ಮಕರ ಸಂಕ್ರಾಂತಿ ಪ್ರಯುಕ್ತ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ

ಉಜಿರೆ : ಮಕರ ಸಂಕ್ರಾಂತಿ ಪ್ರಯುಕ್ತ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯಕ್ರಮ ಮತ್ತು ಶ್ರಮದಾನ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು, ಕಲ್ಮಂಜ ಗ್ರಾಮಪಂಚಾಯತ್ ಸದಸ್ಯರು, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮೇಲ್ವಿಚಾರಕರು ಮತ್ತು ಸದಸ್ಯರು, ಸ್ವಚ್ಚತಾ ಸೇನಾನಿ, ವಿಪತ್ತು ನಿರ್ವಹಣಾ ಘಟಕದ ಸದಸ್ಯರು, ಬದುಕು ಕಟ್ಟೋಣ ಬನ್ನಿ ತಂಡದ ಸದಸ್ಯರು, ವೀರಕೇಸರಿ ಕಲ್ಮಂಜ ಕಾರ್ಯಕರ್ತರು, ವಿಶ್ವಹಿಂದೂ‌ ಪರಿಷತ್ತು ಭಜರಂಗದಳ ಕಾರ್ಯಕರ್ತರು ಹಾಗೂ ಊರವರು ಉಪಸ್ಥಿತರಿದ್ದರು.

Spread the love
  • Related Posts

    ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನೆಲಬಾಂಬ್ ಸ್ಫೋಟದಲ್ಲಿ ಯೋಧ ಹುತಾತ್ಮ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನೆಲಬಾಂಬ್ ಸ್ಫೋಟದಲ್ಲಿ ಯೋಧ ಹುತಾತ್ಮರಾಗಿದ್ದಾರೆ. ಜಮ್ಮುವಿನ ಪೂಂಚ್‌ನಲ್ಲಿ ಗಸ್ತು ತಿರುಗುತ್ತಿದ್ದಾಗ ಸಂಭವಿಸಿದ ಸ್ಫೋಟದಲ್ಲಿ ಸೇನೆಯ 25 ರಾಷ್ಟ್ರೀಯ ರೈಫಲ್ಸ್‌ನ ಹವಾಲ್ದಾರ್ ವಿ. ಸುಬ್ಬಯ್ಯ ವರಿಕುಂಟಾ ಅವರು ಸಾವನ್ನಪ್ಪಿದರು ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ. ಉತ್ತರ…

    Spread the love

    ಮುರುಡೇಶ್ವರ ಪ್ರವಾಸಕ್ಕೆ ಬಂದ ವಿದ್ಯಾರ್ಥಿನಿಯರು ಸಮುದ್ರದ ನೀರಿನಲ್ಲಿ ಮುಳುಗಿ ನಾಪತ್ತೆ

    ಮುರುಡೇಶ್ವರ: ಕೋಲಾರದ ಮುಳಬಾಗಿಲು ಮೊರಾರ್ಜಿದೇಸಾಯಿ ವಸತಿ ಶಾಲೆಯ ಮಕ್ಕಳ ಪ್ರವಾಸ ಬಂದಿದ್ದು ಉತ್ತರ ಕನ್ನಡ ಜಿಲ್ಲೆಯ ಮುರ್ಡೇಶ್ವರದ ಸಮುದ್ರ ವೀಕ್ಷಿಸುತ್ತಿದ್ದ ವೇಳೆ ವಿದ್ಯಾರ್ಥಿನಿಯರು ನೀರಿನಲ್ಲಿ ಮುಳುಗಿದ್ದಾರೆ. ಶ್ರಾವಂತಿ, ದೀಕ್ಷಾ, ಲಾವಣ್ಯ ಈ ಮೂವರು ವಿದ್ಯಾರ್ಥಿನೀಯರು ನೀರಿನಲ್ಲಿ ಮುಳುಗಿದ್ದು ಶ್ರಾವಂತಿ ಎಂಬವಳು ಸಾವನ್ನಪ್ಪಿದ್ದಾಳೆ.…

    Spread the love

    You Missed

    ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನೆಲಬಾಂಬ್ ಸ್ಫೋಟದಲ್ಲಿ ಯೋಧ ಹುತಾತ್ಮ

    • By admin
    • December 10, 2024
    • 49 views
    ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ನೆಲಬಾಂಬ್ ಸ್ಫೋಟದಲ್ಲಿ ಯೋಧ ಹುತಾತ್ಮ

    ಮುರುಡೇಶ್ವರ ಪ್ರವಾಸಕ್ಕೆ ಬಂದ ವಿದ್ಯಾರ್ಥಿನಿಯರು ಸಮುದ್ರದ ನೀರಿನಲ್ಲಿ ಮುಳುಗಿ ನಾಪತ್ತೆ

    • By admin
    • December 10, 2024
    • 68 views
    ಮುರುಡೇಶ್ವರ ಪ್ರವಾಸಕ್ಕೆ ಬಂದ ವಿದ್ಯಾರ್ಥಿನಿಯರು ಸಮುದ್ರದ ನೀರಿನಲ್ಲಿ ಮುಳುಗಿ ನಾಪತ್ತೆ

    ಹಿಂಸಾರೂಪಕ್ಕೆ ತಿರುಗಿದ ಪಂಚಮಸಾಲಿ ಹೋರಾಟ ಪೋಲೀಸರ ಮೇಲೆ ಚಪ್ಪಲಿ ಹಾಗೂ ಕಲ್ಲು ತೂರಾಟ, ಬೆಳಗಾವಿಯ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದ ಹೋರಾಟಗಾರರು

    • By admin
    • December 10, 2024
    • 30 views
    ಹಿಂಸಾರೂಪಕ್ಕೆ ತಿರುಗಿದ ಪಂಚಮಸಾಲಿ ಹೋರಾಟ ಪೋಲೀಸರ ಮೇಲೆ ಚಪ್ಪಲಿ ಹಾಗೂ ಕಲ್ಲು ತೂರಾಟ, ಬೆಳಗಾವಿಯ ಸುವರ್ಣ ಸೌಧಕ್ಕೆ ಮುತ್ತಿಗೆ ಹಾಕಲು ಮುಂದಾದ ಹೋರಾಟಗಾರರು

    ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನ ಹಿನ್ನೆಲೆ ನಾಳೆ ಸರ್ಕಾರಿ ರಜೆ ಘೋಷಣೆ

    • By admin
    • December 10, 2024
    • 45 views
    ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನ ಹಿನ್ನೆಲೆ ನಾಳೆ ಸರ್ಕಾರಿ ರಜೆ ಘೋಷಣೆ

    ಕೇಂದ್ರ ಮಾಜಿ ವಿದೇಶಾಂಗ ಸಚಿವ, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ವಿಧಿವಶ

    • By admin
    • December 10, 2024
    • 99 views
    ಕೇಂದ್ರ ಮಾಜಿ ವಿದೇಶಾಂಗ ಸಚಿವ, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ವಿಧಿವಶ

    ಪೆರ್ಲ – ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆಯವರ ದಿವ್ಯ ಹಸ್ತದಲ್ಲಿ ಬಿಡುಗಡೆ

    • By admin
    • December 9, 2024
    • 74 views
    ಪೆರ್ಲ – ಬೈಪಾಡಿ  ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ  ಧರ್ಮಸ್ಥಳ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆಯವರ ದಿವ್ಯ ಹಸ್ತದಲ್ಲಿ ಬಿಡುಗಡೆ