ಅರಣ್ಯ ಇಲಾಖೆ ಮೌನಕ್ಕೆ ಕೃಷಿಕನ ಮೇಲೆರಗಿದ ಚಿರತೆ ಇನ್ನಾದರೂ ಮುಂಜಾಗ್ರತಾ ಕ್ರಮ ಕೈಗೊಳ್ಳುವರೇ‼️‼️

ಬೆಳ್ತಂಗಡಿ : ಕನ್ಯಾಡಿ 1 ಗ್ರಾಮದ ಅಂಡೀರುಮಾರು ನಿವಾಸಿ ಮಂಜಪ್ಪ ನಾಯ್ಕ(62) ಎಂಬವವರು ಜ.16 ರಂದು ಬೆಳಿಗ್ಗೆ 8:15 ಗಂಟೆಗೆ ಮನೆಯ ಅಂಗಳದಲ್ಲಿರುವ ವೇಳೆ ಏಕಾಏಕಿ ಚಿರತೆಯೊಂದು ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಸಂಭವಿಸಿದೆ.

ಚಿರತೆ ದಾಳಿಯ ವೇಳೆ ತಕ್ಷಣ ಜೀವರಕ್ಷಣೆಗಾಗಿ ಹತ್ತಿರದ ಅಡಿಕೆ ಮರ ಏರಿದ್ದು. ಈ ವೇಳೆ ಮಂಜಪ್ಪ ನಾಯ್ಕ ಅವರ ಕಾಲಿಗೆ ಗಂಭೀರ ಗಾಯಗಳಾಗಿದೆ. ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು. ಆಸ್ಪತ್ರೆಗೆ ಬೆಳ್ತಂಗಡಿ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಮಂಜಪ್ಪ ನಾಯ್ಕ ಅವರ ಮಗ ಪ್ರಭಾಕರ ನಾಯ್ಕ ಅವರು ತಂದೆಯ ಮೇಲೆ ಚಿರತೆ ದಾಳಿಯ ವಿಚಾರದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ಕೆಲ ಸಮಯ ವಾಗ್ವಾದ ನಡೆಸಿದರು. ಚಿರತೆ ಭಯದಿಂದಾಗಿ ಜನರು ಮನೆಯಿಂದ ಹೊರ ಬರಲು ಭಯ ಪಡುವಂತಾಗಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ.

ಈ ಬಗ್ಗೆ ಇನ್ನಾದರೂ ಇಲಾಖೆ ಎಚ್ಚೆತ್ತುಕೊಂಡು ಸಂಭಾವ್ಯ ಅಪಾಯವನ್ನು ತಪ್ಪಿಸಲು ಸಹಕರಿಸಿ

Spread the love
  • Related Posts

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಮುಂಬೈ: ಐಸಿಸಿ ಟಿ–20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಸಮಗ್ರ ಆಟದ ಪ್ರದರ್ಶನ ನೀಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ…

    Spread the love

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ: ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಇಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ ನೀಡಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಮಹಾಸ್ವಾಮಿಗಳು ಶಾಸಕ ಹರೀಶ್…

    Spread the love

    You Missed

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 12 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    • By admin
    • March 5, 2026
    • 37 views
    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    • By admin
    • March 5, 2026
    • 50 views
    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ, ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    • By admin
    • March 5, 2026
    • 23 views
    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ,  ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    • By admin
    • March 5, 2026
    • 15 views
    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ

    • By admin
    • March 4, 2026
    • 20 views
    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ