ಮಂತ್ರಾಲಯ ಶ್ರೀ ರಾಘವೇಂದ್ರ ತೀರ್ಥರ 352ನೇ ಆರಾಧನಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿಯವರಿಗೆ ಆಹ್ವಾನ
ಮಂತ್ರಾಲಯ: ಶ್ರೀ ರಾಘವೇಂದ್ರ ತೀರ್ಥರ 352ನೇ ಆರಾಧನಾ ಮಹೋತ್ಸವದಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿಕೊಳ್ಳಲಾಗಿದೆ ಎಂದು ಮಂತ್ರಾಲಯದ ಪೀಠಾಧಿಪತಿ ಸುಭುದೇಂದ್ರ ತೀರ್ಥರು ತಿಳಿಸಿದ್ದಾರೆ. 'ಮಂತ್ರಾಲಯದಲ್ಲಿ...