ಧರ್ಮಸ್ಥಳದಿಂದ ಹೊರಡುವ ರಸ್ತೆ ಸಾರಿಗೆ ನಿಗಮದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

ಧರ್ಮಸ್ಥಳ : ಧರ್ಮಸ್ಥಳದಿಂದ -ಉಜಿರೆ-ಬೆಳಾಲು -ಬಂದಾರು-ಉಪ್ಪಿನಂಗಡಿ, ಸೌತಡ್ಕ ಹಾಗೂ ನೆಲ್ಯಾಡಿ, ಮಾರ್ಗವಾಗಿ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರವರು ಜುಲೈ 08 ರಂದು ಧರ್ಮಸ್ಥಳ ದಲ್ಲಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಮಲ , ಉಪಾಧ್ಯಕ್ಷರಾದ ಶ್ರೀನಿವಾಸ್ ರಾವ್, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ,ಧರ್ಮಸ್ಥಳ ಸಿ.ಎ ಬ್ಯಾಂಕ್ ಅಧ್ಯಕ್ಷರಾದ ಪ್ರೀತಮ್,ಪ್ರಮುಖರಾದ ರತ್ಮವರ್ಮ ಜೈನ್, ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ಕೃಷ್ಣಯ್ಯ ಆಚಾರ್ಯ,ಬಿಜೆಪಿ ಬೆಳ್ತಂಗಡಿ ಮಂಡಲ ಸಾಮಾಜಿಕ ಜಾಲತಾಣ ಪ್ರಕೋಷ್ಠ ಸಹ ಸಂಚಾಲಕರಾದ ಸಂದೀಪ್ ರೈ, ಮಂಡಲ ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ಗಿರೀಶ್ ಗೌಡ ಬಿ.ಕೆ ಬಂದಾರು, ಧರ್ಮಸ್ಥಳ ಶಕ್ತಿ ಕೇಂದ್ರ ಪ್ರಮುಖರಾದ ಹರ್ಷಿತ್ ಜೈನ್, ವಿಕ್ರಮ್ ಗೌಡ, ಧರ್ಮಸ್ಥಳ ಪಂಚಾಯತ್ ಸದಸ್ಯರಾದ ದಿನೇಶ್ ರಾವ್, ರವಿ ಕುಮಾರ್, ಬಂದಾರು ಗ್ರಾಮಸ್ಥರಾದ ಶ್ರೀಧರ ಗೌಡ , ಡೊಂಬಯ್ಯ ಗೌಡ, ಪ್ರಶಾಂತ್ ಗೌಡ,ಮೋಹನ್ ಬಂಗೇರ, ಪಟ್ರಮೆ ಪಂಚಾಯತ್ ಶಕ್ತಿ ಕೇಂದ್ರ ಪ್ರಮುಖರಾದ ಡಾಗಯ್ಯ ಗೌಡ, ಪಟ್ರಮೆ ಪಂಚಾಯತ್ ಸದಸ್ಯರಾದ ರಾಜೇಶ್ ಶೆಟ್ಟಿ, ಬಿಜೆಪಿ ಪ್ರಮುಖರಾದ ಕಮಲಾಕ್ಷ, ಶರತ್, ಶ್ರೀನಿವಾಸ ಗೌಡ ಪಟ್ರಮೆ, ಹರೀಶ್ ಗೌಡ ಶಿಬರಾಜೆ, ಧರ್ಮಸ್ಥಳ ಡಿಪ್ಪೋ ಮ್ಯಾನೇಜರ್, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Spread the love
  • Related Posts

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    You Missed

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 6 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 8 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 6 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 9 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 14 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 9 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ