ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನ ಪ್ರವೇಶಕ್ಕೆ ಅರ್ಜಿ ಆಹ್ವಾನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖಾ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ಕಾಲೇಜು ಕಮ್ಮಾಜೆ, ಮೆನ್ನಬೆಟ್ಟು, ಮಂಗಳೂರು ತಾಲೂಕು-ಇಲ್ಲಿಗೆ 2020-21ನೇ ಸಾಲಿನ ಪ್ರಥಮ ಪಿಯುಸಿ ಪ್ರವೇಶಕ್ಕಾಗಿ ಅರ್ಜಿ ಅಹ್ವಾನಿಸಲಾಗಿದೆ.

ಪ್ರಥಮ ಪಿಯುಸಿಯ ಪಿಸಿಎಂಬಿ ಹಾಗೂ ಪಿಸಿಎಂಸಿ ಸಂಯೋಜನೆಗಳಿಗೆ ತಲಾ 40 ವಿದ್ಯಾರ್ಥಿಗಳನ್ನು ಎಸ್ಎಸ್ಎಲ್ಸಿ ಅಂಕ ಮತ್ತು ಸರ್ಕಾರದ ಮೀಸಲಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
2019-20ನೇ ಸಾಲಿನ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಈ ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕವಿಲ್ಲದೆ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ, ಇನ್ನಿತರ ಸಾಮಗ್ರಿಗಳು ಮತ್ತು ಸಿಇಟಿ ಹಾಗೂ ನೀಟ್ ಪರೀಕ್ಷೆಗಳ ತರಬೇತಿಯನ್ನು ಉಚಿತವಾಗಿ ನೀಡಲಾಗುವುದು.

ವಿದ್ಯಾರ್ಥಿಯು ತನ್ನ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಸಂಬಂಧಿತ ಇತರೆ ದಾಖಲೆಗಳೊಂದಿಗೆ ಹತ್ತಿರದ ವಸತಿ ಶಾಲೆಯ ಪ್ರಾಂಶುಪಾಲರನ್ನು ಸಂಪರ್ಕಿಸಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವುದು.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ:22.08.2020 ಆಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಮೊರಾರ್ಜಿ ದೇಸಾಯಿ ವಸತಿ ಶಾಲಾ ಪ್ರಾಂಶುಪಾಲರನ್ನು ಸಂಪರ್ಕಿಸ ಬಹುದು. ದೂರವಾಣಿ ಸಂಖ್ಯೆ: 8431739087

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ, ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    • By admin
    • April 23, 2026
    • 122 views
    ಗ್ರಾಹಕರ ದೂರುಗಳ ಬೆನ್ನಿಗೆ ಕ್ರಮ: ಗ್ಯಾಸ್ ಏಜೆನ್ಸಿಗೆ ಅಂತಿಮ ಎಚ್ಚರಿಕೆ,  ಬೆಳ್ತಂಗಡಿ ಆಹಾರ ಇಲಾಖೆಯಿಂದ ಶ್ರೀ ಮಂಜು ಇಂಡೇನ್ ಗ್ಯಾಸ್ ಏಜೆನ್ಸಿಗೆ ನೋಟೀಸ್ ಜಾರಿ

    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    • By admin
    • April 22, 2026
    • 36 views
    ನಾಳೆ ಎಸ್.ಎಸ್.ಎಲ್.ಸಿ ಪರೀಕ್ಷಾ ಫಲಿತಾಂಶ ಪ್ರಕಟ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    • By admin
    • April 22, 2026
    • 19 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    • By admin
    • April 22, 2026
    • 43 views
    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ  ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    • By admin
    • April 21, 2026
    • 30 views
    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    • By admin
    • April 20, 2026
    • 60 views
    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ