾಗಿದೆ. ಆದರೆ ಯಾವುದೇ ಸಾವು ನೋವು ಆದ ಬಗ್ಗೆ ವರದಿಯಾಗಿಲ್ಲ.

Spread the love
  • Related Posts

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಮುಂಬೈ: ಐಸಿಸಿ ಟಿ–20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಸಮಗ್ರ ಆಟದ ಪ್ರದರ್ಶನ ನೀಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ…

    Spread the love

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ: ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಇಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ ನೀಡಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಮಹಾಸ್ವಾಮಿಗಳು ಶಾಸಕ ಹರೀಶ್…

    Spread the love

    You Missed

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 12 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    • By admin
    • March 5, 2026
    • 37 views
    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    • By admin
    • March 5, 2026
    • 50 views
    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ, ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    • By admin
    • March 5, 2026
    • 23 views
    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ,  ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    • By admin
    • March 5, 2026
    • 15 views
    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ

    • By admin
    • March 4, 2026
    • 20 views
    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ