ಪರಿಷತ್ ನಲ್ಲಿ ಮೊಬೈಲ್ ಬಳಕೆ ನಿಷೇಧ!!!

ಬೆಂಗಳೂರು: ಇನ್ಮುಂದೆ ವಿಧಾನ ಪರಿಷತ್ ನಲ್ಲಿ ಮೊಬೈಲ್ ಪೋನ್ ಬಳಕೆ ಮಾಡುವಂತಿಲ್ಲ ಈ ಬಗ್ಗೆ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಆದೇಶಿಸಿದ್ದಾರೆ. ಮಾಹಿತಿಗಾಗಿ ಮೊಬೈಲ್ ತರುವವರು ಅನುಮತಿ ಕಡ್ಡಾಯವಾಗಿ ಪಡೆಯಬೇಕು ಎಂದು ಪರಿಷತ್ ಸದಸ್ಯರಿಗೆ ಸಭಾಪತಿಯವರಿಂದ ಖಡಕ್ ಸೂಚನೆಯೂ ರವಾನೆಯಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚೆಗಷ್ಟೇ ನಡೆದ ಕೆಲವು ಕಹಿ ಘಟನೆಗಳನ್ನಾಧರಿಸಿ ಈ ಕಠಿಣ ನಿರ್ಣಯಕ್ಕೆ ಬಂದಿರುವ ಸಾಧ್ಯತೆಯಿದೆ.

READ ALSO