ಬೆಳ್ತಂಗಡಿ :ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಕೃಷಿ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಸಾವಯವ ಪ್ರಗತಿಪರ ಕೃಷಿಕರಾದ ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

ಬೆಳ್ತಂಗಡಿ :ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಕೃಷಿ ಕ್ಷೇತ್ರದಲ್ಲಿ ವಿಶೇಷ ಸಾಧನೆಗೈದ ಸಾವಯವ ಪ್ರಗತಿಪರ ಸಾವಯವ ಕೃಷಿಕರಾದ ಬೆಳ್ತಂಗಡಿ ತಾಲೂಕು ಮೊಗ್ರು ಗ್ರಾಮ ಕಡಮ್ಮಾಜೆ ಫಾರ್ಮ್ಸ್ ನ ದಿ.ದಿನಕರ ಗೌಡ ದಂಪತಿಗಳ ಪುತ್ರ ಎಲ್. ಎಲ್.ಬಿ ಪದವೀಧರ ದೇವಿಪ್ರಸಾದ್ ಕೆ. ಗೌಡ ರವರಿಗೆ ಮಾರ್ಚ್ 03 ರಂದು ಬೆಂಗಳೂರು ನಲ್ಲಿ ಕಂದಾಯ ಸಚಿವ ಕೃಷ್ಣ ಬೈರೇ ಗೌಡ ರವರು ಪ್ರಶಸ್ತಿ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್, ನ್ಯೂಸ್ 18 ಕನ್ನಡ ಸಂಪಾದಕ ಹರಿಪ್ರಸಾದ್ ಹಾಗೂ ವಿವಿಧ ಕ್ಷೇತ್ರದ ಗಣ್ಯರು , ಸಿನಿಮಾ ತಾರೆಯರು, ಸಾಧಕರು ಉಪಸ್ಥಿತರಿದ್ದರು.

ಅಡಿಕೆ, ತೆಂಗು, ಕಾಳು ಮೆಣಸು,ಹಣ್ಣು ಹಂಪಲು, ಮೀನುಗಾರಿಕೆ, ಕೋಳಿಸಾಕಣೆ,ಹೈನುಗಾರಿಕೆ, ಹಾಗೂ ವಿವಿಧ ರೀತಿಯ ಪ್ರಾಣಿ ಪಕ್ಷಿಗಳ ಸಾಕಣೆಯ ಜೊತೆಗೆ ಸುಸ್ಥಿರ ಮಾದರಿಯಲ್ಲಿ ಬೆಳೆಸುವ ಮಾದರಿ ಕೃಷಿಕರಾಗಿ ಸಮಗ್ರ ಕೃಷಿಯಲ್ಲಿ ಗುರುತಿಸಿಕೊಂಡಿದ್ದಾರೆ. ತಾಯಿ ಕುಸುಮ , ಪತ್ನಿ,ಮಕ್ಕಳು,ಸಹೋದರ ದಂಪತಿಗಳು, ಮಕ್ಕಳು, ಇವರೆಲ್ಲರೂ ಸಾವಯವ ಕೃಷಿಯಲ್ಲಿ ತೊಡಗಿಸಿಕೊಂಡಿರುತ್ತಾರೆ.

Spread the love
  • Related Posts

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 5 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 4 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 5 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 12 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 7 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 9 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ