ನದಿಯಲ್ಲಿ ಸ್ನಾನಕ್ಕೆ ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಸಾವು

ಬೆಳ್ತಂಗಡಿ: ಮುಂಡಾಜೆ ಗ್ರಾಮದ ಅರಸಮಜಲು ಎಂಬಲ್ಲಿ ಬಟ್ಟೆ ಒಗೆಯಲು ತೆರಳಿದ ಮನೆಯವರೊಂದಿಗೆ ನೇತ್ರಾವಾತಿ ನದಿ ತಟಕ್ಕೆ ಹೋದ ಬಾಲಕ ಮನೆಯವರ ಕಣ್ತಪ್ಪಿಸಿ, ಅನತಿ ದೂರದಲ್ಲಿ ನೀರಲ್ಲಿ ಇಳಿದು ಹುಡುಗಾಟ ಮಾಡಲು ಹೋಗಿ, ಆಯ ತಪ್ಪಿ ನದಿಗೆ ಬಿದ್ದು, ಪ್ರಾಣಕ್ಕೆ ಸಂಚಕಾರ ತಂದುಕೊಂಡ ಘಟನೆ ಮಾರ್ಚ್ 17ರ ಮಧ್ಯಾಹ್ನ ಸಂಭವಿಸಿದೆ.

ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಸೋಮಂತಡ್ಕದ ದೇವಿಗುಡಿ ಶಾರದ ನಗರ ನಿವಾಸಿ ನಿಶಾಂತ್ (16) ಎಂದು ಗುರುತಿಸಲಾಗಿದೆ. ಸ್ಥಳೀಯ ಮುಂಡಾಜೆ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಪರೀಕ್ಷೆ ಬರೆದು ಮುಗಿಸಿರುವ ವಿದ್ಯಾರ್ಥಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿ ಮಹಜರು ಕಾರ್ಯ ನಡೆಸುತ್ತಿದ್ದಾರೆ.

Spread the love
  • Related Posts

    ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯ ಅಬ್ಬರ – ಕಾಶ್ಮೀರದಂತಾದ ದೃಶ್ಯ, ಸಂಚಾರಕ್ಕೆ ಅಡಚಣೆ

    ಹುಬ್ಬಳ್ಳಿ: ಉತ್ತರ ಕರ್ನಾಟಕದ ಹಲವೆಡೆ ಮಂಗಳವಾರ ಸಂಜೆ ಭಾರೀ ಆಲಿಕಲ್ಲು ಮಳೆ ಸುರಿದು ಜನಜೀವನ ಅಸ್ತವ್ಯಸ್ತಗೊಂಡಿದೆ. ಕಲಘಟಗಿ, ಹುಬ್ಬಳ್ಳಿ, ಕುಂದಗೋಳ ತಾಲೂಕುಗಳ ಗ್ರಾಮೀಣ ಪ್ರದೇಶಗಳಲ್ಲಿ ಸುರಿದ ಆಲಿಕಲ್ಲು ಮಳೆ ಕಾಶ್ಮೀರದ ವಾತಾವರಣವನ್ನು ನೆನಪಿಸಿತು. ಕಲಘಟಗಿ ಮತ್ತು ಕುಂದಗೋಳ ಭಾಗಗಳಲ್ಲಿ ಆಲಿಕಲ್ಲು ರಾಶಿ…

    Spread the love

    ಕನ್ಯಾಡಿ ಸೇವಾಭಾರತಿಯಿಂದ ಶಿರಸಿಯಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

    ಶಿರಸಿ : ಬೆಂಗಳೂರು APD ಸಂಸ್ಥೆಯ ಸಹಕಾರದೊಂದಿಗೆ ಪ್ರಸ್ತುತ ವರ್ಷದಲ್ಲಿ 100 ಗಾಲಿಕುರ್ಚಿಯನ್ನು ನೀಡುವ ಯೋಜನೆಯನ್ನು ಹೊಂದಿದ್ದು. ಅದರಂತೆ, ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಸೇವಾಧಾಮವು 8ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸಂದರ್ಭದಲ್ಲಿ 30 ಗಾಲಿಕುರ್ಚಿಗಳನ್ನು ವಿತರಿಸಲಾಗಿತ್ತು. ಈ ತಿಂಗಳಲ್ಲಿ 32 ಗಾಲಿಕುರ್ಚಿಗಳನ್ನು…

    Spread the love

    You Missed

    ನದಿಯಲ್ಲಿ ಸ್ನಾನಕ್ಕೆ ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಸಾವು

    • By admin
    • March 18, 2026
    • 66 views
    ನದಿಯಲ್ಲಿ ಸ್ನಾನಕ್ಕೆ ತೆರಳಿದ ಬಾಲಕ ನೀರಿನಲ್ಲಿ ಮುಳುಗಿ ಸಾವು

    ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯ ಅಬ್ಬರ – ಕಾಶ್ಮೀರದಂತಾದ ದೃಶ್ಯ, ಸಂಚಾರಕ್ಕೆ ಅಡಚಣೆ

    • By admin
    • March 18, 2026
    • 58 views
    ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯ ಅಬ್ಬರ – ಕಾಶ್ಮೀರದಂತಾದ ದೃಶ್ಯ, ಸಂಚಾರಕ್ಕೆ ಅಡಚಣೆ

    ಕನ್ಯಾಡಿ ಸೇವಾಭಾರತಿಯಿಂದ ಶಿರಸಿಯಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

    • By admin
    • March 18, 2026
    • 32 views
    ಕನ್ಯಾಡಿ ಸೇವಾಭಾರತಿಯಿಂದ ಶಿರಸಿಯಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

    ಉಜಿರೆ: ಶುಭ ಜ್ಯುವೆಲ್ಲರ್ಸ್‌ನಲ್ಲಿ “ಶುಭ-ಗೋಲ್ಡ್” ಯೋಜನೆ ಆರಂಭ

    • By admin
    • March 17, 2026
    • 174 views
    ಉಜಿರೆ: ಶುಭ ಜ್ಯುವೆಲ್ಲರ್ಸ್‌ನಲ್ಲಿ “ಶುಭ-ಗೋಲ್ಡ್” ಯೋಜನೆ ಆರಂಭ

    ಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆಯಲ್ಲಿ ನೀಟ್, ಜೆಇಇ, ಸಿಇಟಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕ್ರಾಶ್ ಕೋರ್ಸ್

    • By admin
    • March 16, 2026
    • 39 views
    ಎಕ್ಸೆಲ್ ಪಿಯು ಕಾಲೇಜು ಗುರುವಾಯನಕೆರೆಯಲ್ಲಿ ನೀಟ್, ಜೆಇಇ, ಸಿಇಟಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಕ್ರಾಶ್ ಕೋರ್ಸ್

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 83 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ