ರಾಜ್ಯಾದ್ಯಂತ ಇಂದಿನಿಂದ 10ದಿನಗಳ ಕಾಲ ನೈಟ್ ಕರ್ಫ್ಯೂ ಜಾರಿ!

ಬೆಂಗಳೂರು: ಕೊರೋನಾ ವೈರಸ್ ರೂಪಾಂತಯ ಗೊಂಡ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಮುಂದಿನ 10 ದಿನಗಳ ಕಾಲ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಗೊಳಿಸುವಂತೆ ರಾಜ್ಯಸರ್ಕಾರ ಆದೇಶಿಸಿದೆ.

ಇಂದು ತುರ್ತು ಪತ್ರಿಕಾಗೋಷ್ಠಿ ನಡೆಸಿ ಮುಖ್ಯಮಂತ್ರಿ ಬಿ.ಎಸ್.ವೈ ಯವರು ರಾತ್ರಿ 10ರಿಂದ ಬೆಳಗ್ಗೆ 6 ಗಂಟೆವರೆಗೆ ನೈಟ್ ಕರ್ಫ್ಯೂ 10ದಿನಗಳ ಕಾಲ ನಡೆಸುವಂತೆ ಸೂಚಿಸಿದ್ದಾರೆ

READ ALSO

ಸಮಾರಂಭಗಳು ಮತ್ತು ಸಂಭ್ರಮಾಚರಣೆಗಳಿಗೂ ನಿಷೇಧ ಹೇರಲಾಗಿದೆ. ಜೊತೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸಲು ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ. ರಾತ್ರಿ ಕರ್ಫ್ಯೂ ರಾತ್ರಿ ಹತ್ತರಿಂದ ಬೆಳಗ್ಗೆ 6ರವರೆಗೆ ಜಾರಿಗೊಳಿಸಲು ನಿರ್ಧಾರ.