ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

ಪದ್ಮುಂಜ: ಸೆ 12 ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ, ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ವಿಜೃಂಭಣೆಯಿಂದ ನೆರವೇರಿತು.ಬೆಳಗ್ಗೆ ಉಮಾಮಹೇಶ್ವರ ಮಹಿಳಾ ಭಜನಾ ತಂಡ, ಹಾಗೂ ಭಜನಾ ಮಂಡಳಿ ಮಲೆಂಗಲ್ಲು ಇವರಿಂದ ಭಜನೆಯೊಂದಿಗೆ ಆರಂಭಗೊಂಡು,ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ವಿನೋದ ಆರ್ ಶೆಟ್ಟಿರವರು ನೆರವೇರಿಸಿದರು.

ಮಹಿಳೆಯರಿಗೆ, ಪುರುಷರಿಗೆ, ಮಕ್ಕಳಿಗೆ, ಅಂಗನವಾಡಿ ಮಕ್ಕಳಿಗೆ ಆಟೋಟ ಸ್ಪರ್ಧೆಗಳನ್ನು ನಡ.ವಿಶೇಷವಾಗಿ ಪುಟ್ಟ ಮಕ್ಕಳಿಗೆ ಮುದ್ದು ಕೃಷ್ಣನ ವೇಷ ಸ್ಪರ್ಧೆ ಏರ್ಪಡಿಸಲಾಗಿತ್ತು.
ಈ ಸಂದರ್ಭದಲ್ಲಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಸಲಾಯಿತು.
ಭೋಜ ಶೆಟ್ಟಿ ಪಣೆಕ್ಕರ, ದೇಶಿಯ ತಳಿ ಹೈನುಗಾರಿಕೆ ಮತ್ತು ಪ್ರಗತಿ ಪರ ಕೃಷಿಕರು, ಸುನಿಲ್ ಭಂಡಾರಿ 32 ವರ್ಷಗಳಿಂದ ಯಕ್ಷಗಾನದಲ್ಲಿ ಸೇವೆ ಸಲ್ಲಿಸುತ್ತಾ ಬರುತ್ತಿದ್ದು, ಪ್ರಸ್ತುತ ಕಟೀಲು ಮೇಳದಲ್ಲಿ ಪ್ರಸಿದ್ಧ ಕಲಾವಿದ, ಸುಜಾತಾ ಶೆಟ್ಟಿ ವಿಕಲಚೇತನ ಮಕ್ಕಳ ವಿಶೇಷ ಶಿಕ್ಷಕಿಯಾಗಿ 16 ವರ್ಷದಿಂದ ಸೇವೆ ಸಲ್ಲಿಸುತ್ತಾ ಬಂದಿದ್ದು ಪ್ರಸ್ತುತ ಕಣಿಯೂರು ಪದ್ಮುಂಜ ಎಂಡೋ ಸಲ್ಫಾನ್ ಸಂತ್ರಸ್ತರ ಪಾಲನಾ ಕೇಂದ್ರದಲ್ಲಿ ಸೇವೆ. ಇವರುಗಳನ್ನು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಪಿಲಿಗೂಡು ಇಲ್ಲಿಯ ಧರ್ಮದರ್ಶಿಗಳಾದ ಪದ್ಮನಾಭ ಶಿಲ್ಪಿಗಳು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಉದಯ‌ ಕುಮಾರ್ ಮೇಲಾಂಟ, ಜಿತೇಶ್ ಜೈನ್ ,ಭಾರತಿ ಕೆ ರಾವ್, ವಿಠಲ ಶೆಟ್ಟಿ ಕೊಲ್ಲೊಟ್ಟು , ರಂಜಿತ್ ಮಣಿಯಾಣಿ, ರವಿ ಕುಮಾರ್, ತನಿಯಪ್ಪ ಗೌಡ, ಸಂದೇಶ್ ಶೆಟ್ಟಿ, ಚಂದ್ರ ಕಾಂತ ರಾವ್ ,ಸಮಿತಿ ಅಧ್ಯಕ್ಷರಾದ ದಿನೇಶ್ ಶೆಟ್ಟಿ ಮಲೆಂಗಲ್ಲು ಕಾರ್ಯದರ್ಶಿ ಶರತ್ ಮೂರ್ಜಾಲು, ಪ್ರಸ್ತುತ್ ಜೈನ್ ಅಡೆಂಜ, ಉಪಾಧ್ಯಕ್ಷರಾದ ಭರತ್ ಶೆಟ್ಟಿ ಅಡೆಂಜ, ಪ್ರಶಾಂತ್ ಗೌಡ ಉರುಂಬುತ್ತಿಮಾರು ಕೋಶಾಧಿಕಾರಿಯಾದ ಕೃಷ್ಣ ನಾಯ್ಕ ವಳಬಾವು, ಕ್ರೀಡಾ ಸಂಚಾಲಕರಾದ ಸುನಿಲ್ ಮದಕ, ಯಶವಂತ ಬೊಳ್ಳರಮಜಲು, ಉಪಸ್ಥಿತರಿದ್ದರು.ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಕ್ಷಿತ್ ಪಣೆಕ್ಕರ ಅಧ್ಯಕ್ಷರು ಪ್ರಾಥಮಿಕ ಸಹಕಾರಿ ಸಂಘ ಪದ್ಮುಂಜ, ಸೀತಾರಾಮ ಆಳ್ವ ಸೇವಾ ಪ್ರತಿನಿಧಿ, ಉಪಸ್ಥಿತರಿದ್ದರು.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 3 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ