ಸೌತ್ ಕೆನರಾ ಫೋಟೊಗ್ರಾಪರ್ಸ್ ಅಸೋಸಿಯೇಶನ್ (ರಿ.) ದಕ್ಷಿಣ ಕನ್ನಡ-ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವತಿಯಿಂದ 74ನೇ ಸ್ವಾತಂತ್ರೋತ್ಸವ ಆಚರಣೆ

ಬೆಳ್ತಂಗಡಿ: ಸೌತ್ ಕೆನರಾ ಫೋಟೊಗ್ರಾಪರ್ಸ್ ಅಸೋಸಿಯೇಶನ್ (ರಿ.) ದಕ್ಷಿಣ ಕನ್ನಡ-ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವತಿಯಿಂದ 74ನೇ ಸ್ವಾತಂತ್ರೋತ್ಸವ ಕಾರ್ಯಕ್ರಮವನ್ನು ವಲಯದ ಛಾಯಾಭವನದಲ್ಲಿ ಜಿಲ್ಲಾ ಸಾಂಸ್ಕೃತಿಕ ಕಾರ್ಯದರ್ಶಿ ಕಿರಣ್ ಕುಮಾರ್ ನೆರವೇರಿಸಿದರು.

ಈ ಸಂದರ್ಭ ವಲಯಾಧ್ಯಕ್ಷ ಸುರೇಶ್ ಕೌಡಂಗೆ, ಗೌರವಾಧ್ಯಕ್ಷ ಗೋಪಾಲ ಎನ್.ಎ., ಸ್ಥಾಪಕಾಧ್ಯಕ್ಷ ಪಾಲಾಕ್ಷ ಪಿ. ಸುವರ್ಣ, ಕಾರ್ಯದರ್ಶಿ ಗಂಗಾಧರ ಉಜಿರೆ, ಕೋಶಾಧಿಕಾರಿ ಪ್ರಭಾಕರ ಧರ್ಮಸ್ಥಳ, ಪದಾಧಿಕಾರಿಗಳು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.

READ ALSO