ಫೈಜರ್ ಲಸಿಕೆ ಪಡೆದ ಕೆಲವೇ ಗಂಟೆಗಳಲ್ಲಿ 23 ವೃದ್ಧರ ಸಾವು!

ನಾರ್ವೆ: ನಾರ್ವೆಯಲ್ಲಿ ಫೈಜರ್​ ಸಂಸ್ಥೆಯ ಕರೊನಾ ಲಸಿಕೆ ವಿತರಣೆ ಮಾಡಿದ ಕೆಲವೇ ಗಂಟೆಗಳಲ್ಲಿ ಲಸಿಕೆ ಪಡೆದ 23 ವೃದ್ಧರು ಮೃತ ಪಟ್ಟಿದ್ದಾರೆ. ವಿಶ್ವಾದ್ಯಂತ ಕರೊನಾ ಲಸಿಕೆ ವಿತರಣೆಯ ವೇಳೆ ಜನ ಸಾಕಷ್ಟು ಭಯ ಪಡುತ್ತಿರುವಾಗಲೇ ನಾರ್ವೆಯಲ್ಲಿ ನಡೆದಿರುವ ಈ ಘಟನೆ ಆತಂಕ ಮೂಡಿಸಿದೆ.

ಫೈಜರ್​ ಲಸಿಕೆಯನ್ನು ನಾರ್ವೆಯ 30 ಸಾವಿರ ಜನರಿಗೆ ಕೊಡಲಾಗಿದೆ. ಅದರಲ್ಲಿ 80 ವರ್ಷ ಮೇಲ್ಪಟ್ಟವರು ಹಲವರಿದ್ದು ಅವರ ಪೈಕಿ 23 ಜನರು ಲಸಿಕೆ ಪಡೆದ ಕೆಲ ಗಂಟೆಗಳಲ್ಲಿ ಸಾವನ್ನಪ್ಪಿದ್ದಾರೆ. ಈ ಕುರಿತು ತನಿಖೆ ಮುಂದುವರಿದಿದ್ದು ಮಾಹಿತಿ ಹೊರಬರಬೇಕಿದೆ.

Spread the love
  • Related Posts

    ನೀವು SSLC (10ನೇ ತರಗತಿ) ವಿದ್ಯಾರ್ಥಿಗಳಾ? ಹಾಗಾದರೆ ನಿಮಗಿದೆ ಇಲ್ಲೊಂದು ಸುವರ್ಣಾವಕಾಶ!

    ಪರೀಕ್ಷಾ ಸಿದ್ಧತೆ, ಆತ್ಮವಿಶ್ವಾಸ ವೃದ್ಧಿ ಹಾಗೂ ಮುಂದಿನ ಶೈಕ್ಷಣಿಕ ಆಯ್ಕೆಗಳ ಕುರಿತು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಮಾರ್ಗದರ್ಶನ ಬೆಳ್ತಂಗಡಿ: ಎಕ್ಸೆಲ್ ಪಿಯು ಕಾಲೇಜಿನ ವತಿಯಿಂದ 10ನೇ ತರಗತಿಯ ವಿದ್ಯಾರ್ಥಿಗಳು ಹಾಗೂ ಪೋಷಕರಿಗಾಗಿ ‘10 PLUS’ ಒಂದು ದಿನದ ವಿಶೇಷ ಕಾರ್ಯಾಗಾರವನ್ನು ನವೆಂಬರ್…

    Spread the love

    ಶುಭ ಸಮಾರಂಭಗಳಿಗೆ ರುಚಿಕರ ಭೋಜನದ ಸವಿರುಚಿ – ದಿಶಾನ್ ಕ್ಯಾಟರರ್ಸ್

    ಬೆಳ್ತಂಗಡಿ: ಮದುವೆ, ನಿಶ್ಚಿತಾರ್ಥ, ಹುಟ್ಟುಹಬ್ಬ ಸೇರಿದಂತೆ ವಿವಿಧ ಶುಭ ಸಮಾರಂಭಗಳಲ್ಲಿ ಅತಿಥಿಗಳಿಗೆ ರುಚಿಕರ ಹಾಗೂ ಗುಣಮಟ್ಟದ ಭೋಜನ ಒದಗಿಸುವುದು ಪ್ರತಿಯೊಂದು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದೆ. ಈ ನಿಟ್ಟಿನಲ್ಲಿ ದಿಶಾನ್ ಕ್ಯಾಟರರ್ಸ್ (Dishan Caterers) ಉತ್ತಮ ಆಹಾರ ಸೇವೆಯೊಂದಿಗೆ ಗ್ರಾಹಕರಿಗೆ ಆತ್ಮೀಯ ಆತಿಥ್ಯ…

    Spread the love

    You Missed

    ನೀವು SSLC (10ನೇ ತರಗತಿ) ವಿದ್ಯಾರ್ಥಿಗಳಾ? ಹಾಗಾದರೆ ನಿಮಗಿದೆ ಇಲ್ಲೊಂದು ಸುವರ್ಣಾವಕಾಶ!

    • By admin
    • November 24, 2026
    • 5 views
    ನೀವು SSLC (10ನೇ ತರಗತಿ) ವಿದ್ಯಾರ್ಥಿಗಳಾ? ಹಾಗಾದರೆ ನಿಮಗಿದೆ ಇಲ್ಲೊಂದು ಸುವರ್ಣಾವಕಾಶ!

    ಶುಭ ಸಮಾರಂಭಗಳಿಗೆ ರುಚಿಕರ ಭೋಜನದ ಸವಿರುಚಿ – ದಿಶಾನ್ ಕ್ಯಾಟರರ್ಸ್

    • By admin
    • November 21, 2026
    • 9 views
    ಶುಭ ಸಮಾರಂಭಗಳಿಗೆ ರುಚಿಕರ ಭೋಜನದ ಸವಿರುಚಿ –  ದಿಶಾನ್ ಕ್ಯಾಟರರ್ಸ್

    ಎಕ್ಸೆಲ್ ಪಿಯು ಕಾಲೇಜಿನಲ್ಲಿ ಉದ್ಯೋಗಾವಕಾಶ: ಪ್ರಮುಖ ಹುದ್ದೆಗಳಿಗೆ 100ಕ್ಕೂ ಅಧಿಕ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ

    • By admin
    • November 21, 2026
    • 10 views
    ಎಕ್ಸೆಲ್ ಪಿಯು ಕಾಲೇಜಿನಲ್ಲಿ ಉದ್ಯೋಗಾವಕಾಶ: ಪ್ರಮುಖ ಹುದ್ದೆಗಳಿಗೆ 100ಕ್ಕೂ ಅಧಿಕ ಅರ್ಹ ಅಭ್ಯರ್ಥಿಗಳು ಬೇಕಾಗಿದ್ದಾರೆ

    ಕರ್ನಾಟಕ ಬ್ಯಾಂಕ್ ನೂತನ ಎಂಡಿ, ಸಿಇಓ ಆಗಿ ಉದಯಕುಮಾರ್ ಹೆಬ್ಬಾರ್ ನೇಮಕ

    • By admin
    • November 19, 2026
    • 11 views
    ಕರ್ನಾಟಕ ಬ್ಯಾಂಕ್ ನೂತನ ಎಂಡಿ, ಸಿಇಓ ಆಗಿ ಉದಯಕುಮಾರ್ ಹೆಬ್ಬಾರ್ ನೇಮಕ

    ಎಕ್ಸೆಲ್ ಪಿಯು ಕಾಲೇಜಿನಲ್ಲಿ ಉದ್ಯೋಗಾವಕಾಶ: ಸ್ಟೂಡೆಂಟ್ ವೆಲ್ಫೇರ್ ಆಫೀಸರ್ ಹಾಗೂ ವಾರ್ಡನ್ ಹುದ್ದೆಗಳಿಗೆ ನೇಮಕಾತಿ

    • By admin
    • November 17, 2026
    • 19 views
    ಎಕ್ಸೆಲ್ ಪಿಯು ಕಾಲೇಜಿನಲ್ಲಿ ಉದ್ಯೋಗಾವಕಾಶ: ಸ್ಟೂಡೆಂಟ್ ವೆಲ್ಫೇರ್ ಆಫೀಸರ್ ಹಾಗೂ ವಾರ್ಡನ್ ಹುದ್ದೆಗಳಿಗೆ ನೇಮಕಾತಿ

    ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಮನೋಹರ್ ಬಳಂಜರಿಗೆ ಸನ್ಮಾನ

    • By admin
    • November 16, 2026
    • 12 views
    ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಮನೋಹರ್ ಬಳಂಜರಿಗೆ ಸನ್ಮಾನ