ಹೆತ್ತ ತಾಯಿಗೆ ಅಮಾನುಷವಾಗಿ ಹಲ್ಲೆ ನಡೆಸಿದ ಪಾಪಿ ಮಗ! ಬೆಳ್ತಂಗಡಿಯ ಸವಣಾಲಿನಲ್ಲಿ ನಡೆದ ಮನಕಲಕುವ ಘಟನೆ!

ಮಂಗಳೂರು: ಪಾಪಿ ಮಗ ಕಂಠಪೂರ್ತಿ ಕುಡಿದು ತಾಯಿಗೆ ಅಮಾನೂಷವಾಗಿ ಹಲ್ಲೆ ನಡೆಸಿದ ಅಮಾನವೀಯ ಘಟನೆ ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಸವಣಾಲು ಗ್ರಾಮದ ಹಲಸಿನಕಟ್ಟೆ ಐದುಸೆನ್ಸ್ ನಿವಾಸಿ ಶ್ರೀನಿವಾಸ ಶೆಟ್ಟಿ, ಮತ್ತು ಅವನ ಮಗ ಪ್ರದೀಪ ಶೆಟ್ಟಿ ಸೇರಿಕೊಂಡು ವಯೇೂವೃದ್ದ ಮಹಿಳೆ ಅಪ್ಪಿ ಶೆಡ್ತಿಯವರ ಮೇಲೆ ಕಂಠಪೂರ್ತಿ ಕುಡಿದು ಅಮಾನೂಷವಾಗಿ ಹಲ್ಲೆ ನಡೆಸಿದ್ದು ಈ ಘಟನೆ ಸಮಾಜವನ್ನು ತಲೆತಗ್ಗಿಸುವಂತೆ ಮಾಡಿದೆ.

ಮೊಮ್ಮಗ ಪ್ರದೀಪ್

ಖ್ಯಾತ ಸೂಲಗಿತ್ತಿಯಾಗಿದ್ದಂತಹ ಇವರು ಕೃಷಿ ಮತ್ತು ಜಾನಪದ ಪಾರಂಪರೆಯ ಬಗ್ಗೆ ವಿಶೇಷ ಜ್ಞಾನವುಳ್ಳ ಈ ಮಹಾತಾಯಿಗೆ ಇಂತಹ ಶಿಕ್ಷೆ ನೀಡಿದ ನೀಚ ಮಗನಿಗೆ ತಕ್ಕ ಶಾಸ್ತ್ರೀಯಾಗಬೇಕಾಗಿದೆ.

ಮಗ ಶ್ರೀನಿವಾಸ ಶೆಟ್ಟಿ

ಹೆತ್ತು ಹೊತ್ತು ಸಾಕಿ ಸಲಹಿದ ತಾಯಿಗೆ ಇಂತಹ ಶಿಕ್ಷೆ ನೀಡುವ ಪಾಪಿ ಮಗನಿಗೆ ತಕ್ಕಶಿಕ್ಷೆಯಾಗ ಬೇಕಾಗಿದೆ. ಅಜ್ಜಿಗೆ ಪ್ರತಿದಿನವೂ ಆಗುತ್ತಿರುವ ಹಲ್ಲೆಯಿಂದ ಬೇಸರಗೊಂಡ ಮತ್ತೊಬ್ಬ ಮೊಮ್ಮಗ ಇಂದು ಅಜ್ಜಿಗೆ ನೀಡುವ ಹಿಂಸೆಯನ್ನು ತನ್ನ ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿ ವಾಟ್ಸಾಪ್ ನಲ್ಲಿ ಹರಿಬಿಟ್ಟಿದ್ದಾನೆ. ಕೂಡಲೇ ವಿಡಿಯೋ ಗಮನಿಸಿದ ಬೆಳ್ತಂಗಡಿ ಠಾಣೆಯ ಪೊಲೀಸರು ಸ್ವಯಂ ಪ್ರೇರಿತರಾಗಿ ಕೇಸು ದಾಖಲಿಸಿಕೊಂಡು  ಆರೋಪಿ ಮಗ ಮತ್ತು ಮೊಮ್ಮಗನನ್ನು ವಶಕ್ಕೆ ಪಡೆದು ಕಲಂ:323, 504 IPC & 24 senior citizen act 2007ರಂತೆ ಪ್ರಕರಣ ದಾಖಲಿಸಿದ್ದಾರೆ.

Spread the love
  • Related Posts

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಕೃಷಿ ಕಾರ್ಮಿಕರಾದ ಶ್ರೀ ಬಾಲಕೃಷ್ಣ ಗೌಡ ಅವರು ಆಗಸ್ಟ್ 1, 2026ರಂದು ರಾತ್ರಿ ಕಾಡಾನೆ ದಾಳಿಯಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ಶಾಸಕ ಶ್ರೀ ಹರೀಶ್ ಪೂಂಜ ಅವರು ಇಂದು ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದ…

    Spread the love

    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    ನೆಲ್ಯಾಡಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ನೇಲಡ್ಕ ಸಮೀಪದ ಮುಚ್ಚಿರಡ್ಕದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಶನಿವಾರ ಸಂಜೆ ಸಂಭವಿಸಿದೆ.ಮೃತರನ್ನು ಇಡ್ಯಾಲು ನಿವಾಸಿ ಬಾಲಕೃಷ್ಣ ಗೌಡ (55) ಎಂದು ಗುರುತಿಸಲಾಗಿದೆ. ಬಾಲಕೃಷ್ಣ ಗೌಡ ಅವರು ಎಂದಿನಂತೆ ಕೆಲಸಕ್ಕೆ ತೆರಳಿದ್ದು,…

    Spread the love

    You Missed

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    • By admin
    • August 2, 2026
    • 3 views
    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    • By admin
    • August 1, 2026
    • 4 views
    ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಬೆಳ್ತಂಗಡಿ ತಾಲೂಕಿನ ರೆಖ್ಯ ಗ್ರಾಮದ ಮುಚ್ಚಿರಡ್ಕದಲ್ಲಿ ದಾರುಣ ಘಟನೆ

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    • By admin
    • July 30, 2026
    • 7 views
    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    • By admin
    • July 30, 2026
    • 13 views
    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ  ನೆರವಿಗಾಗಿ ಮನವಿ

    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    • By admin
    • July 30, 2026
    • 11 views
    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 12 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ