ಮಂಗಳೂರು: ರಾಜ್ಯದ ಇಬ್ಬರು ಮಕ್ಕಳಿಗೆ ಬಾಲ ಪುರಸ್ಕಾರ ಪ್ರಶಸ್ತಿ ಪ್ರಧಾನವಾಗಲಿದೆ.
ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ದಕ್ಷಿಣಕನ್ನಡದ ರಾಕೇಶ್ ಕೃಷ್ಣ ಹಾಗೂ ಬೆಂಗಳೂರಿನ ವೀರ್ ಕ್ಯಾಶಪ್ ಎಂಬ ವಿದ್ಯಾರ್ಥಿಗಳಿಗೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ಪ್ರಶಸ್ತಿ ಪುರಸ್ಕಾರವಾಗಲಿದೆ. ಬಳಿಕ ಇಬ್ಬರು ಮಕ್ಕಳೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಲಿದ್ದಾರೆ.