MESCOM ವ್ಯವಸ್ಥಾಪಕ ನಿರ್ದೇಶಕರಾಗಿ IAS ಪ್ರಶಾಂತ್ ಕುಮಾರ್ ಮಿಶ್ರಾ ನೇಮಕ

ಮಂಗಳೂರು: ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಮೆಸ್ಕಾಮ್) ನ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ.

ಮೆಸ್ಕಾಮ್‌ನಲ್ಲಿ ಈ ಹಿಂದೆ ಕಾರ್ಯನಿರ್ವಹಿಸುತಿದ್ದ ಎಂಡಿ ಸ್ನೇಹಲ್ ಆರ್ (ಐಎಎಸ್) ಅವರನ್ನು ಬೆಂಗಳೂರಿನ ಪೂರ್ವ ವಿಶ್ವವಿದ್ಯಾಲಯ ಶಿಕ್ಷಣ ನಿರ್ದೇಶಕರಾಗಿ ನೇಮಿಸಲಾಗಿದೆ.

READ ALSO