ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ರೈತ ಸಂಪರ್ಕ ಸಭಾಂಗಣದ ಶಿಲಾನ್ಯಾಸ ಸಮಾರಂಭ

ಉಪ್ಪಿನಂಗಡಿ: ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನವಾಗಿ ನಿರ್ಮಾಣಗೊಂಡ ಗೋದಾಮು, ವಾಣಿಜ್ಯ ಕೊಠಡಿ, ಹಾಗೂ ರೈತ ಸಂಪರ್ಕ ಸಭಾಂಗಣದ ಶಿಲಾನ್ಯಾಸ ಸಮಾರಂಭವು ದಿನಾಂಕ ನಂ.11ರಂದು ಬೆಳ್ತಂಗಡಿ ಶಾಸಕರಾದ . ಹರೀಶ್ ಪೂಂಜಾ ಉದ್ಘಾಟಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಉಪಾದ್ಯಕ್ಷರಾದ ಅಶೋಕ್,
ಮುಖ್ಯಕಾರ್ಯನಿರ್ವಣಾಧಿಕಾರಿ ಉಮೇಶ್ ಪಡ್ಡಿಲ್ಲಾಯ, ಹಾಗೂ ನಿರ್ದೇಶಕರು ಮತ್ತು ಕಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗಾಯತ್ರಿ, ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪರಮೇಶ್ವರಿ ಗೌಡ, ಎಸ್ಎಲ್.ವಿ ಕನ್ಸ್ಟ್ರಕ್ಷನ್ ಸಂಪತ್ ರತ್ನ, ಇಂಜಿನಿಯರ್ ಕೇಶವ, ಧರ್ಣಪ್ಪ ಗೌಡ ಅಂಡಿಲ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಕೃಷ್ಣಯ್ಯ ಆಚಾರ್, ಸಿ.ಬ್ಯಾಂಕ್ ಮಾಜಿ ಅಧ್ಯಕ್ಷ ಡೀಕಯ್ಯ ಗೌಡ, ಡಿಸಿಸಿ ಬ್ಯಾಂಕ್ ಪ್ರತಿನಿಧಿ ಸಂದೇಶ್ ಕುಮಾರ್, ಗಣ್ಯರು ಜನಪ್ರತಿನಿಧಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

READ ALSO