ಲೋಕಸಭಾ ಕಲಾಪ ವೇಳೆ ದಾಳಿ ಪ್ರಕರಣ: ವೀಕ್ಷಕರ ಪಾಸ್ ನಿಷೇಧಗೊಳಿಸಿದ ಸ್ಪೀಕರ್‌ ಓಂ ಬಿರ್ಲಾ!

ದೆಹಲಿ: ಲೋಕಸಭಾ ಕಲಾಪದ ಸಮಯದಲ್ಲಿ ಭದ್ರತಾ ಲೋಪ ಉಂಟಾಗಿರುವ ಕಾರಣದಿಂದ ವೀಕ್ಷಕರ ಪಾಸನ್ನು ನಿಷೇಧಿಸಿ ಸ್ಪೀಕರ್‌ ಓಂ ಬಿರ್ಲಾ (Speaker Om Birla) ಆದೇಶ ಹೊರಡಿಸಿದ್ದಾರೆ.

ಪ್ರೇಕ್ಷಕರ ಗ್ಯಾಲರಿಯಿಂದ ಇಬ್ಬರು ಸ್ಪೀಕರ್‌ ಬಳಿ ನುಗ್ಗಿ ಬಳಿಸ ಸ್ಮೋಕ್‌ ಕ್ರ್ಯಾಕರ್‌ನ್ನು ಸಿಡಿಸಿದ್ದರು. ಇದರಿಂದ ಕೆಲಕಾಲ ಆತಂಕದ ವಾತಾವರಣ ಉಂಟಾಗಿತ್ತು. ಈ ಕಾರಣದಿಂದ ಪ್ರೇಕ್ಷಕರ ಪಾಸನ್ನು ನೀಡಲಾಗುವುದಿಲ್ಲ ಎಂದು ಓಂ ಬಿರ್ಲಾ ಅವರು ಹೇಳಿದ್ದಾರೆ.

ಇದೀಗ ಕಲಾಪ ಮುಂದುವರಿದಿದ್ದು, ಪ್ರಾಣತ್ಯಾಗಕ್ಕೂ ನಾವು ಸಿದ್ಧ, ಆದರೆ ಕಲಾಪ ನಿಲ್ಲುವಿದಿಲ್ಲ ಎಂಬ ಹೇಳಿಕೆಯನ್ನು ನೀಡಿದ್ದಾರೆ. ಈ ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ. ಇಬ್ಬರು ಪ್ರತಿಭಟನಾಕಾರರನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ. ಲೋಕಸಭಾ ಸಂಸದ ಪ್ರತಾಪ್‌ ಸಿಂಹ ಅವರ ಪಿಎ ಪ್ರವೇಶ ಪಾಸ್‌ ನೀಡಿದ್ದಾಗಿ ಹೇಳಲಾಗುತ್ತಿದೆ. ಈಗ ಬಂಧಿಸಿದವರನ್ನು ವಿಚಾರಣೆ ನಡೆಸಲಾಗುತ್ತಿದೆ.

ನಿಮ್ಮೆಲ್ಲರ ರಕ್ಷಣೆ ನನ್ನ ಹೊಣೆ ಎಂದು ಆಡಳಿತ ಪಕ್ಷ, ವಿರೋಧ ಪಕ್ಷದ ಸದಸ್ಯರ ಕುಳಿತು ಮಾತಾಡಲಿದ್ದೇನೆ ಎಂದು ಹೇಳಿದ್ದಾರೆ. ಯಾವುದೇ ಸದಸ್ಯರು ಭಯ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಸದನದಲ್ಲಿ ಬಿಟ್ಟ ಹೊಗೆಯ ಪ್ರಾಥಮಿಕ ಮಾಹಿತಿ ನನ್ನ ಬಳಿ ಇದೆ, ನಿಮಗೆ ಇದೆಲ್ಲ ತಿಳಿಸುತ್ತೇನೆ ಎಂದು ಹೇಳಿದ್ದಾರೆ.

Spread the love
  • Related Posts

    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    ಬೆಂಗಳೂರು: ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸರ್ಕಾರವು ರಾಜ್ಯದ ವಿವಿಧ ಭಾಗಗಳಲ್ಲಿ ನೂತನ 12 ಪೊಲೀಸ್ ಠಾಣೆಗಳನ್ನು ಸ್ಥಾಪಿಸಲು ನಿರ್ಧರಿಸಿದೆ. ಸಾರ್ವಜನಿಕರ ಭದ್ರತೆ, ಅಪರಾಧ ನಿಯಂತ್ರಣ ಹಾಗೂ ಪೊಲೀಸ್ ಸೇವೆಗಳನ್ನು ಜನರಿಗೆ ಇನ್ನಷ್ಟು ಸಮೀಪಕ್ಕೆ ತಲುಪಿಸಲು ಈ ಕ್ರಮ…

    Spread the love

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಮುಂಬೈ: ಐಸಿಸಿ ಟಿ–20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಸಮಗ್ರ ಆಟದ ಪ್ರದರ್ಶನ ನೀಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ…

    Spread the love

    You Missed

    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    • By admin
    • March 6, 2026
    • 6 views
    ದಕ್ಷಿಣಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ 12ನೂತನ ಪೋಲೀಸ್ ಠಾಣೆಗಳ ಸ್ಥಾಪನೆಗೆ ಸರ್ಕಾರದ ನಿರ್ಧಾರ

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 14 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    • By admin
    • March 5, 2026
    • 39 views
    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    • By admin
    • March 5, 2026
    • 52 views
    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ, ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    • By admin
    • March 5, 2026
    • 23 views
    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ,  ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    • By admin
    • March 5, 2026
    • 17 views
    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್