ಹೈನುಗಾರರಿಗೆ ಶುಭ ಸುದ್ದಿ ನೀಡಿದ ಸರಕಾರ, ಕೊನೆಗೂ ಪ್ರೋತ್ಸಾಹ ಧನವನ್ನು ಬಿಡುಗಡೆ ಗೊಳಿಸಿದ ರಾಜ್ಯಸರಕಾರ!

ಬೆಂಗಳೂರು: ಫೆಬ್ರುವರಿಯಿಂದ ಜುಲೈ 4 ರವರೆಗೆ ಹಾಲು ಉತ್ಪಾದಿಸುವ ರೈತರಿಗೆ ನೀಡಬೇಕಾಗಿದ್ದ ₹530 ಕೋಟಿ ಪ್ರೋತ್ಸಾಹ ಧನವನ್ನು ಸರ್ಕಾರ ಬಿಡುಗಡೆ ಮಾಡಿದೆ.

ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಮಂಗಳವಾರ ವಿವಿಧ ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರ ಜತೆ ವಿಡಿಯೊ ಸಂವಾದ ನಡೆಸಿ ಈ ವಿಷಯ ತಿಳಿಸಿದರು.

ಕೋವಿಡ್‌-19 ನಿಂದಾಗಿ ಹಾಲು, ಮೊಸರಿನ ಮಾರಾಟ ಕುಸಿತವಾಗಿದೆ. ಪ್ರತಿ ದಿನ 10 ರಿಂದ 12 ಲಕ್ಷ ಲೀಟರ್‌ನಷ್ಟು ಹಾಲು‌ ಮಾರಾಟ ಕಡಿಮೆಯಾಗಿದೆ. ಕ್ಷೀರ ಭಾಗ್ಯ ಯೋಜನೆಯಡಿ ಶಾಲಾ ಮಕ್ಕಳಿಗೆ ಪ್ರತಿ ತಿಂಗಳು ವಿತರಿಸುತ್ತಿದ್ದ 2 ಸಾವಿರ ಮೆಟ್ರಿಕ್ ಟನ್‌ ಹಾಲಿನ ಪುಡಿ ಕೂಡ ಶಾಲೆಗಳು ಮುಚ್ಚಿದ್ದರಿಂದ ವಿಲೇವಾರಿ ಆಗುತ್ತಿಲ್ಲ ಎಂದು ಹೇಳಿದರು.

ಹಾಲು ಶೇಖರಣೆ ಹೆಚ್ಚಾಗಿದ್ದು, ಪ್ರತಿ ದಿನ 35 ಲಕ್ಷ ಲೀಟರ್‌ಗಳಷ್ಟು ಹೆಚ್ಚುವರಿ ಹಾಲನ್ನು ಹಾಲಿನ ಪುಡಿ ಮತ್ತು ಬೆಣ್ಣೆಯನ್ನಾಗಿ ಪರಿವರ್ತಿಸಲಾಗುತ್ತಿದೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 65 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 106 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 45 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 615 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 152 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 65 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ