ಕಾಡಾನೆ ಸಂಚಾರ ಹಿನ್ನಲೆ ದಿಡುಪೆ ಫಾಲ್ಸ್ ಭೇಟಿಗೆ ನಿರ್ಬಂಧ
ಬೆಳ್ತಂಗಡಿ : ದಿಡುಪೆ ಫಾಲ್ಸ್ ಸುತ್ತಮುತ್ತಲಿನ ಪರಿಸರದಲ್ಲಿ ಕಾಡಾನೆಗಳ ಸಂಚಾರ ಮಾಡುತ್ತಿವೆ. ಪ್ರವಾಸಿಗರು ಈ ಪರಿಸರದಲ್ಲಿ ಓಡಾಟ ನಡೆಸುವಾಗ ಅಪಾಯ ಎದುರಾಗುವ ಸಾಧ್ಯತೆಗಳಿವೆ. ಈ ಹಿನ್ನಲೆಯಲ್ಲಿ ಅ.10 ರಿಂದ(ನಾಳೆಯಿಂದ) ದಿಡುಪೆ ಫಾಲ್ಸ್ ಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ ಮಾಡಿ ಬೆಳ್ತಂಗಡಿ ವಲಯ…









