TRENDING
Next
Prev

ಪ್ರಧಾನಿ ಮೋದಿಯವರ ವೈಯುಕ್ತಿಕ ವೆಬ್ ಸೈಟ್ ಹಾಗೂ ಟ್ವೀಟರ್ ಹ್ಯಾಕ್

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ವೈಯುಕ್ತಿಕ ವೆಬ್ ಸೈಟ್ ಹಾಗೂ ಟ್ವೀಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ವರದಿಯಾಗಿದೆ.

2.5 ಮಿಲಿಯನ್ ಅನುಯಾಯಿಗಳನ್ನು ಹೊಂದಿರುವ ಪ್ರಧಾನಿ ನರೇಂದ್ರ ಮೋದಿಯವರ ಟ್ವಿಟರ್ ಖಾತೆಯನ್ನು ಇಂದು ಮುಂಜಾನೆ 3.15 ರ ಸುಮಾರಿಗೆ ಹ್ಯಾಕ್ ಮಾಡಲಾಗಿದೆ ಎಂದು ಹೇಳಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಟ್ವಿಟರ್, ಗುರುವಾರ ಪ್ರಧಾನಿ ನರೇಂದ್ರ ಮೋದಿಯವರ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ತಿಳಿಸಿದೆ.

READ ALSO