ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

ಬೆಳ್ತಂಗಡಿ: ಮುಂಡಾಜೆಯ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.ಸಂಘದ ಅಧ್ಯಕ್ಷ ವಿಜಯ ಆರ್. ಧ್ವಜಾರೋಹಣ ನೆರವೇರಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಒಂಜರೆಬೈಲು ಅಂಗನವಾಡಿ ಕೇಂದ್ರದ ಪುಷ್ಪಾ, ಕೊಟ್ರೊಟ್ಟು ಅಂಗನವಾಡಿ ಕೇಂದ್ರದ ಪುಷ್ಪಾ, ಮಂಜುಶ್ರೀ ನಗರ ಅಂಗನವಾಡಿ ಕೇಂದ್ರದ ವಸಂತಿ ಶೆಟ್ಟಿ, ಚಾಮುಂಡಿನಗರ ಅಂಗನವಾಡಿ ಕೇಂದ್ರದ ಪುಷ್ಪಾ, ಮುಂಡಾಜೆ ಗ್ರಾ.ಪಂ.ನ ಕುಶಾಲಪ್ಪ ಅವರನ್ನು ಗೌರವಿಸಲಾಯಿತು.ಕಾರ್ಯಕ್ರಮದಲ್ಲಿ ಮುಂಡಾಜೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಗಾಯತ್ರಿ ಪಿ., ಸಂಘದ ಸಂಚಾಲಕ ನಾಮದೇವ ರಾವ್, ಉಪಾಧ್ಯಕ್ಷ ಶಶಿಧರ್ ಠೋಸರ್, ಕಾರ್ಯದರ್ಶಿ ಸಾಂತಪ್ಪ, ಸಂಘದ ನಿರ್ದೇಶಕರು, ಸಲಹಾ ಸಮಿತಿ ಸದಸ್ಯರು, ಗ್ರಾಮಸ್ಥರು ಮೊದಲಾದವರು ಉಪಸ್ಥಿತರಿದ್ದರು.ಕಾರ್ಯದರ್ಶಿ ಸಾಂತಪ್ಪ ಸ್ವಾಗತಿಸಿ, ಕ್ರೀಡಾ ಕಾರ್ಯದರ್ಶಿ ಶೀನ ಗೌರವ ವಂದನೆ ಸಲ್ಲಿಸಿದರು.

Spread the love
  • Related Posts

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬೆಂಗಳೂರು: ನೀಟ್ ಪರೀಕ್ಷೆಯಲ್ಲಿ ನಿರಂತರ ಅತ್ಯುತ್ತಮ ಸಾಧನೆ ದಾಖಲಿಸಿ, ಕರ್ನಾಟಕದಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳನ್ನು ವೈದ್ಯಕೀಯ ಶಿಕ್ಷಣ ಕ್ಷೇತ್ರಕ್ಕೆ ಮುನ್ನಡೆಸಿದ ಖ್ಯಾತಿ ಪಡೆದಿರುವ ಎಕ್ಸೆಲ್ ಪಿಯು ಕಾಲೇಜು, ಗುರುವಾಯನಕೆರೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗ್ಯಾರಂಟಿ ನ್ಯೂಸ್ ಕನ್ನಡ ವತಿಯಿಂದ…

    Spread the love

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಬಂಟ್ವಾಳ: ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾದ ಯಶ್ ಕುಮಾರ್ ಶರ್ಮಾ, ಐ.ಪಿ.ಎಸ್ ರವರ ನೇತೃತ್ವದ ತಂಡವು, ಬಂಟ್ವಾಳ‌ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ಕಾವಳಪಡೂರು ಎಂಬಲ್ಲಿ ದಾಳಿ ನಡೆಸಿ, ಸುಮಾರು 2 ಲಕ್ಷ 25 ಸಾವಿರ ಮೌಲ್ಯದ 22.57…

    Spread the love

    You Missed

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 6 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 20 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 11 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 6 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 13 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    • By admin
    • August 11, 2026
    • 16 views
    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!