ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರ್ಕಾರದ ಆದೇಶ

ಬೆಳ್ತಂಗಡಿ: ರಾಜ್ಯದಲ್ಲಿ ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯಿತಿಗಳಿಗೆ ಆಡಳಿತಾಧಿಕಾರಿ ನೇಮಿಸುವಂತೆ ಸರ್ಕಾರ ಆದೇಶಿಸಿದೆ. ಈ ಮೂಲಕ ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯ್ತಿಗಳಲ್ಲಿ ಇನ್ಮುಂದೆ ಆಡಳಿತಾಧಿಕಾರಿಯು ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸಿಕೊಂಡು ಹೋಗುವಂತೆ ಆದೇಶದಲ್ಲಿ ತಿಳಿಸಲಾಗಿದೆ.

Oplus_16908288

ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪೀಠಾಧಿಕಾರಿ ತುರ್ತು ಆದೇಶವನ್ನು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಹೊರಡಿಸಿದ್ದಾರೆ. ಅದರಲ್ಲಿ ಸಂವಿಧಾನದ ಅನುಚ್ಛೇಧ 243-E ಉಪಬಂಧದನ್ವಯ ಹಾಗೂ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 41 ಹಾಗೂ 42 ರಲ್ಲಿ ಉಪಬಂಧಿಸಿರುವಂತೆ ಗ್ರಾಮ ಪಂಚಾಯಿತಿಗಳನ್ನು ಒಳಗೊಂಡಂತೆ ಪಂಚಾಯತ್ ರಾಜ್ ಸಂಸ್ಥೆಗಳ ಸದಸ್ಯರ ಅವಧಿಯು, ಅವುಗಳ ಮೊದಲ ಸಭೆಗಾಗಿ ಗೊತ್ತುಪಡಿಸಿದ ದಿನಾಂಕದಿಂದ 5 ವರ್ಷಗಳ ಅವಧಿಯವರೆಗೆ ಅಸ್ತಿತ್ವದಲ್ಲಿದ್ದು, 5 ವರ್ಷಗಳು ಮುಗಿದ ನಂತರದ ದಿನಾಂಕದಿಂದ ಗ್ರಾಮ ಪಂಚಾಯಿತಿಯ ಅವಧಿಯು ಮುಕ್ತಾಯಗೊಳ್ಳಲಿದೆ.

Spread the love
  • Related Posts

    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    ಬೆಂಗಳೂರು: ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸರ್ಕಾರವು ರಾಜ್ಯದ ವಿವಿಧ ಭಾಗಗಳಲ್ಲಿ ನೂತನ 12 ಪೊಲೀಸ್ ಠಾಣೆಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಸಾರ್ವಜನಿಕರ ಭದ್ರತೆ, ಅಪರಾಧ ನಿಯಂತ್ರಣ ಹಾಗೂ ಪೊಲೀಸ್ ಸೇವೆಗಳನ್ನು ಜನರಿಗೆ ಇನ್ನಷ್ಟು ಸಮೀಪಕ್ಕೆ ತಲುಪಿಸಲು ಈ ಕ್ರಮ…

    Spread the love

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಮುಂಬೈ: ಐಸಿಸಿ ಟಿ–20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಸಮಗ್ರ ಆಟದ ಪ್ರದರ್ಶನ ನೀಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ…

    Spread the love

    You Missed

    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    • By admin
    • March 6, 2026
    • 6 views
    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 14 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    • By admin
    • March 5, 2026
    • 39 views
    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    • By admin
    • March 5, 2026
    • 52 views
    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ, ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    • By admin
    • March 5, 2026
    • 23 views
    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ,  ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    • By admin
    • March 5, 2026
    • 17 views
    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್