ಅರಬ್ಬೀ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಗುಡುಗು ಸಹಿತ ಮಳೆ – ಯೆಲ್ಲೋ ಅಲರ್ಟ್

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮೇ 5 ರಿಂದ 3 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೇ 5 ರಿಂದ 7 ರವರೆಗೆ ಮಲೆನಾಡಿನ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಸಹಿತ ಮಳೆಯಾಗುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಮೇ 6, 7 ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ 72 ಗಂಟೆಗಳ ಕಾಲ ಉತ್ತರ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಲಾಗಿದೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 60 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ