ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದೆ ನೀಟ್ (NEET-UG) 2026 ಅಕ್ರಮದ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ಮೇಲ್ನೋಟಕ್ಕೆ ದೃಢಪಟ್ಟ ಹಿನ್ನೆಲೆಯಲ್ಲಿ ಮೇ 3ರಂದು ನಡೆದಿದ್ದ ವೈದ್ಯಕೀಯ ಪ್ರವೇಶ ಪರೀಕ್ಷೆಯನ್ನು ಅಧಿಕೃತವಾಗಿ ರದ್ದುಗೊಳಿಸಲಾಗಿದೆ. ಜೊತೆಗೆ ಪರೀಕ್ಷೆಯನ್ನು ಮರು ನಡೆಸಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ತೀರ್ಮಾನಿಸಿದೆ.

ಸೋರಿಕೆಯಾದ ಪತ್ರಿಕೆ ಮ್ಯಾಚ್ ಆಗಿದ್ದೇಗೆ?:

ಕಳೆದ ಮೇ 3ರಂದು ಪರೀಕ್ಷೆ ನಡೆಯುವ ಮೊದಲೇ ರಾಜಸ್ಥಾನದಲ್ಲಿ ಕೈಬರಹದ ಪ್ರಶ್ನೆ ಪತ್ರಿಕೆಯೊಂದು ಹೆರಿದಾಡುತ್ತಿತ್ತು ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ರಾಜಸ್ಥಾನ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡ (SOG) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಈ ‘ಗೆಸ್ ಪೇಪ‌ರ್’ನಲ್ಲಿ ಇದ್ದ ಸುಮಾರು 150ಕ್ಕೂ ಹೆಚ್ಚು ಪ್ರಶ್ನೆಗಳು ಅಸಲಿ ಪತ್ರಿಕೆಯ ಪ್ರಶ್ನೆಗಳ ಜೊತೆ ತಾಳೆಯಾಗಿರುವುದು ಪತ್ತೆಯಾಗಿದೆ. ಜೈಪುರದಲ್ಲಿ ಪ್ರಶ್ನೆ ಪತ್ರಿಕೆ ಮುದ್ರಣವಾಗುವೆ ಸಂದರ್ಭದಲ್ಲೇ ಎಂಬ ಸೋರಿಕೆಯಾಗಿರಬಹುದು ಶಂಕೆಯಿದ್ದು, ಕೋಚಿಂಗ್ ಸೆಂಟರ್ ಮತ್ತು ವಿದ್ಯಾರ್ಥಿಗಳ ಮೂಲಕ ಇದು ವ್ಯಾಪಕವಾಗಿ ಹಂಚಿಕೆಯಾಗಿದೆ ಎನ್ನಲಾಗಿದೆ.

ಮರು ಪರೀಕ್ಷೆ ಯಾವಾಗ?:

ರದ್ದಾಗಿರುವ ನೀಟ್ ಪರೀಕ್ಷೆಯನ್ನು ಶೀಘ್ರದಲ್ಲೇ ಮರು ನಡೆಸಲಾಗುವುದು ಮತ್ತು ಅದಕ್ಕೆ ಸಂಬಂಧಿಸಿದ ದಿನಾಂಕಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಎನ್‌ಟಿಎ ತಿಳಿಸಿದೆ. ಮರು ಪರೀಕ್ಷೆಗೆ ಅಭ್ಯರ್ಥಿಗಳು ಮತ್ತೆ ಅರ್ಜಿ ಸಲ್ಲಿಸುವ ಅಥವಾ ಹೆಚ್ಚುವರಿ ಶುಲ್ಕ ಪಾವತಿಸುವ ಅಗತ್ಯವಿಲ್ಲ. ಹಳೆಯ ನೋಂದಣಿ ವಿವರೆಗಳೇ ಚಾಲ್ತಿಯಲ್ಲಿರುತ್ತವೆ ಹಾಗೂ ಪ್ರವೇಶ ಪತ್ರಗಳನ್ನು (Admit Card) ಅಧಿಕೃತ ವೆಬ್‌ಸೈಟ್ ಮೂಲಕ ಮರು ವಿತರಿಸಲಾಗುವುದು. ವಿದ್ಯಾರ್ಥಿಗಳು ಮತ್ತು ಪೋಷಕರು ಸಾಮಾಜಿಕ ಜಾಲತಾಣಗಳಲ್ಲಿ ಹರಡುವ ವದಂತಿಗಳಿಗೆ ಕಿವಿಗೊಡದೆ ಕೇವಲ ಅಧಿಕೃತ ಪ್ರಕಟಣೆಗಳನ್ನು ಮಾತ್ರ ನಂಬುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

Spread the love
  • Related Posts

    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    ಕೊಟ್ಟಾಯಂ (ಕೇರಳ): ಕೇರಳದಾದ್ಯಂತ ದೇವಾಲಯ ಉತ್ಸವಗಳಲ್ಲಿ ತನ್ನ ಭವ್ಯ ನಿಲುವು ಹಾಗೂ ಸೌಮ್ಯ ಸ್ವಭಾವದಿಂದ ಕೋಟ್ಯಂತರ ಆನೆ ಪ್ರಿಯರ ಹೃದಯ ಗೆದ್ದಿದ್ದ ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ಭಾನುವಾರ ಸಿಡಿಲು ಬಡಿದು ದುರಂತವಾಗಿ ಸಾವನ್ನಪ್ಪಿದೆ. ಎರಟ್ಟುಪೆಟ್ಟಾ ಬಳಿಯ ಮೇಲಂಪಾರದಲ್ಲಿ ಈ ಆಘಾತಕಾರಿ…

    Spread the love

    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಮಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಕೊಡಗು…

    Spread the love

    You Missed

    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    • By admin
    • October 5, 2026
    • 6 views
    ಕೇರಳ: ಸಿಡಿಲು ಬಡಿದು ಪ್ರಸಿದ್ದ ಆನೆ ‘ಪಲ್ಲಟ್ಟು ಬ್ರಹ್ಮದತ್ತನ್’ ದುರಂತ ಸಾವು; ಶೋಕಸಾಗರದಲ್ಲಿ ಆನೆ ಪ್ರಿಯರು!

    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    • By admin
    • October 5, 2026
    • 7 views
    ಕರಾವಳಿಯಲ್ಲಿ ಮುಂದುವರಿದ ಮಳೆ; ರೈತರ ಮೊಗದಲ್ಲಿ ಸಂತಸ,4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ: ಸುತ್ತೂರು ಶ್ರೀ

    • By admin
    • October 4, 2026
    • 10 views
    ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗ: ಸುತ್ತೂರು ಶ್ರೀ

    ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳ ಕೊಡುಗೆ ಅಪಾರ; ಸಮಾಜಮುಖಿ ಸೇವೆಗಳಲ್ಲಿ ಧರ್ಮಸ್ಥಳ ದೇಶಕ್ಕೆ ಮಾದರಿ: ಶಾಸಕ ಸಿಮೆಂಟ್ ಮಂಜು

    • By admin
    • October 1, 2026
    • 13 views
    ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳ ಕೊಡುಗೆ ಅಪಾರ; ಸಮಾಜಮುಖಿ ಸೇವೆಗಳಲ್ಲಿ ಧರ್ಮಸ್ಥಳ ದೇಶಕ್ಕೆ ಮಾದರಿ: ಶಾಸಕ ಸಿಮೆಂಟ್ ಮಂಜು

    ಶಾಸಕರ ಹರೀಶ್ ಪೂಂಜರ ಅಧಿವೇಶನದಲ್ಲಿನ ಬಲವಾದ ಧ್ವನಿಗೆ ಜಯ: ಬೆಳ್ತಂಗಡಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 3 ತಾಲೂಕುಗಳು ಅಧಿಕೃತವಾಗಿ ‘ಬರಪೀಡಿತ ಪ್ರದೇಶ’ ಎಂದು ಘೋಷಣೆ!

    • By admin
    • October 1, 2026
    • 16 views
    ಶಾಸಕರ ಹರೀಶ್ ಪೂಂಜರ ಅಧಿವೇಶನದಲ್ಲಿನ ಬಲವಾದ ಧ್ವನಿಗೆ ಜಯ: ಬೆಳ್ತಂಗಡಿ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ 3 ತಾಲೂಕುಗಳು ಅಧಿಕೃತವಾಗಿ ‘ಬರಪೀಡಿತ ಪ್ರದೇಶ’ ಎಂದು ಘೋಷಣೆ!

    “ಕಸ್ತೂರಿರಂಗನ್ ಆತಂಕ ನಿವಾರಣೆಗೆ ಅರಣ್ಯ–ಕಂದಾಯ ಗ್ರಾಮ ಪ್ರತ್ಯೇಕಿಸಿ: ತುಳುನಾಡ್ ಒಕ್ಕೂಟದ ಸಂಸ್ಥಾಪಕ ಶೈಲೇಶ್ ಆರ್.ಜೆ. ಮನವಿ”

    • By admin
    • September 30, 2026
    • 13 views
    “ಕಸ್ತೂರಿರಂಗನ್ ಆತಂಕ ನಿವಾರಣೆಗೆ ಅರಣ್ಯ–ಕಂದಾಯ ಗ್ರಾಮ ಪ್ರತ್ಯೇಕಿಸಿ: ತುಳುನಾಡ್ ಒಕ್ಕೂಟದ ಸಂಸ್ಥಾಪಕ ಶೈಲೇಶ್ ಆರ್.ಜೆ. ಮನವಿ”