ಗ್ರಾಮ ಪಂಚಾಯತ್ ಮುಂಡಾಜೆ ಹಾಗೂ ಅರಿವು ಕೇಂದ್ರ ಮತ್ತು ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಇವುಗಳ ಸಂಯುಕ್ತಾಶ್ರಯದಲ್ಲಿ ಚಿಣ್ಣರ ಬೇಸಿಗೆ ಶಿಬಿರದ ಉದ್ಘಾಟನೆ

ಮುಂಡಾಜೆ: ಗ್ರಾಮ ಪಂಚಾಯತ್ ಮುಂಡಾಜೆ ಹಾಗೂ ಅರಿವು ಕೇಂದ್ರ ಮತ್ತು ಗ್ರಾಮ ಪಂಚಾಯತ್ ಡಿಜಿಟಲ್ ಗ್ರಂಥಾಲಯ ಇವುಗಳ ಸಂಯುಕ್ತ ಆಶ್ರಯದಲ್ಲಿ ದಿನಾಂಕ 5/5/26 ರಿಂದ 13/5/26 ರವರೆಗೆ ನಡೆಯಲಿರುವ ಚಿಣ್ಣರ ಬೇಸಿಗೆ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಮುಂಡಾಜೆ ಗ್ರಾಮ ಪಂಚಾಯತ್ ನ ಸಭಾಂಗಣದಲ್ಲಿ ನಡೆಯಿತು

ಮುಂಡಾಜೆ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಶ್ರೀಮತಿ ಗೋಪಿ ನಲ್ಕೆ ಇವರು ದೀಪ ಪ್ರಜ್ವಲನೆ ಮಾಡಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಮುಂಡಾಜೆ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರಾದ ಶ್ರೀಮತಿ ರಂಜಿನಿ ಇವರು ಅಧ್ಯಕ್ಷತೆ ವಹಿಸಿ ಮಕ್ಕಳಲ್ಲಿರುವ ಪ್ರತಿಭೆಯನ್ನು ಇಂತಹ ಶಿಬಿರಗಳ ಮೂಲಕ ಹೊರತರಬೇಕು, ಮಕ್ಕಳು ಈ ಶಿಬಿರದ ಪ್ರಯೋಜನ ಪಡೆದು ಉತ್ತಮ ನಾಗರಿಕರಾಗಬೇಕೆಂದು ಹೇಳಿದರು. ಪಂಚಾಯತ್ ಕಾರ್ಯದರ್ಶಿ ಶ್ರೀಮತಿ ನಾಗವೇಣಿ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಗಾಯತ್ರಿ ಪಿ ಸ್ವಾಗತಿಸಿ. ಗ್ರಂಥಾಲಯ ಮೇಲ್ವಿಚಾರಕರಾದ ಶ್ರೀಮತಿ ಮಮತಾ ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಸಲ್ಲಿಸಿದರು.

Spread the love
  • Related Posts

    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    ಮೂಡುಬಿದಿರೆ: ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೂಡುಬಿದಿರೆಯ ಕೇಮಾರುವಿನಲ್ಲಿರುವ ಶ್ರೀ ಕ್ಷೇತ್ರ ಸಾಂದೀಪನಿ ಸಾಧನಾಶ್ರಮಕ್ಕೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾ‌ರ್ ಅವರು ₹1 ಕೋಟಿ ಅನುದಾನ ಘೋಷಿಸಿದ್ದು, ಈ ಕುರಿತು ಮಠದ ಈಶ ವಿಠಲದಾಸ ಸ್ವಾಮೀಜಿ ಹರ್ಷ ವ್ಯಕ್ತಪಡಿಸಿದ್ದಾರೆ.…

    Spread the love

    ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ, ಸೆ.2: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿರುವ ನಾವೂರು ಹಾಗೂ ಕುತ್ಲೂರು ಗ್ರಾಮಗಳ ದುರ್ಗಮ ಪ್ರದೇಶಗಳಿಗೆ ವಿದ್ಯುತ್ ಸೌಲಭ್ಯ ಕಲ್ಪಿಸುವ ಬಹುಕಾಲದ ಬೇಡಿಕೆಗೆ ಮಹತ್ವದ ಸ್ಪಂದನೆ ದೊರೆತಿದ್ದು, 11 ಕೆ.ವಿ. ವಿದ್ಯುತ್ ವಿತರಣಾ ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅಗತ್ಯ…

    Spread the love

    You Missed

    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    • By admin
    • September 19, 2026
    • 4 views
    ಕೇಮಾರು ಶ್ರೀ ಕ್ಷೇತ್ರ ಸಾಂದೀಪನಿ ಕೇಮಾರು ಸಾಧನಾಶ್ರಮಕ್ಕೆ ₹1 ಕೋಟಿ ಅನುದಾನ, ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ ಈಶ ವಿಠಲದಾಸ ಸ್ವಾಮೀಜಿ

    ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

    • By admin
    • September 18, 2026
    • 10 views

    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    • By admin
    • September 18, 2026
    • 9 views
    ಕಸ್ತೂರಿ ರಂಗನ್ ವರದಿ ಕುರಿತು ರೈತರ ಆತಂಕ ನಿವಾರಣೆಗೆ ಸರ್ಕಾರ ಬದ್ಧ: ಸಿ.ಎಂ ಡಿಕೆಶಿ

    ಆಟಿಡೊಂಜಿದಿನ ಧರ್ಮಸ್ಥಳ ಕನ್ಯಾಡಿ 2

    • By admin
    • September 15, 2026
    • 22 views

    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    • By admin
    • September 15, 2026
    • 30 views
    ನಾಡಿನೆಲ್ಲೆಡೆ ಗಣಪನ ಹಬ್ಬದ ಸಡಗರ ಸಂಭ್ರಮ ಬೆಳ್ತಂಗಡಿ ತಾಲೂಕಿನಾದ್ಯಂತ 2026ರಲ್ಲಿ ವಿವಿಧೆಡೆ ಆಚರಿಸಲ್ಪಟ ಗಣಪನ ನೋಡಬನ್ನಿ

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 15 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ