ಕೊರೋನಾ ಎಫೆಕ್ಟ್! ಹೈನುಗಾರರಿಗೆ ಸಂಕಷ್ಟ! ಮತ್ತೆ ಕಡಿಮೆ ಆಗುತ್ತಾ ಹಾಲಿನದರ!

ಬೆಂಗಳೂರು: ಕಳೆದ ಮೂರು ತಿಂಗಳಿನಿಂದ ಸರ್ಕಾರ ಪ್ರೋತ್ಸಾಹ ಧನ ನೀಡದ ಕಾರಣ ಹಾಲು ಉತ್ಪಾದಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೇ ಸಂದರ್ಭದಲ್ಲಿ ಹಾಲಿನ ಖರೀದಿ ದರವನ್ನು ಒಕ್ಕೂಟಗಳು ಕಡಿಮೆ ಮಾಡುತ್ತಿರುವುದರಿಂದ ಹಾಲು ಉತ್ಪಾದಕರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ.

ಕೊರೊನಾ ಸೋಂಕು, ಲಾಕ್ಡೌನ್ ಕಾರಣದಿಂದ ರಾಜ್ಯದಲ್ಲಿ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ಗಣನೀಯ ಪ್ರಮಾಣದಲ್ಲಿ ಕುಸಿದಿದ್ದರಿಂದ ಹಾಲು ಉತ್ಪಾದಕರಿಗೆ ಸಂಕಷ್ಟ ಎದುರಾಗಿದೆ. ಒಕ್ಕೂಟಗಳಲ್ಲಿ ಸಂಗ್ರಹವಾದ ಹಾಲಿನಲ್ಲಿ ಪ್ರತಿದಿನ ಸುಮಾರು 35 ಲಕ್ಷ ಲೀಟರ್ ಹಾಲು ಉಳಿಯುತ್ತಿದ್ದು, ಇದನ್ನು ಹಾಲಿನ ಪುಡಿಯಾಗಿ ಪರಿವರ್ತಿಸಲಾಗುತ್ತಿದೆ.

ಹೊರರಾಜ್ಯಗಳಲ್ಲಿಯೂ ಹಾಲಿನ ಪುಡಿಗೆ ಬೇಡಿಕೆ ಕುಸಿದಿದೆ. ನಷ್ಟ ಸರಿದೂಗಿಸಿಕೊಳ್ಳಲು ಹಾಲು ಉತ್ಪಾದಕರಿಂದ ಖರೀದಿಸುವ ಹಾಲಿನ ದರವನ್ನು ಕಡಿಮೆ ಮಾಡಲಾಗಿದೆ.

ಬೆಂಗಳೂರು, ಬೆಳಗಾವಿ, ಬಳ್ಳಾರಿ, ವಿಜಯಪುರ, ಚಾಮರಾಜನಗರ, ದಕ್ಷಿಣ ಕನ್ನಡ, ಧಾರವಾಡ, ಶಿವಮೊಗ್ಗ, ತುಮಕೂರು, ಮೈಸೂರು, ಮಂಡ್ಯ, ಹಾಸನ ಮೊದಲಾದ ಹಾಲು ಒಕ್ಕೂಟಗಳು ಪ್ರತಿ ಲೀಟರ್ ಗೆ 5 ರೂಪಾಯಿವರೆಗೂ ಹಾಲಿನ ದರವನ್ನು ಕಡಿಮೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Spread the love
  • Related Posts

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಹೊಸದಿಲ್ಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಭದ್ರತಾ ಸಂಪುಟ ಸಮಿತಿಯ (ಸಿಸಿಎಸ್) ಉನ್ನತ ಮಟ್ಟದ ಸಭೆ ನಡೆಯಿತು. ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ 5 ಪ್ರಮುಖ ನಿರ್ಧಾರದೊಂದಿಗೆ ಪಹಲ್ಗಾಮ್…

    Spread the love

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಬೆಳ್ತಂಗಡಿ : ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ ಗೋ ರಕ್ಷಕ ಪುನೀತ್ ಕೆರೆಹಳ್ಳಿ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 81 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 44 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 172 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 183 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 88 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 106 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ