ರಾಷ್ಟ್ರೀಯ ತನಿಖಾ ದಳದಲ್ಲಿ (NIA) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ : ಉದ್ಯೋಗಾಕಾಂಕ್ಷಿಗಳಿಗೆ ರಾಷ್ಟ್ರೀಯ ತನಿಖಾ ದಳ (NIA) ಭರ್ಜರಿ ಸಿಹಿಸುದ್ದಿ ನೀಡಿದ್ದು, ಡೆಪ್ಯೂಟೇಷನ್ ಆಧಾರದ ಮೇಲೆ ಇನ್ಸ್ ಪೆಕ್ಟರ್, ಸಬ್ ಇನ್ಸ್ ಪೆಕ್ಟರ್ ಹಾಗೂ ಸಹಾಯಕ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಇನ್ಸ್ ಪೆಕ್ಟರ್ 29, ಸಬ್ ಇನ್ಸ್ ಪೆಕ್ಟರ್ 31, ಸಹಾಯಕ ಸಬ್ ಇನ್ಸ್ ಪೆಕ್ಟರ್ 29 ಹುದ್ದೆಗಳಿಗೆ ಎನ್ ಐಎ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ನವೆಂಬರ್ 8 ಕೊನೆಯ ದಿನವಾಗಿದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿವಿಯಿಂದ ಸ್ನಾತಕೋತ್ತರ ಪದವಿ ಹೊಂದಿರಬೇಕು. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ ಇರಲಿದ್ದು, ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು www.nia.gov.in ವೆಬ್ ಸೈಟ್ ಗೆ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು.

Spread the love
  • Related Posts

    ಉಜಿರೆ–ಬೆಳ್ತಂಗಡಿಯಲ್ಲಿ ಮೊಬೈಲ್ ಕಳ್ಳರ ಹಾವಳಿ! ಮಹಿಳೆಯರೇ ಟಾರ್ಗೆಟ್? ಬಸ್ ಹತ್ತುವ ಮಹಿಳೆಯರ ಮೊಬೈಲ್‌ಗೆ ಕಳ್ಳರ ಕಣ್ಣು!

    ಉಜಿರೆ–ಬೆಳ್ತಂಗಡಿಯಲ್ಲಿ ಮೊಬೈಲ್ ಕಳ್ಳರ ಕೈಚಳಕ!ಮಹಿಳೆಯರೇ ಟಾರ್ಗೆಟ್!? ಬಸ್ ಏರುವ ವೇಳೆ ಮೊಬೈಲ್ ಕಳ್ಳತನದ ಆತಂಕ ಬೆಳ್ತಂಗಡಿ: ಉಜಿರೆ ಹಾಗೂ ಬೆಳ್ತಂಗಡಿ ಭಾಗದಲ್ಲಿ ಬಸ್ ಪ್ರಯಾಣಿಕರ ಮೊಬೈಲ್ ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಆತಂಕ ವ್ಯಕ್ತವಾಗಿದೆ. ವಿಶೇಷವಾಗಿ ಬೆಳಿಗ್ಗೆ ಹಾಗೂ ಸಂಜೆ ಜನದಟ್ಟಣೆ…

    Spread the love

    ಹಿರಿಯ ಸಾಹಿತಿ, ಸಂಶೋಧಕ ಡಾ. ವ್ಯಾಸರಾವ್ ನಿಂಜೂರು ನಿಧನ

    ಮುಂಬೈ: ಕನ್ನಡ ಸಾಹಿತ್ಯ ಲೋಕದ ಹಿರಿಯ ಸಾಹಿತಿ, ಸಂಶೋಧಕ ಹಾಗೂ ಚಿಂತಕ ಡಾ. ವ್ಯಾಸರಾವ್ ನಿಂಜೂರು (86) ಅವರು ನವೆಂಬರ್ 3, 2026ರಂದು ಮುಂಬೈನಲ್ಲಿ ನಿಧನರಾಗಿದ್ದಾರೆ. ಉಡುಪಿ ಜಿಲ್ಲೆಯ ತೆಂಕನಿಡಿಯೂರು ಮೂಲದವರಾಗಿದ್ದ ಡಾ. ವ್ಯಾಸರಾವ್ ನಿಂಜೂರು ಅವರು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ…

    Spread the love

    You Missed

    ಉಜಿರೆ–ಬೆಳ್ತಂಗಡಿಯಲ್ಲಿ ಮೊಬೈಲ್ ಕಳ್ಳರ ಹಾವಳಿ! ಮಹಿಳೆಯರೇ ಟಾರ್ಗೆಟ್? ಬಸ್ ಹತ್ತುವ ಮಹಿಳೆಯರ ಮೊಬೈಲ್‌ಗೆ ಕಳ್ಳರ ಕಣ್ಣು!

    • By admin
    • November 6, 2026
    • 3 views
    ಉಜಿರೆ–ಬೆಳ್ತಂಗಡಿಯಲ್ಲಿ ಮೊಬೈಲ್ ಕಳ್ಳರ ಹಾವಳಿ! ಮಹಿಳೆಯರೇ ಟಾರ್ಗೆಟ್? ಬಸ್ ಹತ್ತುವ ಮಹಿಳೆಯರ ಮೊಬೈಲ್‌ಗೆ ಕಳ್ಳರ ಕಣ್ಣು!

    ಹಿರಿಯ ಸಾಹಿತಿ, ಸಂಶೋಧಕ ಡಾ. ವ್ಯಾಸರಾವ್ ನಿಂಜೂರು ನಿಧನ

    • By admin
    • November 3, 2026
    • 5 views
    ಹಿರಿಯ ಸಾಹಿತಿ, ಸಂಶೋಧಕ ಡಾ. ವ್ಯಾಸರಾವ್ ನಿಂಜೂರು ನಿಧನ

    ಮಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ: ₹15.30 ಲಕ್ಷದ MDMA ಸಹಿತ ಬೆಳ್ತಂಗಡಿ ಮೂಲದ ಮಹಿಳೆ ಅರೆಸ್ಟ್!

    • By admin
    • November 2, 2026
    • 6 views
    ಮಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ: ₹15.30 ಲಕ್ಷದ MDMA ಸಹಿತ ಬೆಳ್ತಂಗಡಿ ಮೂಲದ ಮಹಿಳೆ ಅರೆಸ್ಟ್!

    ಕಂಬಳದ ಸೊಬಗು, ಮೈಸೂರು ದಸರಾಗೆ ಹೊಸ ಮೆರುಗು ನೀಡಿದ ತುಳುನಾಡಿನ ಜನಪದ ಕ್ರೀಡೆ

    • By admin
    • November 1, 2026
    • 12 views

    ಬೆಳ್ತಂಗಡಿ ತಾಲೂಕಿನ 7ಮಂದಿಗೆ ಒಲಿದು ಬಂದ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    • By admin
    • November 1, 2026
    • 7 views
    ಬೆಳ್ತಂಗಡಿ ತಾಲೂಕಿನ 7ಮಂದಿಗೆ ಒಲಿದು ಬಂದ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    ಪತ್ರಕರ್ತ, ಶಿಕ್ಷಣ ಪ್ರೇಮಿ ಮನೋಹರ್ ಬಳಂಜರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

    • By admin
    • October 31, 2026
    • 12 views
    ಪತ್ರಕರ್ತ, ಶಿಕ್ಷಣ ಪ್ರೇಮಿ ಮನೋಹರ್ ಬಳಂಜರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ