ಅಗ್ನಿ ಅವಘಡದಿಂದ ಮನೆ ಸುಟ್ಟ ಪ್ರಕರಣ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ತುರ್ತು ಸ್ಪಂದನೆ

ನೆರಿಯ: ಗಂಡಿಬಾಗಿಲು ನಿವಾಸಿ ಹರೀಶ್ ವಿ. ನೆರಿಯ ಅವರ ಮನೆಯಲ್ಲಿ ನಿನ್ನೆ ರಾತ್ರಿ (6/10/2025ಸೋಮಾವಾರ) ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಮನೆಗೆ ಸಂಪೂರ್ಣವಾಗಿ ಹಾನಿಯಾಗಿದ್ದು. ಕಿರಣ್ ಚಂದ್ರ ಡಿ ಪುಷ್ಪಗಿರಿಯವರ, ಟೀಂ ಪುಷ್ಪಗಿರಿ ತಂಡದ ಸದಸ್ಯರು ಘಟನಾ ಸ್ಥಳಕ್ಕೆ ತುರ್ತಾಗಿ ಬೇಟಿ ನೀಡಿ, ಕಿರಣ್ ಚಂದ್ರ ಪುಷ್ಪಗಿರಿಯವರ ಸಲಹೆ ಮೇರೆಗೆ ಮನೆ ಪುನರ್ನಿರ್ಮಾಣ ಕಾರ್ಯಕ್ಕೆ 25 ಸಾವಿರ ರೂಪಾಯಿಗಳ ಧನ ಸಹಾಯ ಮಾಡಿದರು.

ಹಾಗೂ ಈ ಸಂದರ್ಭದಲ್ಲಿ ದೂರವಾಣಿ ಮೂಲಕ ಮಾತನಾಡಿದ ಕಿರಣ್ ಚಂದ್ರ ಡಿ. ಪುಷ್ಪಗಿರಿಯವರು ಮನೆಯ ದುರಸ್ತಿ ಕಾರ್ಯಕ್ಕೆ ಇನ್ನಷ್ಟು, ಆರ್ಥಿಕವಾಗಿ ಸಹಾಯ ಮಾಡುವುದಾಗಿ ಭರವಸೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಉಜಿರೆ ಮಹಾಶಕ್ತಿ ಕೇಂದ್ರದ ಮಾಜಿ ಅಧ್ಯಕ್ಷರಾದ ಬಾಬು ಗೌಡ ನೆರಿಯ, ತೋಟತ್ತಾಡಿ ಶಕ್ತಿ ಕೇಂದ್ರದ ಅಧ್ಯಕ್ಷರಾದ ಓಬಯ್ಯ ಗೌಡ ಚಿಬಿದ್ರೆ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷರಾದ ಪ್ರಮೋದ್ ದಿಡುಪೆ, ಭರತ್ ಹಾಗೂ ಊರಿನ ಹಲವಾರು ಗಣ್ಯರು ಉಪಸ್ಥಿತರಿದ್ದರು.

Spread the love
  • Related Posts

    ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”

    ಗುರುವಾಯನಕೆರೆ: ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಮತ್ತೊಂದು ಮಹತ್ತರವಾದ ಹೆಜ್ಜೆಯನ್ನಿಟ್ಟಿದೆ. ಈ ಬಾರಿಯ ಹತ್ತನೇ ತರಗತಿ ವಾರ್ಷಿಕ ಪರೀಕ್ಷೆ ಬರೆದು ಮುಗಿಸಿದ ವಿದ್ಯಾರ್ಥಿಗಳಿಗೆ ಗುರುವಾಯನಕೆರೆಯ ಎಕ್ಸೆಲ್ ಪದವಿ ಪೂರ್ವ ಕಾಲೇಜು ಅಪೂರ್ವ ಅವಕಾಶವೊಂದನ್ನು ಕಲ್ಪಿಸುತ್ತಿದೆ. ಪಿಯುಸಿಯಲ್ಲಿ…

    Spread the love

    ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್‌ಗೆ ಅಗ್ನಿಶಾಮಕ ಇಲಾಖೆಯ ಅನುಮತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಸಂಸ್ಥೆಯ ಮುಖ್ಯಸ್ಥರ ಸ್ಪಷ್ಟನೆ

    ಬೆಳ್ತಂಗಡಿ: ಗುರುವಾಯನಕೆರೆಯಲ್ಲಿರುವ ಎಕ್ಸೆಲ್ ಟೆಕ್ನೋ ಸ್ಕೂಲ್ಗೆ ಅಗ್ನಿ ಶಾಮಕ ಹಾಗೂ ತುರ್ತು ಸೇವಾ ಇಲಾಖೆಯಿಂದ ಅಗತ್ಯ ಅನುಮತಿ ದೊರೆತಿರುವ ಬಗ್ಗೆ ಆಡಳಿತ ಮಂಡಳಿ ಸ್ಪಷ್ಟೀಕರಣ ನೀಡಿದೆ. ಇತ್ತೀಚೆಗೆ ಶಾಲೆಯ ಅನುಮತಿ ಕುರಿತಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಲು ಸಂಸ್ಥೆಯ ಆಡಳಿತ ಮಂಡಳಿ…

    Spread the love

    You Missed

    ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”

    • By admin
    • March 9, 2026
    • 17 views
    ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷ ಕ್ರಾಂತಿ ಮಾಡುತ್ತಿರುವ ಎಕ್ಸೆಲ್ ಶಿಕ್ಷಣ ಸಂಸ್ಥೆಯಿಂದ ಉಚಿತ “ಎಕ್ಸೆಲ್ ಕನೆಕ್ಟ್ ಕ್ಲಾಸ್”

    ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ – ಟಿ20 ವಿಶ್ವಕಪ್ ಕಿರೀಟ ಭಾರತಕ್ಕೆ

    • By admin
    • March 8, 2026
    • 21 views
    ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ – ಟಿ20 ವಿಶ್ವಕಪ್ ಕಿರೀಟ ಭಾರತಕ್ಕೆ

    ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್‌ಗೆ ಅಗ್ನಿಶಾಮಕ ಇಲಾಖೆಯ ಅನುಮತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಸಂಸ್ಥೆಯ ಮುಖ್ಯಸ್ಥರ ಸ್ಪಷ್ಟನೆ

    • By admin
    • March 7, 2026
    • 50 views
    ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲ್‌ಗೆ ಅಗ್ನಿಶಾಮಕ ಇಲಾಖೆಯ ಅನುಮತಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಸಂಸ್ಥೆಯ ಮುಖ್ಯಸ್ಥರ ಸ್ಪಷ್ಟನೆ

    ಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ ಶಿಲಾನ್ಯಾಸ

    • By admin
    • March 7, 2026
    • 79 views
    ಮರೋಡಿ ಗ್ರಾಮದ ಮಾವಿನಕಟ್ಟೆ ಎಂಬಲ್ಲಿ ನಿರ್ಮಾಣಗೊಳ್ಳಲಿರುವ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿಗೆ  ಶಿಲಾನ್ಯಾಸ

    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    • By admin
    • March 6, 2026
    • 37 views
    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 21 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ