ಪೆರಾಜೆ ಯುವಕ ಮಂಡಲ(ರಿ) ಪೆರಾಜೆ ಇದರ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಏಳು ಜನರ ಕ್ರಿಕೆಟ್ ಪಂದ್ಯಾಟ: ಶ್ರೀ ವಿಷ್ಣುಪೆರಾಜೆ ಚಾಂಪಿಯನ್

ಬಂಟ್ವಾಳ/ಮಾಣಿ: ಪೆರಾಜೆ ಯುವಕ ಮಂಡಲ(ರಿ) ಪೆರಾಜೆ ಇದರ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಏಳು ಜನರ ಕ್ರಿಕೆಟ್ ಪಂದ್ಯಾಟ ಪೆರಾಜೆ ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು.. ಶಿಕ್ಷಕ ಲಕ್ಷ್ಮೀಶ್ ಪಿ. ದೀಪ ಬೆಳಗಿಸಿ ಪಂದ್ಯಾಟ ಉದ್ಘಾಟಿಸಿದರು. ಅದ್ಯಕ್ಷತೆಯನ್ನು ಯುವಕ ಮಂಡಳದ ಅದ್ಯಕ್ಷರಾದ ಬಾಬು ಪೂಜಾರಿ ಕೊಪ್ಪಳ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಅದ್ಯಕ್ಷೆ ರೋಹಿಣಿ, ಶಾಂತಪ್ಪ ಮೂಲ್ಯ ಎನಾಜೆ, ಕೃಷ್ಣ ಗೌಡ ಮಂಜೊಟ್ಟಿ, ಕುಶಾಲ ಎಂ ಪೆರಾಜೆ, ಚಂದಪ್ಪ ನಾಯ್ಕ ಅಡ್ಕರೆಕೋಡಿ, ರೋಹಿತ್ ಗಡಿಯಾರ, ದೀಪಕ್ ಪೆರಾಜೆ ಭಾಗವಹಿಸಿದ್ದರು. ಕ್ರೀಡಾಕೂಟದಲ್ಲಿ ಶ್ರೀ ವಿಷ್ಣುಪೆರಾಜೆ ಪ್ರಥಮ ಬಹುಮಾನ, ಪ್ರೆಂಡ್ಸ್ ಪಿಲಿಗೂಡು ದ್ವೀತಿಯ ಸ್ಥಾನ, ಸ್ಟಾರ್ ಪ್ರೆಂಡ್ಸ್ ಮಾಣಿ ತೃತೀಯ ಮತ್ತು ಎಸ್.ಎಂ.ಕೆ ಅರ್ಕ ಚತುರ್ಥ ಬಹುಮಾನ ಪಡೆದವು.

ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಶ್ರೀ ಬಾಬು ಪೂಜಾರಿ ಕೊಪ್ಪಳ, ನಿತೀನ್ ಅರ್ಬಿ, ದೇಜಪ್ಪ ಪೂಜಾರಿ ಜೋಗಿಬೆಟ್ಟು, ಸುಂದರ ಬಂಗೇರ ಕೇಪುಳಕೆರೆ, ಕುಶಾಲ ಎಂ ಪೆರಾಜೆ, ಹಾಗೂ ಯುವಕ ಮಂಡಲದ ಎಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
ಸುಕೇಶ್ ಬಡೆಕೋಡಿ ಸ್ವಾಗತಿಸಿ, ಹರೀಶ್ ಮಂಜೊಟ್ಟಿ ಧನ್ಯವಾದವಿತ್ತರು , ಸಚಿನ್ ಮಂಜೊಟ್ಟಿ, ಮನೋಜ್ ಅಂಚನ್ ಕೊಪ್ಪಳ ಕಾರ್ಯಕ್ರಮ ನಿರೂಪಿಸಿದರು ಮತ್ತು ನಿಶಾಂತ್ ಸಾದಿಕುಕ್ಕು,ದಿನೇಶ್ ಬಡೆಕೋಡಿ,ರಕ್ಷಿತ್ ಪಾನೊರು ಕಾರ್ಯಕ್ರಮ ನಿರ್ವಹಿಸಿದರು.

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 2 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 4 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 9 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    • By admin
    • August 8, 2026
    • 6 views
    “ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ: ವಿದ್ಯಾರ್ಥಿಗಳಲ್ಲಿ ಪರಿಸರ ಕಾಳಜಿ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ”

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 8 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    • By admin
    • August 7, 2026
    • 7 views
    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ