ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

ಬಂದಾರು : ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಜನವರಿ 07 ರಿಂದ 12 ರವರೆಗೆ ನಡೆಯುವ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ ಜ 02 ರಂದು ನಡೆಯಿತು.

ಪ್ರಗತಿಪರ ಕೃಷಿಕರಾದ ಧರ್ಣಪ್ಪ ಗೌಡ ಅಂಡಿಲ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಈ ಸಂದರ್ಭದಲ್ಲಿ ಸೀತಾರಾಮ ಶೆಟ್ಟಿ ಕೆಂಬರ್ಜೆ ಮಾರ್ಗದರ್ಶನ ನೀಡಿದರು. ಉದ್ಯಮಿ ರೈತಬಂಧು ಆಹಾರೋಧ್ಯಮ ಮಾಲಕರಾದ ಶಿವಶಂಕರ ನಾಯಕ್,ಬ್ರಹ್ಮಕಲಶೋತ್ಸವ ಪ್ರಧಾನ ಸಂಚಾಲಕರಾದ ಬಾಲಕೃಷ್ಣ ಪೂಜಾರಿ ಬಜಗುತ್ತು, ಅಧ್ಯಕ್ಷರಾದ ಮಹಾಬಲ ಗೌಡ ಸಲಹೆ ಸೂಚನೆ ಮಾಹಿತಿ ಅವಲೋಕನ ಮಾಡಿದರು. ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಪರಪ್ಪಾದೆ,ಕೋಶಾಧಿಕಾರಿ ಕೇಶವ ಕೊಂಗುಜೆ, ಆಡಳಿತ ಮಂಡಳಿ ಅಧ್ಯಕ್ಷರಾದ ರಮೇಶ್ ಗೌಡ, ಅರ್ಚಕರಾದ ಅನಂತರಾಮ ಶಬರಾಯ, ಅನುವಂಶೀಯ ಆಡಳಿಯ ಮೊಕ್ತೇಸರರಾದ ಕುಕ್ಕಪ್ಪ ಗೌಡ ಉಪಸ್ಥಿತರಿದ್ದರು. ಜೀರ್ಣೋದ್ದಾರ ಸಮಿತಿ ಮಾಜಿ ಅಧ್ಯಕ್ಷರಾದ ಆದಪ್ಪ ಗೌಡ, ಆಡಳಿತ ಮಂಡಳಿ ಕಾರ್ಯದರ್ಶಿ ಉಮೇಶ್ ಗೌಡ, ಮಹಿಳಾ ಸಮಿತಿಯ ಜ್ಯೋತಿ ಕುರುಡಂಗೆ ಸಮಯೋಚಿತವಾಗಿ ಅನಿಸಿಕೆ ವ್ಯಕ್ತಪಡಿಸಿದರು.ಈ ಸಭೆಯಲ್ಲಿ ಆಡಳಿತ ಮಂಡಳಿಯ, ಬ್ರಹ್ಮಕಲಶೋತ್ಸವ ಸಮಿತಿಯ, ಎಲ್ಲಾ ಉಪಸಮಿತಿಯ ಸಂಚಾಲಕರು, ಸಹಸಂಚಾಲಕರು, ಸರ್ವ ಸದಸ್ಯರು, ಉಪಸ್ಥಿತರಿದ್ದರು.ಬ್ರಹ್ಮಕಲಶೋತ್ಸವ ಜೊತೆ ಕಾರ್ಯದರ್ಶಿ ಸತೀಶ್ ಬಾಲಂಪಾಡಿ ಕಾರ್ಯಕ್ರಮ ನಿರ್ವಹಿಸಿದರು.

Spread the love
  • Related Posts

    ಮೃತ್ಯುಂಜಯ ನದಿಯಲ್ಲಿ ದನದ ತ್ಯಾಜ್ಯ ಎಸೆದ ಪ್ರಕರಣ ಭೇದಿಸಿ ಆರೋಪಿಗಳ ಬಂಧಿಸಿದ ಪೊಲೀಸರು

    ಬೆಳ್ತಂಗಡಿ: ಚಾರ್ಮಾಡಿ ಮೃತ್ಯುಂಜಯ ನದಿಯಲ್ಲಿ ದನದ ಮಾಂಸದ ತ್ಯಾಜ್ಯಗಳನ್ನು ಎಸೆದ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಗಳು ಚಾರ್ಮಾಡಿ ಗ್ರಾಮದ ಕತ್ರಿಗುಡ್ಡೆ ನಿವಾಸಿ ಮೊಹಮ್ಮದ್ ಇರ್ಷಾದ್ (28) ಹಾಗೂ ಕುವೆಟ್ಟು ಗ್ರಾಮದ ಸುನ್ನತ್ ಕೆರೆ ನಿವಾಸಿ ಮಹಮ್ಮದ್ ಅಜ್ಮಲ್…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಅಧ್ಯಕ್ಷ ಪ್ರಸಾದ್ ಶೆಟ್ಟಿ ಏಣಿಂಜೆ ಕಾರ್ಯದರ್ಶಿ, ತುಕರಾಮ್ ಆಯ್ಕೆ:

    ಬೆಳ್ತಂಗಡಿ: ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಹಾಗೂ 2025 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ವಿಘ್ನೇಶ್ ಸಿಟಿ ಕಟ್ಟಡದಲ್ಲಿರುವ ಪತ್ರಕರ್ತರ ಸಂಘದಲ್ಲಿ ಜ. 04 ರಂದು ನಡೆಯಿತು.ತಾಲೂಕು ಪತ್ರಕರ್ತರ ಸಂಘದ 2025-26 ನೇ ಸಾಲಿನ ಅಧ್ಯಕ್ಷರಾಗಿ ಪ್ರಸಾದ್ ಶೆಟ್ಟಿ ಏಣಿಂಜೆ,…

    Spread the love

    You Missed

    ಜಮ್ಮು ಕಾಶ್ಮೀರದಲ್ಲಿ ಮತ್ತೊಂದು ಸೇನಾ ಟ್ರಕ್ ದುರಂತ: 4 ಯೋಧರು ಹುತಾತ್ಮ

    • By admin
    • January 4, 2025
    • 22 views
    ಜಮ್ಮು ಕಾಶ್ಮೀರದಲ್ಲಿ ಮತ್ತೊಂದು  ಸೇನಾ ಟ್ರಕ್ ದುರಂತ: 4 ಯೋಧರು ಹುತಾತ್ಮ

    ಸ್ಪರ್ಧಿಗಳ ಕೊಸರಾಟಕ್ಕೆ ಕಿಚ್ಚ ಗರಂ ಬಿಗ್ ಬಾಸ್ ವೇದಿಕೆಯಿಂದಲೇ ಹೊರ ನಡೆದ ಕಿಚ್ಚ ಸುದೀಪ್!

    • By admin
    • January 4, 2025
    • 40 views
    ಸ್ಪರ್ಧಿಗಳ ಕೊಸರಾಟಕ್ಕೆ ಕಿಚ್ಚ ಗರಂ ಬಿಗ್ ಬಾಸ್ ವೇದಿಕೆಯಿಂದಲೇ ಹೊರ ನಡೆದ ಕಿಚ್ಚ ಸುದೀಪ್!

    ಮೃತ್ಯುಂಜಯ ನದಿಯಲ್ಲಿ ದನದ ತ್ಯಾಜ್ಯ ಎಸೆದ ಪ್ರಕರಣ ಭೇದಿಸಿ ಆರೋಪಿಗಳ ಬಂಧಿಸಿದ ಪೊಲೀಸರು

    • By admin
    • January 4, 2025
    • 59 views
    ಮೃತ್ಯುಂಜಯ ನದಿಯಲ್ಲಿ ದನದ ತ್ಯಾಜ್ಯ ಎಸೆದ ಪ್ರಕರಣ ಭೇದಿಸಿ ಆರೋಪಿಗಳ ಬಂಧಿಸಿದ ಪೊಲೀಸರು

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಅಧ್ಯಕ್ಷ ಪ್ರಸಾದ್ ಶೆಟ್ಟಿ ಏಣಿಂಜೆ ಕಾರ್ಯದರ್ಶಿ, ತುಕರಾಮ್ ಆಯ್ಕೆ:

    • By admin
    • January 4, 2025
    • 48 views
    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಅಧ್ಯಕ್ಷ   ಪ್ರಸಾದ್ ಶೆಟ್ಟಿ ಏಣಿಂಜೆ   ಕಾರ್ಯದರ್ಶಿ, ತುಕರಾಮ್  ಆಯ್ಕೆ:

    ಬಿಜಿಎಸ್ ಪಿಯು ಕಾಲೇಜು ಕಟ್ಟಡ ಉದ್ಘಾಟನೆ ಬಿಜಿಎಸ್ ಸುವರ್ಣ ಭವನ ಶಂಕುಸ್ಥಾಪನೆ ಮತ್ತು ರಜತ ತುಲಾಭಾರ

    • By admin
    • January 2, 2025
    • 27 views
    ಬಿಜಿಎಸ್ ಪಿಯು ಕಾಲೇಜು ಕಟ್ಟಡ ಉದ್ಘಾಟನೆ ಬಿಜಿಎಸ್ ಸುವರ್ಣ ಭವನ ಶಂಕುಸ್ಥಾಪನೆ ಮತ್ತು ರಜತ ತುಲಾಭಾರ

    ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

    • By admin
    • January 2, 2025
    • 101 views
    ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ  ಪೂರ್ವಭಾವಿ ಸಮಾಲೋಚನೆ ಸಭೆ