
ಉಜಿರೆ: ಉಜಿರೆಯ ರುಡ್ ಸೆಟ್ ತರಭೇತಿ ಕೇಂದ್ರದಲ್ಲಿ ಫೋಟೋಗ್ರಫಿ ಹಾಗೂ ವೀಡಿಯೋಗ್ರಫಿ ಬಗ್ಗೆ ಉಚಿತ ತರಬೇತಿಯನ್ನು 07/08/2025ರಿಂದ 06/09/2025ರವರೆಗೆ ಹಮ್ಮಿಕೊಂಡಿದ್ದು ಆಸಕ್ತರಿಂದ ಅರ್ಜಿ ಆಹ್ವಾನ ಮಾಡಲಾಗಿದೆ.
18ರಿಂದ 45ವರ್ಷದೊಳಗಿನವರಾಗಿಬೇಕು ಉಚಿತ ವಸತಿ ಹಾಗೂ ಊಟದ ವ್ಯವಸ್ಥೆ ಇದ್ದು ತರಭೇತಿಯ ಸಮಯದಲ್ಲಿ ಸಮವಸ್ತ್ರವನ್ನು ಉಚಿತವಾಗಿ ನೀಡಲಾಗುವುದು ಹಾಗೂ ಬ್ಯಾಂಕ್ ನಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.