ಪೆರಾಜೆ ಗುತ್ತು ಚಾವಡಿಯ ಜೀರ್ಣೋದ್ಧಾರದ ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯಕ್ರಮ

ಬಂಟ್ವಾಳ: ಪೆರಾಜೆ ಗ್ರಾಮದ ಅರಸುದೈವ ಗುಡ್ಡ ಚಾಮುಂಡಿ, ಪ್ರಧಾನಿ ಪಂಜುರ್ಲಿ, ಬಂಟೆದಿ ಮಲೆ ಕೊರತಿ ದೈವಗಳ ಪೆರಾಜೆ ಗುತ್ತು ಚಾವಡಿಯ ಜೀರ್ಣೋದ್ಧಾರದ ವಿಜ್ಞಾಪನಾ ಪತ್ರವನ್ನು ಇತ್ತಿಚೆಗೆ ಪೆರಾಜೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು.

ಈ ಶುಭ ಸಂದರ್ಭದಲ್ಲಿ ಪೆರಾಜೆಗುತ್ತು ಶ್ರೀಕಾಂತ ಆಳ್ವ,ಜಯರಾಮ್ ರೈ, ಡಾ.ಶ್ರೀನಾಥ್ ಆಳ್ವ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಕುಶಲ ಎಂ.ಪೆರಾಜೆ,ಕಾರ್ಯಾಧ್ಯಕ್ಷರಾದ ಜನಾರ್ಧನ ಪಾಳ್ಯ, ಕೋಶಾಧಿಕಾರಿ ಕೃಷ್ಣಗೌಡ, ಗೌರವಾದ್ಯಕ್ಷರಾದ ಸಚ್ಚಿದಾನಂದ ರೈ,ಶಾಂತಪ್ಪ ಕುಲಾಲ್, ಉಪಾಧ್ಯಕ್ಷರಾದ ಹರೀಶ್ ರೈ,ರವೀಂದ್ರ ರೈ,ಶ್ರೀನಿವಾಸ್ ಪೂಜಾರಿ,ಕಾರ್ಯದರ್ಶಿಗಳಾದ ಸಂಜೀವ ಸಾದಿಕುಕ್ಕು ಮತ್ತು ಪದಾಧಿಕಾರಿಗಳಾದ ರಾಜಾರಾಮ್ ಭಟ್,ಬಾಬು ಪೂಜಾರಿ,ರಾಮಣ್ಣ ಕುಡೋಳು,ಜನಾರ್ದನ ಗೌಡ,ಲಕ್ಷ್ಮೀಶ, ಚಂದಪ್ಪ ನಾಯ್ಕ,ಸುಂದರ ಬಂಗೇರ,ಮೋನಪ್ಪ ಸಾಲ್ಯಾನ್, ಸುಂದರ ಗೌಡ,ಉಮೇಶ್, ತಿಮ್ಮಪ್ಪ ಗೌಡ,ನಾರಾಯಣ ನಾಯ್ಕ್,ಶರತ್ ಪೆರಾಜೆ,ಬಾಲಕೃಷ್ಣ ಕುಡೋಳು, ಕುಶಾಲಪ್ಪ ಅಲುಂಬುಡ,ತೇಜ ಸುಂದರ್,ನಾರಾಯಣ ಪಾಳ್ಯ, ಜನಾರ್ದನ ಏನಾಜೆ, ಪ್ರದೀಪ್ ಮಡಲ, ದೇವಸ್ಥಾನದ ಅರ್ಚಕರುಮತ್ತು ದೈವ ಚಾಕಿರಿಯವರು ಹಾಗೂ ದೈವಸ್ಥಾನಕ್ಕೆ ಸಂಬಂಧ ಪಟ್ಟ ಮನೆತನದವರು, ಊರ ಪ್ರಮುಖರು, ಪೆರಾಜೆ ಗ್ರಾಮಸ್ಥರು ಉಪಸ್ಥಿತರಿದ್ದರು.

2025ನೇ ಜನವರಿ 3 ರವಿವಾರದಂದು ಪೆರಾಜೆ ಗುತ್ತು ಪದ್ಮಾವತಿ ಆಳ್ವರವರ ನೇತೃತ್ವದಲ್ಲಿ, ನೀಲೇಶ್ವರ ಪದ್ಮನಾಭ ತಂತ್ರಿಗಳ ದಿವ್ಯ ಉಪಸ್ಥಿತಿಯಲ್ಲಿ ಪೂಜಾ ವಿಧಿವಿಧಾನಗಳೊಂದಿಗೆ ದೈವಗಳ ಬಾಲಾಲಯ ಸ್ಥಾಪನೆಯಾಗಿ ದೈವ ಭಕ್ತರ ಕರ ಸೇವೆಯೊಂದಿಗೆ ನೂತನ ಭಂಡಾರ ಮನೆಯ ನಿರ್ಮಾಣ ಕಾರ್ಯಗಳು ಆರಂಭಗೊಳ್ಳಲಿವೆ.

Spread the love
  • Related Posts

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಧರ್ಮಸ್ಥಳ: ಶ್ರೀಕ್ಷೇತ್ರ ಧರ್ಮಸ್ಥಳದ ಕಲ್ಯಾಣ ಮಂಟಪವನ್ನು ಡಿಸಿಎಂ ಡಿ.ಕೆ ಶಿವಕುಮಾರ್ ರವರು ಉದ್ಘಾಟಿಸಿದರು ಬಳಿಕ ಮಾತನಾಡಿದ ಅವರು, ನಾನು ರಾಜಕೀಯದಲ್ಲಿ ವಿವಿಧ ಹುದ್ದೆಗೆ ಏರಿದರೂ ಇಲ್ಲಿಗೆ ಮಂಜುನಾಥನ ಭಕ್ತನಾಗಿ ಬರ್ತೇನೆ. ಅಧಿಕಾರ ಬರ್ತದೆ, ಅಧಿಕಾರ ಹೋಗ್ತದೆ, ಇಲ್ಲಿ ಯಾವುದೂ ಶಾಶ್ವತ ಅಲ್ಲ…

    Spread the love

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಮಂಗಳೂರು: ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರ್ ಆರಂಭಗೊಂಡಿದೆ. ಮಳೆಗಾಲದ ನಂತರ ಪೂರ್ಣ ಪ್ರಮಾಣದಲ್ಲಿ ಸಂಚಾರ ಆರಂಭಿಸುವ ಸಾಧ್ಯತೆಗಳಿವೆ.ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಈ ಫೇರೀಯಲ್ಲಿ 5ರಿಂದ 7ಗಂಟೆಗೆಗಳ ಪ್ರಯಾಣವಿದ್ದು 1200/-ರಿಂದ 1500/- ಟಿಕೆಟ್ ದರ ಇರುವ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 83 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 46 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 175 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 184 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 88 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 107 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ