ಪೆರ್ಲ -ಬೈಪಾಡಿ ಬ್ರಹ್ಮಕಲಶೋತ್ಸವಕ್ಕೆ ಇಂದು ಸಂಜೆ ಧರ್ಮಸ್ಥಳದ ಧರ್ಮಾಧಿಕಾರಿಯವರಭೇಟಿ

ಬಂದಾರು : ಬಂದಾರು ಗ್ರಾಮದ ಪೆರ್ಲ – ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸಹವದ ಧಾರ್ಮಿಕ ಸಭಾ ಕಾರ್ಯಕ್ರಮಕ್ಕೆ ಧರ್ಮಸ್ಥಳದ ಡಾ। ಡಿ. ವೀರೇಂದ್ರ ಹೆಗ್ಗಡೆಯವರು ಇಂದು ಸಂಜೆ 5.30ಕ್ಕೆ ಸರಿಯಾಗಿ ಪೆರ್ಲ ಬೈಪಾಡಿ ಬಸದಿ ಬಳಿ ತಲುಪಲಿದ್ದಾರೆ.

ಇಂದು ಸಂಜೆ 5.30 ಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರು ಪೆರ್ಲ -ಬೈಪಾಡಿ ಬ್ರಹ್ಮಕಲಶೋತ್ಸವಕ್ಕೆ ಆಗಮಿಸಿ ಆಶೀರ್ವಚನ ನೀಡಲಿದ್ದಾರೆ.

ಅಲ್ಲಿಂದ ಬೈಪಾಡಿ ಸಿದ್ದಿವಿನಾಯಕ ಕ್ಷೇತ್ರಕ್ಕೆ ಚೆಂಡೆ ವಾದ್ಯ, ಬ್ಯಾಂಡ್ ವಾಲಗ ದೊಂದಿಗೆ ಮೆರವಣಿಗೆ ಮೂಲಕ ಬರಮಾಡಿಕೊಳ್ಳಲಾಗುವುದೆಂದು ಬ್ರಹ್ಮಕಲಶೋತ್ಸವ ಸಮಿತಿ & ಆಡಳಿತ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Spread the love
  • Related Posts

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 4 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 3 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 4 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 11 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 6 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 8 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ