ರಾಜ್ಯದಲ್ಲಿ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸ್ಥಳೀಯ ಮತ್ತು ಮಿಕ್ಕುಳಿದ ವೃಂದಗಳ ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ (ಸಿವಿಲ್) (ಪುರುಷ, ಮಹಿಳೆ ಮತ್ತು ಸೇವೆಯಲ್ಲಿರುವವರು) ಒಟ್ಟು 545 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹತಾ ಷರತ್ತುಗಳನ್ನು ಪೂರೈಸುವ ಅಭ್ಯರ್ಥಿಗಳು ಆನ್‍ಲೈನ್ ಮುಖಾಂತರ ಮಾತ್ರ ಅರ್ಜಿಯನ್ನು ಸಲ್ಲಿಸಬೇಕು. ಖಾಲಿ ಹುದ್ದೆಗಳ ವರ್ಗೀಕರಣ ಹಾಗೂ ಅರ್ಹತಾ ಷರತ್ತುಗಳಿಗೆ ಅಧಿಕೃತ ವೆಬ್‍ಸೈಟ್ http://www.recruitment.ksp.gov.in ನಲ್ಲಿನ ಅಧಿಸೂಚನೆಯನ್ನು ಗಮನಿಸಬೇಕು.

ಅರ್ಜಿ ಸಲ್ಲಿಸುವ ಪ್ರಕ್ರಿಯೆ ಜ.22 ರಿಂದ ಪ್ರಾರಂಭವಾಗಲಿದ್ದು, ಫೆ.22 ಕೊನೆಯ ದಿನವಾಗಿದೆ. ಅಧಿಕೃತ ಬ್ಯಾಂಕ್ ಶಾಖೆಗಳ, ಅಂಚೆ ಕಚೇರಿಯಲ್ಲಿ ಶುಲ್ಕವನ್ನು ಪಾವತಿಸಲು ಫೆ.24 ಕೊನೆಯ ದಿನವಾಗಿದೆ. ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ರೂ.500/-, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ.250/- ಶುಲ್ಕ ಪಾವತಿಸಬೇಕು ಎಂದು ಪಿಎಸ್‍ಐ ನೇಮಕಾತಿ ಸಮಿತಿಯ ಅಧ್ಯಕ್ಷರು ಆಗಿರುವ ಅಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ ಅಧಿಸೂಚನೆ ಹೊರಡಿಸಿದ್ದಾರೆ

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 3 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 7 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 22 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    • By admin
    • August 14, 2026
    • 12 views
    ಬಂಟ್ವಾಳ ಕಾವಳ ಪಡೂರಿನಲ್ಲಿ ಪೊಲೀಸ್‌ ದಾಳಿ: ನಿಷೇಧಿತ ಎಂ.ಡಿ.ಎಂ.ಎ ಸೇರಿದಂತೆ 4 ಲಕ್ಷ 90 ಸಾವಿರ ಮೌಲ್ಯದ ಸೊತ್ತುಗಳು ವಶಕ್ಕೆ

    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    • By admin
    • August 14, 2026
    • 7 views
    ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ ಆಗಸ್ಟ್ 15-16ರಂದು ಶೈಕ್ಷಣಿಕ ಸಾಧಕರ ಅಭಿನಂದನೆ ಮತ್ತು “ರಕ್ಷಕ ನಮನ-2026” ಕಾರ್ಯಕ್ರಮ

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 13 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ