ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

ಗುರುವಾಯನಕೆರೆ: ರಾಷ್ಟ್ರಮಟ್ಟದಲ್ಲಿ ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ (COA) ನಡೆಸುವ ನ್ಯಾಷನಲ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಆರ್ಕಿಟೆಕ್ಚರ್ (NATA) ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಗುರುವಾಯನಕೆರೆಯ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

ಪರೀಕ್ಷೆಗೆ ಹಾಜರಾದ ಕಾಲೇಜಿನ 73 ವಿದ್ಯಾರ್ಥಿಗಳೂ ತೇರ್ಗಡೆ ಹೊಂದಿರುವುದು ವಿಶೇಷವಾಗಿದೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕರು ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.

ಕಾಲೇಜಿನ ವಿದ್ಯಾರ್ಥಿಗಳಾದ ಚಿನ್ಮಯ್ ಜಿ. ಗೌಡ 111, ಸಂಹಿತ್ 105, ಪಾವನಿ ಶಿವಾನಂದ 103,ಸಮ್ಮೆದ್ ಪಿ. ಜೈನ್ 100, ಅಪ್ಸರಾ ಜಯನ್ 99, ನಿಸರ್ಗ ಬಿ. 98, ದೀಕ್ಷಿತ್ 97 ಹಾಗೂ ಅದಿತಿ ಕೆ.ಎನ್. 96 ಅಂಕಗಳನ್ನು ಗಳಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ.

ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಅಧ್ಯಕ್ಷ ಕುಮಾರ್ ಜೈನ್, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂದನೆ ಸಲ್ಲಿಸಿದ್ದು, ಮುಂದಿನ ಶೈಕ್ಷಣಿಕ ಹಂತದಲ್ಲಿಯೂ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಲಿ ಎಂದು ಶುಭ ಹಾರೈಸಿದ್ದಾರೆ.

Spread the love
  • Related Posts

    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    ಸೌದಿ ಅರೇಬಿಯಾದ ರಾಜಧಾನಿ ರಿಯಾಧ್‌ನಲ್ಲಿರುವ ಪ್ರಮುಖ ಕಿಂಗ್ ಖಾಲಿದ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ(Saudi airport) ಮೇಲೆ ಹೌತಿ ಬಂಡುಕೋರರು(Houthi Terrorists) ನಡೆಸಿದ ಭೀಕರ ಕ್ಷಿಪಣಿ ದಾಳಿಯಲ್ಲಿ (Missile attack) 12 ಜನರು ಸಾವನ್ನಪ್ಪಿದ್ದು, 300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ದಾಳಿಯಲ್ಲಿ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    ಬೆಳ್ತಂಗಡಿ : ಭಾರತೀಯ ರಿಸರ್ವ್ ಬ್ಯಾಂಕ್ ನಿಯೋಜಿತ ಸ್ವಯಂ ನಿಯಂತ್ರಕ ಸಂಸ್ಥೆಯಾದ ಸಾಧನ್ ಸಂಸ್ಥೆಯು ಇತ್ತೀಚೆಗೆ ದೆಹಲಿಯಲ್ಲಿ ಆಯೋಜಿಸಿದ 21ನೇ ರಾಷ್ಟ್ರೀಯ ಸಮಾವೇಶದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ‘2025-2026ರ ಸಾಲಿನ ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ…

    Spread the love

    You Missed

    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    • By admin
    • October 11, 2026
    • 3 views
    ಸೌದಿ ಅರೇಬಿಯಾ ಏರ್ ಪೋರ್ಟ್‌ ಮೇಲೆ ಹೌತಿ ಉಗ್ರರ ದಾಳಿ – 12 ಮಂದಿ ಸಾವು, 300 ಕ್ಕೂ ಹೆಚ್ಚು ಮಂದಿಗೆ ಗಾಯ!

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    • By admin
    • October 10, 2026
    • 5 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ “ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ” – ಇಲಾಬೆನ್ ಸ್ಮಾರಕ ಪ್ರಶಸ್ತಿ’

    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    • By admin
    • October 9, 2026
    • 8 views
    ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ

    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    • By admin
    • October 9, 2026
    • 9 views
    ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆ ಸೇವಾಸಂಕಲ್ಪ ಅಭಿಯಾನ ಸಲುವಾಗಿ ಜಿಲ್ಲಾ ಮಟ್ಟದ ಭಾಷಣ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ಹಲವು ಪ್ರಶಸ್ತಿ ಬೆಳ್ತಂಗಡಿ ತೆಕ್ಕೆಗೆ, ವಿಜೇತರು ರಾಜ್ಯ ಮಟ್ಟಕ್ಕೆ ಆಯ್ಕೆ

    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    • By admin
    • October 5, 2026
    • 13 views
    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    • By admin
    • October 5, 2026
    • 13 views
    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್