ಸೋಮವಾರದ ದಿನ ಭವಿಷ್ಯ: ಯಾವ ರಾಶಿಯವರಿಗಿಂದು ಶುಭಫಲ

ಶ್ರೀ ಶಿವಕಾಳಿ ಜ್ಯೋತಿಷ್ಯ ಪೀಠ ಪಂಡಿತ್ ಶ್ರೀ ಎಂ.ಎಚ್.ಭಟ್ಟ್ (ಮಾಹಾನ ತಾಂತ್ರಿಕರು ಮತ್ತು ಜ್ಯೋತಿಷ್ಯರು) ವಂಶಪಾರಂಪರಿಕ ಭದ್ರಕಾಳಿ ದೇವಿ ಆರಾಧಕರು.ನಿಮ್ಮ ಯಾವುದೇ ನಿಗೂಢ ಮತ್ತು ಗುಪ್ತ್ ಹಾಗೂ ಕಠಿಣ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ಮದುವೆ ವಿಳಂಬ, ಉದ್ಯೋಗ, ಸಲಾದಬಾದೆ,ಬ್ಯುಸಿನೆಸ್,ಪ್ರೇಮ ವಿಚಾರ,ಕುಟುಂಬದಲ್ಲಿ ಅಶಾಂತಿ,ಮಾನಸಿಕ ಚಿಂತೆ ಇನ್ನು ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ಇಂದೇ ಕರೆ ಮಾಡಿ 99018 81377.

READ ALSO

ಮೇಷ: ಸ್ವಂತ ವ್ಯವಹಾರದಲ್ಲಿ ಯಶಸ್ಸು, ಆಯುಷ್ಯದ ಭೀತಿ, ಅಧಿಕ ಉಷ್ಣ, ಹೊಟ್ಟೆ ನೋವು, ಅಜೀರ್ಣ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಶುಭಕಾರ್ಯ ಪ್ರಯತ್ನ, ಕೆಟ್ಟವರ ಸಹವಾಸ.

ವೃಷಭ: ನಿದ್ರಾಭಂಗ, ಒತ್ತಡಗಳು, ಸಂಗಾತಿಯಿಂದ ದೂರ, ಅನಗತ್ಯ ತಿರುಗಾಟ, ಕಾರ್ಯ ವಿಘ್ನ, ಪಾಲುದಾರಿಕೆಯಲ್ಲಿ ನಷ್ಟ, ಆರ್ಥಿಕ ನಷ್ಟ ಯಂತ್ರೋಪಕರಣಗಳಿಂದ ತೊಂದರೆ.

ಮಿಥುನ: ಹಣಕಾಸಿನ ನೆರವು, ಅನಾರೋಗ್ಯದಿಂದ ಚೇತರಿಕೆ, ಸ್ನೇಹಿತರಿಂದ ಅನುಕೂಲ, ಉದ್ಯೋಗ ಲಾಭ, ಸೇವಕರ ಪ್ರಾಪ್ತಿ, ಮಾನಸಿಕ ಒತ್ತಡ ಮಾತಿನಿಂದ ತೊಂದರೆ.

ಕಟಕ: ಸ್ವ ಪ್ರಯತ್ನದಲ್ಲಿ ಸೋಲು, ದೂರದಲ್ಲಿ ಉದ್ಯೋಗ, ಸರ್ಕಾರಿ ಕೆಲಸದಲ್ಲಿ ಜಯ, ಮಕ್ಕಳಿಂದ ಅನುಕೂಲ, ಪ್ರೀತಿ-ಪ್ರೇಮದಲ್ಲಿ ಯಶಸ್ಸು, ಸಂಶಯದಿಂದ ನಿದ್ರಾಭಂಗ, ಸ್ಪರ್ಧಾತ್ಮಕ ಯಶಸ್ಸು ವಿದ್ಯಾಭ್ಯಾಸ ಪ್ರಗತಿ.

ಸಿಂಹ: ತಂದೆಯಿಂದ ಅನುಕೂಲ, ಸ್ವಂತ ಉದ್ಯೋಗದಲ್ಲಿ ಯಶಸ್ಸು, ಕಾರ್ಯ ಅನುಕೂಲ, ಮಿತ್ರರಿಂದ ಲಾಭ ಅಧಿಕ, ರಕ್ತಸಂಬಂಧಿಗಳಿಂದ ನೋವು, ಉನ್ನತ ವಿದ್ಯಾಭ್ಯಾಸದ ಒಲವು.

ಕನ್ಯಾ: ಅನಿರೀಕ್ಷಿತ ನಷ್ಟ, ಕೋರ್ಟ್ ಕೇಸ್‍ಗಳಿಗೆ ಅಲೆದಾಟ, ಅನಗತ್ಯ ಪ್ರಯಾಣ,ಕಾರ್ಯ ವಿಘ್ನ, ಅತಿ ಕಷ್ಟದ ಸನ್ನಿವೇಶ, ದಾಯಾದಿ ಕಲಹ, ಉದ್ಯೋಗದಲ್ಲಿ ತೊಂದರೆ, ಮಾನಸಿಕ ಒತ್ತಡಗಳು.

ತುಲಾ: ದಾಂಪತ್ಯ ಕಲಹ, ಪಾಲುದಾರಿಕೆಯಲ್ಲಿ ಅನುಕೂಲ, ಉದ್ಯೋಗದಲ್ಲಿ ಯಶಸ್ಸು, ಮಕ್ಕಳ ಜೀವನದ ಚಿಂತೆ, ಗೊಂದಲಗಳು ಗಾಬರಿ ಅಧಿಕ ಸಿಟ್ಟು.

ವೃಶ್ಚಿಕ: ಉದ್ಯೋಗದಲ್ಲಿ ಯಶಸ್ಸು, ಸಾಲದ ಕಾಟ,ಶತ್ರು ದಮನ, ಕೋಪತಾಪಗಳು ತಲೆನೋವು, ತಿಂಗಳ ದೋಷ, ತಂದೆಯೊಂದಿಗೆ ಅಸಮಾಧಾನ.

ಧನಸ್ಸು: ಮಕ್ಕಳಿಂದ ಅನುಕೂಲ, ಪ್ರೀತಿ-ಪ್ರೇಮದಲ್ಲಿ ಯಶಸ್ಸು, ವಿದ್ಯಾಭ್ಯಾಸ ಪ್ರಗತಿ, ಕಾರ್ಯಜಯ, ಒತ್ತಡಗಳಿಂದ ನಿದ್ರಾಭಂಗ, ಸಂಶಯಗಳ ಸುಳಿದಾಟ.

ಮಕರ: ನೋವು ಸಂಕಟಗಳು, ಭೂಮಿ ವಾಹನ ಯೋಗ, ತಾಯಿಯಿಂದ ಸಹಕಾರ, ಸಂಗಾತಿಯಿಂದ ಸಂಶಯ, ಪಾಲುದಾರಿಕೆ ಲಾಭ, ಗುಪ್ತ ವಿಷಯಗಳಲ್ಲಿ ಯಶಸ್ಸು.

ಕುಂಭ: ಹತ್ತಿರದ ಪ್ರಯಾಣ, ಉದ್ಯೋಗ ಬದಲಾವಣೆ, ಕಾರ್ಯಜಯ, ದಾಯಾದಿ ಸಮಸ್ಯೆಗಳು ಭಾವನೆಗಳಿಗೆ ಪೆಟ್ಟು, ಆಹಾರ ವ್ಯತ್ಯಾಸದಿಂದ ಅನಾರೋಗ್ಯ.

ಮೀನ: ಆರ್ಥಿಕ ಅನುಕೂಲ, ಕುಟುಂಬದಲ್ಲಿ ಪ್ರಗತಿ, ಭಾಗ್ಯೋದಯ, ತಂದೆಯಿಂದ ಅನುಕೂಲ, ಮಾತಿನಲ್ಲಿ ಜಾಗ್ರತೆ, ಪ್ರಯಾಣದಲ್ಲಿ ಯಶಸ್ಸು