ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರಿಗೆ ಕೋವಿಡ್ ದೃಢ!

ಮಂಗಳೂರು: ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಈ ಬಗ್ಗೆ ಟ್ವೀಟ್ ಮಾಡಿ ನಳಿನ್ ಕುಮಾರ್ ಕಟೀಲ್ ಅವರು ಮಾಹಿತಿ ನೀಡಿದ್ದಾರೆ. “ನಾನು COVID19 ಪರೀಕ್ಷೆಗೆ ಒಳಗಾಗಿದ್ದು ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ನಿಮ್ಮ ಶುಭಾಶಯಗಳು ಮತ್ತು ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಹಿಂತಿರುಗುವ ವಿಶ್ವಾಸವಿದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ ಎಂದು ಮನವಿ ಮಾಡುತ್ತೇನೆ,” ಎಂದು ಅವರು ಹೇಳಿದ್ದಾರೆ.

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    “ಮನಸ್ಸಿನ ಶುದ್ಧಿ ಮತ್ತು ಸಜ್ಜನ ಜೀವನವೇ ಆತ್ಮವನ್ನು ಪರಮಾತ್ಮನ ಕಡೆಗೆ ನಡೆಸುವ ದಾರಿ” : ಅನಿಲ್ ಕುಮಾರ್ SS

    • By admin
    • May 20, 2026
    • 55 views
    “ಮನಸ್ಸಿನ ಶುದ್ಧಿ ಮತ್ತು ಸಜ್ಜನ ಜೀವನವೇ ಆತ್ಮವನ್ನು ಪರಮಾತ್ಮನ ಕಡೆಗೆ ನಡೆಸುವ ದಾರಿ” : ಅನಿಲ್ ಕುಮಾರ್ SS

    ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು

    • By admin
    • May 17, 2026
    • 2355 views
    ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು

    ಶ್ರೀ.ಕ್ಷೇ.ಧ.ಗ್ರಾ ಯೋಜನೆ ವತಿಯಿಂದ ಸಕಲೇಶಪುರದಲ್ಲಿ 2054ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ, ಮದ್ಯವರ್ಜನ ಶಿಬಿರ ಜೀವನದ ಪಾಠ ಶಾಲೆ: ವನರಾಜ್ ವಿ.ಸಿ,

    • By admin
    • May 16, 2026
    • 620 views
    ಶ್ರೀ.ಕ್ಷೇ.ಧ.ಗ್ರಾ ಯೋಜನೆ ವತಿಯಿಂದ ಸಕಲೇಶಪುರದಲ್ಲಿ 2054ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ, ಮದ್ಯವರ್ಜನ ಶಿಬಿರ ಜೀವನದ ಪಾಠ ಶಾಲೆ: ವನರಾಜ್ ವಿ.ಸಿ,

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    • By admin
    • May 12, 2026
    • 238 views
    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    ರಡ್ಡ್ ಮಂಡೆಯ ಹಾವಿಗೆ ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    • By admin
    • May 12, 2026
    • 75 views
    ರಡ್ಡ್ ಮಂಡೆಯ ಹಾವಿಗೆ  ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ

    • By admin
    • May 12, 2026
    • 53 views
    ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ