ಮುರುಡೇಶ್ವರ ಪ್ರವಾಸಕ್ಕೆ ಬಂದ ವಿದ್ಯಾರ್ಥಿನಿಯರು ಸಮುದ್ರದ ನೀರಿನಲ್ಲಿ ಮುಳುಗಿ ನಾಪತ್ತೆ

ಮುರುಡೇಶ್ವರ: ಕೋಲಾರದ ಮುಳಬಾಗಿಲು ಮೊರಾರ್ಜಿದೇಸಾಯಿ ವಸತಿ ಶಾಲೆಯ ಮಕ್ಕಳ ಪ್ರವಾಸ ಬಂದಿದ್ದು ಉತ್ತರ ಕನ್ನಡ ಜಿಲ್ಲೆಯ ಮುರ್ಡೇಶ್ವರದ ಸಮುದ್ರ ವೀಕ್ಷಿಸುತ್ತಿದ್ದ ವೇಳೆ ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿದ್ದಾರೆ.

ಶ್ರಾವಂತಿ, ದೀಕ್ಷಾ, ಲಾವಣ್ಯ ಈ ಮೂವರು ವಿದ್ಯಾರ್ಥಿನೀಯರು ನೀರಿನಲ್ಲಿ ಮುಳುಗಿದ್ದು ಶ್ರಾವಂತಿ ಎಂಬವಳು ಸಾವನ್ನಪ್ಪಿದ್ದಾಳೆ. ಇನ್ನು ದೀಕ್ಷಾ, ಲಾವಣ್ಯ ನೀರಿನಲ್ಲಿ ನಾಪತ್ತೆಯಾಗಿದ್ದಾರೆ. ಇನ್ನುಳಿದ ಮೂವರು ವಿದ್ಯಾರ್ಥಿನೀಯರನ್ನು ರಕ್ಷಣೆ ಮಾಡಲಾಗಿದೆ ಎನ್ನಲಾಗುತ್ತಿದೆ.

Spread the love
  • Related Posts

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    ಗುರುವಾಯನಕೆರೆಯಲ್ಲಿ ನೀಟ್ ತರಬೇತಿಗೆ ಹೊಸ ಅಧ್ಯಾಯ – ಗುಣಮಟ್ಟದ ಶಿಕ್ಷಣ, ಅನುಭವಿ ಶಿಕ್ಷಕರ ಮಾರ್ಗದರ್ಶನ ಹಾಗೂ ಅತ್ಯುತ್ತಮ ಫಲಿತಾಂಶಗಳಿಂದ ವಿದ್ಯಾರ್ಥಿಗಳ ವಿಶ್ವಾಸದ ಕೇಂದ್ರ ಎಕ್ಸೆಲ್ ಗುರುವಾಯನಕೆರೆ: ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡುವ ಕನಸು ಹೊಂದಿರುವ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ನೀಟ್ ತರಬೇತಿ…

    Spread the love

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಪುತ್ತೂರು : ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಸ್ಲೀಪ‌ರ್ ಬಸ್‌ ರಸ್ತೆ ಬದಿಯ ಮಣ್ಣಿನಲ್ಲಿ ಹೂತು ಹೋಗಿರುವ ಘಟನೆ ಆ.11ರ ರಾತ್ರಿ ಪುತ್ತೂರು-ಉಪ್ಪಿನಂಗಡಿ ರಸ್ತೆಯ ಸೇಡಿಯಾಪು ಬಳಿ ನಡೆದಿದೆ. ಪುತ್ತೂರು ಬಸ್ ನಿಲ್ದಾಣದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಸರಕಾರಿ ಬಸ್, ಸೇಡಿಯಾಪು ಬಳಿ…

    Spread the love

    You Missed

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 10 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    • By admin
    • August 11, 2026
    • 11 views
    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 7 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 11 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 13 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 15 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ