ಶಾಸಕ ಹರೀಶ್ ಪೂಂಜಾರವರಿಂದ “ಶ್ರದ್ಧಾ” ಕೇಂದ್ರಗಳಿಗೆ ಕಂದಾಯ ಇಲಾಖಾ ವತಿಯಿಂದ ಸೂಕ್ತ ದಾಖಲೆ ಒದಗಿಸುವಂತೆ ಸಚಿವರಿಗೆ ಮನವಿ

ಬೆಂಗಳೂರು: ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ರವರಿಂದ ರಾಜ್ಯ ಕಂದಾಯ ಸಚಿವರಿಗೆ ಹಾಗೂ ಮುಜರಾಯಿ ಇಲಾಖಾ ಸಚಿವರಿಗೆ ಶ್ರದ್ಧಾಕೇಂದ್ರಗಳಿಗೆ ಕಂದಾಯ ಇಲಾಖೆಯ ವತಿಯಿಂದ ಸೂಕ್ತ ದಾಖಲೆಗಳನ್ನು ಒದಗಿಸಿಕೊಡಬೇಕೆಂದು ಮನವಿ ಸಲ್ಲಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಇತರ ಎಲ್ಲಾ ಜಿಲ್ಲೆಗಳಲ್ಲೂ ಇರುವ ಭಜನಾ ಮಂದಿರಗಳಲ್ಲಿ ಸುಮಾರು ದಶಕಗಳಿಂದ ಹಿಂದೂ ಭಾಂದವರು ಶ್ರದ್ದಾ ಭಕ್ತಿಯಿಂದ ಭಜನೆ, ದೇವತಾ ಪೂಜೆ ಸೇರಿದಂತೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳನ್ನ ನಡೆಸಿಕೊಂಡು ಬರುತ್ತಿದ್ದಾರೆ ಆದರೆ ಇವುಗಳಲ್ಲಿ ಹೆಚ್ಚಿನ ಭಜನಾ ಮಂದಿರದ ಜಾಗಗಳಿಗೆ ಸೂಕ್ತ ದಾಖಲೆಗಳಿಲ್ಲದೆ ಕಂದಾಯ ಇಲಾಖೆಯ ಜಾಗದಲ್ಲಿದ್ದು ಈ ಸಲುವಾಗಿ ರಾಜ್ಯದ ಎಲ್ಲಾ ಭಜನಾ ಮಂದಿರಗಳಿಗೂ ಕಂದಾಯ ಇಲಾಖೆಯ ವತಿಯಿಂದ ಸೂಕ್ತ ದಾಖಲೆಗಳನ್ನು ಒದಗಿಸಿ ಕೊಡಬೇಕೆಂದು ಮಾನ್ಯ ಕಂದಾಯ ಸಚಿವರಾದ ಶ್ರೀ ಆರ್ ಅಶೋಕ್ ಅವರಿಗೆ ಮತ್ತು ಮುಜರಾಯಿ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಯವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರಿಂದ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಭಟ್ಕಳ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಸುನಿಲ್ ನಾಯ್ಕ್ ಜೊತೆಗಿದ್ದರು.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 62 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ