Latest Story
ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು, ಬಂದಾರು ಇದರ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗೆ ಭೇಟಿ ನೀಡಿ ಶುಭ ಹಾರೈಸಿದ ಶಾಸಕ ಹರೀಶ್ ಪೂಂಜ“ಪರೀಕ್ಷಾ ಸಿದ್ಧತೆ ಕಾರ್ಯಾಗಾರ ಪೋಷಕ- ವಿದ್ಯಾರ್ಥಿ ಸಂವಾದ” ಕಾರ್ಯಕ್ರಮಶ್ರೀ ಕ್ಷೇತ್ರ ಧರ್ಮಸ್ಥಳದಿಂದ 418 ಶಾಲೆಗಳಿಗೆ 2.50ಕೋಟಿ ವೆಚ್ಚದಲ್ಲಿ ಪಿಠೋಪಕರಣಗಳ ಒದಗಣೆಅರ್ಪಣಂ2025ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಬಿ.ಸಿ. ಮಾದರಿಯ ಶ್ರೇಷ್ಠ ಎಂ.ಎಸ್.ಎಂ.ಇ. ಪೋಷಕ ಸಂಸ್ಥೆ-2025 ಪ್ರಶಸ್ತಿಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆಸ.ಹಿ.ಪ್ರಾ ಶಾಲೆ ಕೊಡಿಯಾಲ್ ಕಾನರ್ಪ ಕಡಿರುದ್ಯಾವರದಲ್ಲಿ ಶಾಲಾ ವಾರ್ಷಿಕೋತ್ಸವ ಅರ್ಪಣಂ-2025ಸ್ವಸ್ತಿಕ್ ಜೈನ ಯುವಜನ ಸಂಘ (ರಿ), ಸಿದ್ದಕಟ್ಟೆ ಇದರ ಪದಗ್ರಹಣ ಕಾರ್ಯಕ್ರಮಪ.ರಾಮಕೃಷ್ಣಶಾಸ್ತ್ರಿಯವರಿಗೆ ಮಕ್ಕಳ ಸಾಹಿತ್ಯ ಕ್ಷೇತ್ರ’ ಕ್ಕೆ ಸಲ್ಲಿಸಿದ ಅನುಪಮ ಸೇವೆಗಾಗಿ ಬಾಲ ಸಾಹಿತ್ಯ ಅಕಾಡಮಿ ಗೌರವ ಪುರಸ್ಕಾರ

Main Story

ಅರ್ಪಣಂ2025

  • By admin
  • December 29, 2025
  • 0
  • 40 views

Today Update

Latest Posts

ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ

ಮಂಗಳೂರು (ಜ. 06) ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಶ್ರೀ ದರ್ಶನ್ ಎಚ್. ವಿ ರವರನ್ನು ಸೇವಾಭಾರತಿ ತಂಡ ಜನವರಿ 06 ರಂದು ಭೇಟಿ ನೀಡಲಾಯಿತು. ಸೇವಾಭಾರತಿಯ ಸೇವಾಕಾರ್ಯಗಳ ಬಗ್ಗೆ ಮಾಹಿತಿ ನೀಡಿ ವಿಕಲಚೇತನರ ಸಬಲೀಕರಣದ ಕುರಿತು ಕುಂದು ಕೊರತೆ ಸಭೆಯನ್ನು…

ನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು, ಬಂದಾರು ಇದರ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗೆ ಭೇಟಿ ನೀಡಿ ಶುಭ ಹಾರೈಸಿದ ಶಾಸಕ ಹರೀಶ್ ಪೂಂಜ

ಬಂದಾರು: (ಡಿ. 04) ಬಂದಾರು ಗ್ರಾಮ ನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು, ಇದರ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆ ಪೆಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ ವಠಾರದಲ್ಲಿ ಡಿ. 4 ರಂದು ನಡೆಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕರಾದ ಹರೀಶ್…

“ಪರೀಕ್ಷಾ ಸಿದ್ಧತೆ ಕಾರ್ಯಾಗಾರ ಪೋಷಕ- ವಿದ್ಯಾರ್ಥಿ ಸಂವಾದ” ಕಾರ್ಯಕ್ರಮ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಯಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ “ಪೋಷಕ- ವಿದ್ಯಾರ್ಥಿ ಸಂವಾದ” ಕಾರ್ಯಕ್ರಮವು ಡಿ. 30ರಂದು ನಡೆಯಿತು. ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ಏನು? ಯಾಕೆ? ಹೇಗೆ? ಎಂಬ ವಿಷಯದಲ್ಲಿ ಪರೀಕ್ಷಾ…

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 418 ಶಾಲೆಗಳಿಗೆ 2.50ಕೋಟಿ ವೆಚ್ಚದಲ್ಲಿ ಪಿಠೋಪಕರಣಗಳ ಒದಗಣೆ

Dharmasthala: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಧರ್ಮಾಧಿಕಾರಿಗಳಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರು 418 ಶಾಲೆಗಳಿಗೆ ಪಿಠೋಪಕರಣಗಳ ವಿತರಣೆಗೆ ಚಾಲನೆ ನೀಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಜ್ಞಾನದೀಪ ಶಿಕ್ಷಣ ಕಾರ್ಯಕ್ರಮದಡಿ ರೂ. 2.50 ಕೋಟಿ ವೆಚ್ಚದಲ್ಲಿ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ,…

ಅರ್ಪಣಂ2025

ಕಡಿರುದ್ಯಾವರ: ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹಾಗೂ ಹಿರಿಯ ವಿದ್ಯಾರ್ಥಿಗಳ ಸಂಘ ಕೊಡಿಯಾಲ್ ಕಾನರ್ಪ ಕಡಿರುದ್ಯಾವರ ಇದರ ಸಹಯೋಗದೊಂದಿಗೆ ಅರ್ಪಣಂ 2025 ಕಾರ್ಯಕ್ರಮವನ್ನು ಕಡಿರುದ್ಯಾವರ ಗ್ರಾಮಪಂಚಾಯತ್ ಅಧ್ಯಕ್ಷೆ ರತ್ನಾವತಿಯವರು ಉದ್ಘಾಟಿಸಿದರು. ಹಿರಿಯ ವಿದ್ಯಾರ್ಥಿಗಳ ಕ್ರೀಡಾಕೂಟ: ಹಿರಿಯ ವಿದ್ಯಾರ್ಥಿಗಳಿಗೆ ಕ್ರೀಡಾಕೂಟ ಹಮ್ಮಿಕೊಳ್ಳಲಾಯಿತು…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಬಿ.ಸಿ. ಮಾದರಿಯ ಶ್ರೇಷ್ಠ ಎಂ.ಎಸ್.ಎಂ.ಇ. ಪೋಷಕ ಸಂಸ್ಥೆ-2025 ಪ್ರಶಸ್ತಿ

ಧರ್ಮಸ್ಥಳ: ಭಾರತೀಯ ರಿಸರ್ವ್ ಬ್ಯಾಂಕ್‌ನ ನಿಯಮದಂತೆ ‘ಬ್ಯಾಂಕ್‌ಗಳ ವ್ಯವಹಾರ ಪ್ರತಿನಿಧಿ’ (Business Correspondence) ಆಗಿ ಸೇವೆಗೈಯುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ದೇಶದ ಬ್ಯಾಂಕಿಂಗ್ ಸೇವಾ ಕ್ಷೇತ್ರದಲ್ಲಿ ಮಾಡಿದ ಸಾಧನೆಗೆ ‘ಭಾರತೀಯ ಅತೀ ಸಣ್ಣ ಮತ್ತು ಮಧ್ಯಮ…

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮುಂದಿನ ಮೂರು ವರ್ಷಗಳ ಅವಧಿಯ ನೂತನ ಅಧ್ಯಕ್ಷರಾಗಿ ತುಕರಾಮ ಬಿ. ಪ್ರಧಾನ ಕಾರ್ಯದರ್ಶಿಯಾಗಿ ಮನೋಹರ ಬಳಂಜ ಅವರು ಆವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಕಾರ್ಯದರ್ಶಿಯಾಗಿ ಅರವಿಂದ ಹೆಬ್ಬಾರ್, ಉಪಾಧ್ಯಕ್ಷರಾಗಿ ಶಿಬಿ ಧರ್ಮಸ್ಥಳ, ಕೋಶಾಧಿಕಾರಿಯಾಗಿ ಗಣೇಶ್ ಬಿ.…

ಸ.ಹಿ.ಪ್ರಾ ಶಾಲೆ ಕೊಡಿಯಾಲ್ ಕಾನರ್ಪ ಕಡಿರುದ್ಯಾವರದಲ್ಲಿ ಶಾಲಾ ವಾರ್ಷಿಕೋತ್ಸವ ಅರ್ಪಣಂ-2025

ಕಾನರ್ಪ: ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡಿಯಾಲ ಬೈಲು, ಹಿರಿಯ ವಿದ್ಯಾರ್ಥಿಗಳ ಸಂಘ ಕೊಡಿಯಾಲ ಬೈಲು ಇದರ ಸಹಯೋಗದೊಂದಿಗೆ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಅರ್ಪಣಂ 2025 ಕಾರ್ಯಕ್ರಮ ದಿನಾಂಕ 27/12/2025ನೇ ಶನಿವಾರದಂದು ನಡೆಯಲಿದೆ. ಪೂರ್ವಾಹ್ನ 9ಗಂಟೆಗೆ…

ಸ್ವಸ್ತಿಕ್ ಜೈನ ಯುವಜನ ಸಂಘ (ರಿ), ಸಿದ್ದಕಟ್ಟೆ ಇದರ ಪದಗ್ರಹಣ ಕಾರ್ಯಕ್ರಮ

ಸಿದ್ದಕಟ್ಟೆ: ಸ್ವಸ್ತಿಕ್ ಜೈನ ಯುವಜನ ಸಂಘ (ರಿ), ಸಿದ್ದಕಟ್ಟೆ ಇದರ 2025-26 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಸೋಮವಾರ ಸ್ವಸ್ತಿಕ್ ಸಭಾ ಭವನ ಸಿದ್ದಕಟ್ಟೆಯಲ್ಲಿ ನಡೆಯಿತು. SDM ಕಾಲೇಜು ಉಜಿರೆ ಇದರ ನಿವೃತ್ತ ಪ್ರಾಂಶುಪಾಲರು ಹಾಗೂ ಅರ್ಥಶಾಸ್ತ್ರ ಉಪನ್ಯಾಸಕರಾದ…

ಪ.ರಾಮಕೃಷ್ಣಶಾಸ್ತ್ರಿಯವರಿಗೆ ಮಕ್ಕಳ ಸಾಹಿತ್ಯ ಕ್ಷೇತ್ರ’ ಕ್ಕೆ ಸಲ್ಲಿಸಿದ ಅನುಪಮ ಸೇವೆಗಾಗಿ ಬಾಲ ಸಾಹಿತ್ಯ ಅಕಾಡಮಿ ಗೌರವ ಪುರಸ್ಕಾರ

ಬೆಳಗಾವಿ: ಪ.ರಾಮಕೃಷ್ಣಶಾಸ್ತ್ರಿ ಇವರು ‘ಮಕ್ಕಳ ಸಾಹಿತ್ಯ ಕ್ಷೇತ್ರ’ ಕ್ಕೆ ಸಲ್ಲಿಸಿದ ಅನುಪಮ ಸೇವೆ-ಸಾಧನೆಯನ್ನು ಗಮನಿಸಿ ಬೆಳಗಾವಿ ಯ ಸುವರ್ಣ ಸೌಧ ದಲ್ಲಿ ಮಹಿಳಾ ಮತ್ತು ಮಕ್ಕಳಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾ ಳ್ಕರ್ ರವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ…

ಶಿಕ್ಷಕರ ಹಾಗೂ ಸರ್ಕಾರಿ ಶಾಲೆಗಳ ವಿವಿಧ ಸಮಸ್ಯೆಗಳ ಕುರಿತು ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದ ಶಾಸಕ ಹರೀಶ್ ಪೂಂಜಾ

ಬೆಳಗಾವಿ: ವಿಧಾನಸಭೆಯ ಅಧಿವೇಶನದಲ್ಲಿ ಇಂದು ರಾಜ್ಯದಲ್ಲಿ ಶಿಕ್ಷಕರು ಮತ್ತು ಸರ್ಕಾರಿ ಶಾಲೆಗಳು ಅನುಭವಿಸುತ್ತಿರುವ ಅನೇಕ ಸಮಸ್ಯೆಗಳ ಕುರಿತು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮಾನ್ಯ ಶಿಕ್ಷಣ ಸಚಿವರ ಹಾಗೂ ಸರ್ಕಾರದ ಗಮನ ಸೆಳೆದರು. ಅತಿಥಿ ಶಿಕ್ಷಕರ ನೇಮಕಾತಿ ಹಾಗೂ ವೇತನದ ತಾರತಮ್ಯವನ್ನು…

ಕಾರಿಂಜ ಶ್ರೀ ವನಶಾಸ್ತರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ವತಿಯಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

ಉರುವಾಲು : ಉರುವಾಲು ಗ್ರಾಮ ಕಾರಿಂಜ ಶ್ರೀ ವನಶಾಸ್ತರ, ಶ್ರೀ ವೀರಭದ್ರಸ್ವಾಮಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ವತಿಯಂದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ ನೀಡಿ ಜೀರ್ಣೋದ್ದಾರ ಅಭಿವೃದ್ಧಿ ಕಾರ್ಯದ ಬಗ್ಗೆ ಸಮಾಲೋಚನೆ ನಡೆಸಿ ಮನವಿ ಸಲ್ಲಿಸಲಾಯಿತು. ಈ…

ಜನರ ಬಳಿಗೆ-ತಾಲೂಕು ಆಡಳಿತ ಡಿ.20ರಂದು ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ

ಬೆಳ್ತಂಗಡಿ: ತಾಲೂಕಿನ ಶಾಸಕರಾದ ಹರೀಶ್ ಪೂಂಜರವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಇಲಾಖಾಧಿಕಾರಿಗಳೊಂದಿಗೆದಿನಾಂಕ 20 ಡಿಸೆಂಬರ್ 2025, ಶನಿವಾರದಂದು ಜನರ ಬಳಿಗೆ-ತಾಲೂಕು ಆಡಳಿತ ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ ನಡೆಸಲಿದ್ದಾರೆ. 1.ಪೂರ್ವಾಹ್ನ – 9.30 – ಗ್ರಾಮ ಪಂಚಾಯತ್…

ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಕಾರ್ಯದ ಅಂಗವಾಗಿ ಕನ್ಯಾಡಿ ಶ್ರೀ ಗಳ ಭೇಟಿ

ಧರ್ಮಸ್ಥಳ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಕಾರ್ಯದ ಅಂಗವಾಗಿ ಮನೆಮನೆ ಸಂಪರ್ಕ ದ ಪ್ರಯುಕ್ತ ಕನ್ಯಾಡಿ ಶ್ರೀರಾಮ ಕ್ಷೇತ್ರದ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಮಹಾರಾಜ್ ಅವರನ್ನು ಸಂಘದ ಕರ್ನಾಟಕ ದಕ್ಷಿಣ ದ ಪ್ರಾಂತ ಕಾರ್ಯವಾಹ…

ಪರಾರಿಯಾಗಲು ಯತ್ನಿಸಿದ ಆರೋಪಿಯನ್ನು ಸಿನಿಮೀಯ ರೀತಿಯಲ್ಲಿ ಸೆರೆ ಹಿಡಿದ ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ

ಮೂಡುಬಿದಿರೆ: ಡ್ರಗ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಹಿಡಿಯಲು ಹೋದಾಗ ಕಾರಿನಲ್ಲಿ ಪರಾರಿಯಾಗಲು ಯತ್ನಿಸಿದ ಘಟನೆಯಲ್ಲಿ, ಮೂಡುಬಿದಿರೆ ಪೊಲೀಸ್‌ ಇನ್‌ಸ್ಪೆಕ್ಟರ್ ಸಂದೇಶ್ ಪಿ.ಜಿ. ಹಾಗೂ ಅವರ ತಂಡವು ಸಿನಿಮೀಯ ರೀತಿಯಲ್ಲಿ ಆರೋಪಿಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕಾರು ಚೇಸ್ ಮಾಡಿ ಆರೋಪಿ ವಶಕ್ಕೆ:…

ಮನ ಮುದಗೊಳಿಸಿದ ಫ್ರೆಂಡ್ಸ್ ಸಮಾಗಮ

ಬೆಳ್ತಂಗಡಿ: ಫ್ರೆಂಡ್ಸ್ ವ್ಯಾಟ್ಸಾಪ್ ಗ್ರೂಪ್ ನ 13ವರ್ಷಗಳ ನಂತರ ಮೊದಲ ಬಾರಿಗೆ ಸ್ನೇಹಿತರನ್ನೆಲ್ಲ ಒಗ್ಗೂಡಿಸಿ ಫ್ರೆಂಡ್ಸ್ ಸಮಾಗಮ -2025 ಕಾರ್ಯಕ್ರಮವನ್ನು ತಾಲೂಕಿನ ಬಲಿಪ ರೆಸಾರ್ಟ್ ನಲ್ಲಿ ನಡೆಸಲಾಯಿತು. 2013ರಲ್ಲಿ ಪ್ರಾರಂಭಗೊಂಡ ಈ ಗ್ರೂಫ್ ನಲ್ಲಿ ವಕೀಲರು, ಉಪನ್ಯಾಸಕರು, ಇಲಾಖಾ ಅಧಿಕಾರಿಗಳು, ಪ್ರಗತಿಪರ…

ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

ಬೆಳ್ತಂಗಡಿ : ತಾಲೂಕು ಮಾತ್ರವಲ್ಲದೆ ಜಿಲ್ಲೆಯಾದ್ಯಂತ ಬಹಳಷ್ಟು ಖ್ಯಾತಿ ಪಡೆದಿರುವ “ಸಾಲ್ಯಾನ್ ಎಲ್ ಇಡಿ” ಇಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಪ್ರಮಾಣಪತ್ರವನ್ನು ತನ್ನದಾಗಿಸಿಕೊಂಡಿದ್ದಾರೆ. ಮಂಗಳೂರಿನಲ್ಲಿ ನಡೆದ ದಿ| ಕಿಶೋರ್‌ಕುಮಾರ್‌ ಹಾಡುಗಳ ಗಾಯನ ದಾಖಲೆ, 100 ಗಾಯಕರು, ನಿರಂತರ 40…

ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ವತಿಯಿಂದ ಡಿ.7 ರಂದು ಬೆಳ್ತಂಗಡಿ ಸಂತೆಕಟ್ಟೆ ಬಳಿಯ ಸಮಾಜ ಮಂದಿರ ಬಯಲು ರಂಗ ಮಂದಿರದಲ್ಲಿ ಜೇಸಿ ಉತ್ಸವದ ಸಂದರ್ಭದಲ್ಲಿ ಅಯೋಜಿಸಿದ್ದ ಬೆಳ್ತಂಗಡಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯ 6 ರಿಂದ 10ನೇ ತರಗತಿ‌ ವಿಭಾಗದಲ್ಲಿ…

ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

ನವದೆಹಲಿ: ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮೂವರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರನ್ನು ನವದೆಹಲಿಗೆ ಕರೆಸಿ, ಅವರ ಜತೆಯಲ್ಲಿ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ…

ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

ಧರ್ಮಸ್ಥಳ: ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರಕ್ಕೆ ಮುಂಚಾನ ಶ್ರೀ ಮಹಾದೇವಿಕೃಪಾ ಮನೆಯ ಸುಕನ್ಯಾ ಮತ್ತು ಜಯರಾಮ ರಾವ್ ಮತ್ತು ಮಕ್ಕಳು ಸಮರ್ಪಿಸಲಿರುವ ನೂತನ ಶಿಲಾಮಯ ಧ್ವಜಸ್ಥಂಭವು ಕಾರ್ಕಳದಿಂದ ಹೊರಟು ಬೆಳ್ತಂಗಡಿ ಮಾರ್ಗವಾಗಿ ಡಿ.4ರಂದು ಧರ್ಮಸ್ಥಳ ತಲುಪಿ ಧರ್ಮಸ್ಥಳ ಅಣ್ಣಪ್ಪ ಬೆಟ್ಟದಲ್ಲಿ…

You Missed

ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲೆಯ ಜಿಲ್ಲಾಧಿಕಾರಿ ಭೇಟಿ
ನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು, ಬಂದಾರು ಇದರ ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗೆ ಭೇಟಿ ನೀಡಿ ಶುಭ ಹಾರೈಸಿದ ಶಾಸಕ ಹರೀಶ್ ಪೂಂಜ
“ಪರೀಕ್ಷಾ ಸಿದ್ಧತೆ ಕಾರ್ಯಾಗಾರ ಪೋಷಕ- ವಿದ್ಯಾರ್ಥಿ ಸಂವಾದ” ಕಾರ್ಯಕ್ರಮ
ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 418 ಶಾಲೆಗಳಿಗೆ 2.50ಕೋಟಿ ವೆಚ್ಚದಲ್ಲಿ ಪಿಠೋಪಕರಣಗಳ ಒದಗಣೆ

ಅರ್ಪಣಂ2025

  • By admin
  • December 29, 2025
  • 40 views
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಬಿ.ಸಿ. ಮಾದರಿಯ ಶ್ರೇಷ್ಠ ಎಂ.ಎಸ್.ಎಂ.ಇ. ಪೋಷಕ ಸಂಸ್ಥೆ-2025 ಪ್ರಶಸ್ತಿ