ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53ನೇ ವರ್ಷದ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 53ನೇ ಸಾಮೂಹಿಕ ವಿವಾಹ ಮೇ 03ರಂದು ಸಂಜೆ 6.48ಕ್ಕೆ ನಡೆಯುವ ಗೋದೊಳಿ ಲಗ್ನದಲ್ಲಿ ನಡೆಯಲಿದೆ.

ವರನಿಗೆ ದೋತಿ ಶಾಲು ಮತ್ತು ವಧುವಿಗೆ ಸೀರೆ ರವಿಕೆಕಣ ಹಾಗೂ ಮಂಗಳ ಸೂತ್ರ ಹೂವಿನ ಹಾರ ನೀಡಲಾಗುವುದು ಎರಡನೆ ವಿವಾಹಕ್ಕೆ ಅವಕಾಶ ಇರುವುದಿಲ್ಲ ಮದುವೆಯ ಎಲ್ಲಾ ಖರ್ಚುಗಳನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ತಾನ ಟ್ರಸ್ಟ್ ವತಿಯಿಂದ ಭರಿಸಲಾಗುವುದು.

ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆಯವರು 1972ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿ ವರ್ಷ ನಡೆಸಲಾಗುತ್ತಿದೆ. ಈ ತನಕ ಒಟ್ಟು 12,900 ಜೋಡಿ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದು, ಸುಖ- ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.ಸಾಮೂಹಿಕ ವಿವಾಹದಲ್ಲಿ ಮದುವೆ ಆಗಲಿಚ್ಛಿಸುವವರು ಏಪ್ರಿಲ್ 25 ರೊಳಗೆ ಸವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ದೂರವಾಣಿ 08256- 266644, 9663464648, 8147263422

Spread the love
  • Related Posts

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    You Missed

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 6 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 8 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 6 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 9 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 14 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 9 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ