ಪೇಪರ್ ಕಪ್ ನಲ್ಲಿ ಚಹಾ ಸೇವಿಸಿದರೆ ದೇಹಕ್ಕೆ ಪ್ಲಾಸ್ಟಿಕ್!

ನವದೆಹಲಿ: ಬಳಸಿ ಎಸೆಯುವ ಪೇಪರ್ ಕಪ್ ನಲ್ಲಿ ಚಹಾ ಅಥವಾ ಕಾಫಿ ಕುಡಿಯುತ್ತೀರಾ? ಹಾಗಿದ್ದರೆ ಹುಷಾರ್. ನಿಮ್ಮ ದೇಹದ ಒಳಕ್ಕೆ ಪ್ಲಾಸ್ಟಿಕ್ ಕಣಗಳು ಸೇರಿಕೊಳ್ಳುತ್ತವೆ. ಖರಗ್‌ಪುರ ಐಐಟಿ ನಡೆಸಿದ ಸಂಶೋಧನೆಯ ಪ್ರಕಾರ, ಪ್ರತಿನಿತ್ಯ ಪೇಪರ್ ಕಪ್‌ನಲ್ಲಿ ಚಹಾ ಸೇವಿಸುವುದರಿಂದ 75,000 ಸೂಕ್ಷ್ಮ ಪ್ಲಾಸ್ಟಿಕ್ ಕಣಗಳು ದೇಹಕ್ಕೆ ಹೋಗುತ್ತವೆ.

ಪೇಪರ್ ಕಪ್‌ಗಳಲ್ಲಿ ಬಿಸಿ ದ್ರಾವಣವನ್ನು ಹಾಕಿದ ವೇಳೆ ಸೂಕ್ಷ್ಮ ಪ್ಲಾಸ್ಟಿಕ್ ಕಣಗಳು ಹಾಗೂ ವಿಷಕಾರಿ ಅಂಶಗಳು ಸೇರಿಕೊಂಡಿರುವುದು ಸಂಶೋಧನೆಯಿಂದ ತಿಳಿದುಬಂದಿದೆ. ಸಾಮಾನ್ಯವಾಗಿ ಪೇಪರ್ ಕಪ್‌ಗಳು ತೆಳುವಾದ ಪ್ಲಾಸಿಕ್ ಪದರವನ್ನು ಹೊಂದಿರುತ್ತವೆ. ಹೀಗಾಗಿ 15 ನಿಮಿಷದಲ್ಲಿ ಅವು ಕರಗುತ್ತವೆ ಎಂದು ಐಐಟಿಯ ಸಹಾಯಕ ಪ್ರಾಧ್ಯಾಪಕಿ ಸುಧಾ ಗೋಯಲ್ ತಿಳಿಸಿದ್ದಾರೆ . ‘ನಾವು ನಡೆಸಿದ ಸಂಶೋಧನೆಯಿಂದ 100 ಎಂಎಲ್ ಬಿಸಿ ಕಪ್‌ಗಳಲ್ಲಿ 15 ನಿಮಿಷಗಳ ಕಾಲ ಇಟ್ಟರೆ 25,000 ಸೂಕ್ಷ್ಮ ಪ್ಲಾಸ್ಟಿಕ್ ಆಗಿರುವುದು ಕಂಡುಬಂದಿದೆ’ ಎಂದು ಹೇಳಿದಾರೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 47 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 81 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 36 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 604 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 148 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 62 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ