ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಹಳೇ ವಿದ್ಯಾರ್ಥಿ ರಕ್ಷಿತಾ.MB ಪ್ಯಾರಾಮಿಲಿಟರಿಗೆ ಆಯ್ಕೆ

ಧರ್ಮಸ್ಥಳ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಹಳೇ ವಿದ್ಯಾರ್ಥಿ ರಕ್ಷಿತಾ.MB ಇವರು Paramilitary force SSC GD(Assam rifles) ಆಯ್ಕೆಯಾಗಿರುತ್ತಾರೆ.

ಶ್ರೀಯುತ ಭಾಸ್ಕರ ಮತ್ತು ಮಮತಾ ದಂಪತಿಗಳು ಪುತ್ರಿಯಾದ ಇವರು ಮೂಲತಃ ಸುಳ್ಯ ತಾಲೂಕಿನ ಐವರ್ನಾಡಿನವರಾಗಿದ್ದು ಪ್ರಸ್ತುತ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದ ಪಾಂಗಾಳದಲ್ಲಿ ವಾಸವಿದ್ದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಉಜಿರೆಯಲ್ಲಿ ಪದವಿ ಶಿಕ್ಷಣವನ್ನು ಪಡೆದಿರುತ್ತಾರೆ. NCC ಯಲ್ಲಿ ಸಕ್ರಿಯವಾಗಿ 2018 ರಲ್ಲಿ TSC gold medal ಪಡೆದಿದ್ದು, 2019 ರಲ್ಲಿ RDC (ದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಪಿರೆಡ್ ನಲ್ಲಿ ಪಾಲ್ಗೊಂಡಿದ್ದರು.)

READ ALSO