ಶ್ರೀ ಕ್ಷೇತ್ರ ಮೊಂಟೆತ್ತಡ್ಕದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ

ಬೆಳ್ತಂಗಡಿ: ಶ್ರೀ ಕ್ಷೇತ್ರ ಮೊಂಟೇತ್ತಡ್ಕ ದೇವಸ್ಥಾನ ಶಿಬಾಜೆ ಇದರ ವಾರ್ಷಿಕ ಜಾತ್ರಾ ಮಹೋತ್ಸವವು ದಿನಾಂಕ 26/02/2026ನೇ ಗುರುವಾರದಿಂದ 28/02/2026ನೇ ಶನಿವಾರದ ವರೆಗೆ ನಡೆಯಲಿದೆ.

ವೈದಿಕ ಕಾರ್ಯಕ್ರಮಗಳು

ದಿನಾಂಕ 26-02-2026ನೇ ಗುರುವಾರದಂದುಸಂಜೆ ಗಂಟೆ 7.00ಕ್ಕೆ : ತೋರಣ ಮುಹೂರ್ತ

ರಾತ್ರಿ ಗಂಟೆ 7.30ಕ್ಕೆ: ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹ ವಾಚನ, ಪ್ರಾಸಾದ ಶುದ್ಧಿ, ರಾಕೋಘ್ನ ಹೋಮ, ವಾಸ್ತು ಪೂಜಾ ಬಲಿ

ದಿನಾಂಕ 27-02-2026ನೇ ಶುಕ್ರವಾರದಂದು ಬೆಳಿಗ್ಗೆ ಗಂಟೆ 8.00ಕ್ಕೆ: ಮಹಾಗಣಪತಿ ಹೋಮ, ಸ್ವಸ್ತಿ ಪುಣ್ಯಾಹ ವಾಚನ, ಬಿಂಬ ಶುದ್ಧಿ, ಕಲಶ ಪೂಜೆ, ಚಂಡಿಕಾ ಹೋಮ ಪ್ರಾರಂಭ

ಬೆಳಿಗ್ಗೆ ಗಂಟೆ 9.00ಕ್ಕೆ : ಹೊರೆಕಾಣಿಕೆ ಸಮರ್ಪಣೆ,

ಪೂರ್ವಾಹ್ನ ಗಂಟೆ 11.00ಕ್ಕೆ : ಚಂಡಿಕಾ ಹೋಮ ಪೂರ್ಣಾಹುತಿ, ಸುವಾಸಿನಿ ಪೂಜೆ,

ಮಧ್ಯಾಹ್ನ: ಮಹಾಪೂಜೆ, ಅನ್ನಸಂತರ್ಪಣೆ

ರಾತ್ರಿ ಗಂಟೆ 8.00ಕ್ಕೆ: ಮಹಾಪೂಜೆ, ಶ್ರೀ ದೇವರ ಬಲಿ ಹೊರಟು ಪಲ್ಲಕ್ಕಿ ಉತ್ಸವ, ಕಟ್ಟೆ ಪೂಜೆಗಳು, ಅಷ್ಠ ಸೇವೆ, ಅಶ್ವತ್ಥ ಕಟ್ಟೆ ಉತ್ಸವ

ದಿನಾಂಕ 28-02-2026ನೇ ಶನಿವಾರದಂದು ಬೆಳಿಗ್ಗೆ: ಕಲಶ ಪೂಜೆ,

ಬೆಳಿಗ್ಗೆ ಗಂಟೆ 9.00ಕ್ಕೆ: ದೇವರ ಬಲಿ ಹೊರಟು ಉತ್ಸವ, ಪಲ್ಲಕ್ಕಿ ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ,

ಮಧ್ಯಾಹ್ನ: ದೇವರಿಗೆ ಕಲಶಾಭಿಷೇಕ, ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ ಸಾರ್ವಜನಿಕರು ಹಾಗೂ ಭಗವದ್ಭಕ್ತರು ಭಾಗಿಗಳಾಗಿ ಶ್ರೀ ದೇವರ ಪ್ರಸಾದ ಸ್ವೀಕರಿಸಿ ಶ್ರೀ ದೇವಿಯ ಕೃಪೆಗೆ ಪಾತ್ರರಾಗಿ

Spread the love
  • Related Posts

    ಧರ್ಮಸ್ಥಳ -ಸುಬ್ರಹ್ಮಣ್ಯ ಹೆದ್ದಾರಿಯ ಮರ್ದಾಳ ಬ್ರಾಂತಿಕಟ್ಟೆ ಬಳಿ ಕಾರು ಪಲ್ಟಿ ಹಲವರಿಗೆ ಗಂಭೀರ ಗಾಯ

    ಬೆಳ್ತಂಗಡಿ: ಧರ್ಮಸ್ಥಳ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿ 37ರಲ್ಲಿ ಮರ್ಧಾಳ ಬ್ರಾಂತಿಕಟ್ಟೆ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಹಲವರು ಗಾಯಗೊಂಡಿದ್ದಾರೆ. ಧರ್ಮಸ್ಥಳದಿಂದ ಕುಕ್ಕೆ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಇಕೊ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಕಾರಿನಲ್ಲಿ ಪ್ರಯಾಣಿಸುತ್ತಿದ್ದ 9 ಜನರಲ್ಲಿ ಮೂವರಿಗೆ…

    Spread the love

    ಬೆಳ್ತಂಗಡಿ; ಸೋಮಂತ್ತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

    ಮುಂಡಾಜೆ : ರಾಷ್ಟ್ರೀಯ ಹೆದ್ದಾರಿ N-73ರಸ್ತೆಯ ಮುಂಡಾಜೆ ಸೋಮಂತ್ತಡ್ಕದಲ್ಲಿ Kwid KA19MG6357 ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಜಖಂಗೊಂಡಿರುವ ಬಗ್ಗೆ ವರದಿಯಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ Spread the love

    Spread the love

    You Missed

    ಧರ್ಮಸ್ಥಳ -ಸುಬ್ರಹ್ಮಣ್ಯ ಹೆದ್ದಾರಿಯ ಮರ್ದಾಳ ಬ್ರಾಂತಿಕಟ್ಟೆ ಬಳಿ ಕಾರು ಪಲ್ಟಿ ಹಲವರಿಗೆ ಗಂಭೀರ ಗಾಯ

    • By admin
    • March 23, 2026
    • 67 views
    ಧರ್ಮಸ್ಥಳ -ಸುಬ್ರಹ್ಮಣ್ಯ ಹೆದ್ದಾರಿಯ ಮರ್ದಾಳ ಬ್ರಾಂತಿಕಟ್ಟೆ ಬಳಿ ಕಾರು ಪಲ್ಟಿ ಹಲವರಿಗೆ ಗಂಭೀರ ಗಾಯ

    ಬೆಳ್ತಂಗಡಿ; ಸೋಮಂತ್ತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

    • By admin
    • March 22, 2026
    • 88 views
    ಬೆಳ್ತಂಗಡಿ; ಸೋಮಂತ್ತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

    ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

    • By admin
    • March 22, 2026
    • 43 views
    ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

    ಚಾರ್ಮಾಡಿ ಘಾಟಿಯ ಒಂಬತ್ತನೇ ತಿರುವಿನಲ್ಲಿ ಪಲ್ಟಿಯಾದ ಟಿಟಿ ವಾಹನ: ಒರ್ವ ಸಾವು 9ಜನರಿಗೆ ಗಾಯ

    • By admin
    • March 21, 2026
    • 114 views
    ಚಾರ್ಮಾಡಿ ಘಾಟಿಯ ಒಂಬತ್ತನೇ ತಿರುವಿನಲ್ಲಿ ಪಲ್ಟಿಯಾದ ಟಿಟಿ ವಾಹನ: ಒರ್ವ ಸಾವು 9ಜನರಿಗೆ ಗಾಯ

    ಉಭಯ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿಯಲ್ಲಿ ನಾಳೆ ಸಾರ್ವತ್ರಿಕ ರಜೆ

    • By admin
    • March 19, 2026
    • 100 views
    ಉಭಯ ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿಯಲ್ಲಿ ನಾಳೆ ಸಾರ್ವತ್ರಿಕ ರಜೆ

    ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ :

    • By admin
    • March 18, 2026
    • 49 views
    ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ :